Thursday, November 27, 2025

Cyclone

ಜಲಪ್ರಳಯದ ಮಾರುತ ಗಂಟೆಗೆ 110 ಕಿ.ಮೀ ವೇಗ!

ಮೊಂಥಾ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ರಾಜ್ಯಾದ್ಯಂತ ತೀವ್ರ ಆತಂಕ ಸೃಷ್ಟಿಯಾಗಿದೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಚಂಡಮಾರುತ ಅಪ್ಪಳಿಸಲಿದೆ ಎಂದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತವು ಕಾಕಿನಾಡ ಬಳಿ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ. ಗಂಟೆಗೆ 90ರಿಂದ 100 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು,...

ರಾಜ್ಯದಲ್ಲಿ ಸೈಕ್ಲೋನ್ ಪ್ರಭಾವ ಅ.9ರವರೆಗೂ ಭೀಕರ ಮಳೆ!

ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತೆ ಜೋರಾಗಲಿದೆ. ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಭಾಗಗಳಲ್ಲಿ ಧಾರಕಾರಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್‌ 9 ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು IMD ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ...

BENGALURU: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರಿ ಚಳಿ

ಕರ್ನಾಟಕದಲ್ಲಿ ಮಳೆಯ ಕಾಟದ ಜೊತೆ ಜೊತೆಗೆ ಚಳಿಯ ತೀವ್ರತೆಯೂ ಹೆಚ್ಚಾಗಿದೆ. ಹೀಗಾಗಿ ಜನರು ಥಂಡಿಗೆ ಮುದುಡಿಹೋಗಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಬೀಳುತ್ತಿದೆ. ಸಾಕಪ್ಪ ಚಳಿಯ ಸಹವಾಸ ಅಂತಿದ್ದ ಜನರಿಗೆ ಹವಾಮಾನ ಇಲಾಖೆ ಶಾಕ್‌ ಕೊಟ್ಟಿದೆ. ಹೌದು.. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಚಳಿ ಬೀಳಲಿದ್ದು ಹವಾಮಾನ ಇಲಾಖೆ ರೆಡ್‌...

ಫ್ಲೋರಿಡಾದಲ್ಲಿ ಭೀಕರ ಚಂಡಮಾರುತ..! ಜನರು ತತ್ತರ..!

International News: ವಾಷಿಂಗ್ ಟನ್ ನ ಫ್ಲೋರಿಡಾದ ನೈಋತ್ಯ ಭಾಗಕ್ಕೆ ಬುಧವಾರ ಭೀಕರ ಇಯಾನ್ ಚಂಡಮಾರುತ ಅಪ್ಪಳಿಸಿದ್ದು, ದೊಡ್ಡ ಅನಾಹುತವೇ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಫ್ಲೋರಿಡಾದ ಬಹುತೇಕ ಭಾಗ ಕತ್ತಲೆಯಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ. ನೂರಾರು ಮನೆಗಳು ಸೇರಿದಂತೆ ಹಲವರು ಈ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರಕ್ಕೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 20...

ಸೆ.30 ಕ್ಕೆ ಬರಲಿರುವ ಶಾಹೀನ್ ಚಂಡಮಾರುತ ..!

www.karnatakatv.net : ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಗುಲಾಬ್ ಚಂಡಮಾರುತ ಇನ್ನೇರಡು ದಿನಗಳಲ್ಲಿ  ಶಾಹೀನ್ ಚಂಡಮಾರುತವಾಗಿ ಮರುಹುಟ್ಟು ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ. ಹೌದು, ಒಡಿಶಾ ಮತ್ತು ಆಂಧ್ರ ಪ್ರದೇಶಕ್ಕೆ ಬಂದ ಗುಲಾಬ್ ಚಂಡಮಾರುತ ಸದ್ಯ ದುರ್ಬಲಗೊಂಡ ಬೆನ್ನಲ್ಲೇ ಸೆ.30 ರಂದು ದೇಶದ ಕರಾವಳಿ ಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಬಿಸುವ ಸಾಧ್ಯತೆ ಇದೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img