ನೀವೂ ಕೂಡ ನಿಮ್ಮ ಹೆಸರಲ್ಲಿ ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನ ಇಟ್ಕೊಂಡಿದ್ದೀರಾ? ಹಾಗಾದ್ರೆ ಇದು ಖಂಡಿತ ನಿಮ್ಮ ಗಮನಕ್ಕೆ ಇರಲೇಬೇಕು. ಯಾಕಂದ್ರೆ, ಇನ್ಮುಂದೆ ಬೇಕಾಬಿಟ್ಟಿ ಸಿಮ್ ಕಾರ್ಡ್‌ಗಳನ್ನು ಪಡೆಯುವ ಕಾಲ ಮುಗೀತು! ಸೈಬರ್ ವಂಚನೆಗಳಿಗೆ ಕಡಿವಾಣ ಹಾಕೋಕೆ ಕೇಂದ್ರ ಸರ್ಕಾರ ಈಗ ಸಿಮ್ ಕಾರ್ಡ್ ಹೊಸ ರೂಲ್ಸ್ ಜಾರಿಗೆ ತಂದಿದೆ.
ಮೊದಲನೆಯದಾಗಿ, ಒಬ್ಬ ವ್ಯಕ್ತಿ ತನ್ನ...
ಆನ್ಸೆನ್ ಮೋಸ ತಡೆಗೆ ಸರ್ಕಾರದ ಸಂಚಾರ್ ಸಾಥಿ' ಆ್ಯಪನ್ನು ಎಲ್ಲಾ ಮೊಬೈಲ್‌ಗಳಲ್ಲಿ ಇನ್‌ಸ್ಟಾಲ್ ಮಾಡುವಂತೆ ಕೇಂದ್ರ ಸರ್ಕಾರ ಫೋನ್ ತಯಾರಕರಿಗೆ ಸೂಚಿಸಿದೆ. ದೇಶದಲ್ಲಿ ಮಾರಾಟವಾಗುವ ಎಲ್ಲಾ ಮೊಬೈಲ್‌ಗೆ ಇದು ಅನ್ವಯಿಸಲಿದ್ದು, ಡಿಲೀಟ್ ಆಗದಂತೆ ಸಾಫ್ಟ್‌ವೇರ್ ಅಭಿವೃದ್ಧಿ ಮಾಡಲು ಸೂಚಿಸಿದೆ ಎನ್ನಲಾಗಿದೆ.
ಸೈಬರ್ ಅಪರಾಧಗಳ ಹೆಚ್ಚಳವನ್ನು ತಡೆಯುವ ಉದ್ದೇಶದಿಂದ ಟೆಲಿಕಾಂ ಇಲಾಖೆ ದೇಶದ ಎಲ್ಲಾ ಸ್ಮಾರ್ಟ್‌ಫೋನ್ ತಯಾರಕರಿಗೆ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...