ಮೊಂಥಾ ಚಂಡಮಾರುತ ಆಂಧ್ರ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಅಬ್ಬರ ಸೃಷ್ಟಿಸಿದ್ದು, ಕೆಲವು ರಾಜ್ಯಗಳಲ್ಲಿ ಅಪಾರ ಸಾವು-ನೋವು ಹಾಗೂ ಆಸ್ತಿ ಹಾನಿ ಸಂಭವಿಸಿದೆ. ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಾಕಿನಾಡ ನಡುವೆ ಚಂಡಮಾರುತ ಭೂಕುಸಿತಗೊಂಡಿದ್ದು, ಗಾಳಿ ವೇಗ ಗಂಟೆಗೆ 100 ಕಿಮೀ ಮೀರಿ ಬೀಸಿದೆ. ಕೋನಸೀಮಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಬಲವಾದ ಗಾಳಿಯಿಂದ ಮರಗಳು ಉರುಳಿ...
ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆ ಹೆಚ್ಚು ಇಲ್ಲದಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜೊತೆಗೆ ಒಟ್ಟು ಏಳು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ...
ಚಳಿಗಾಲದ ಆರಂಭದಲ್ಲೇ ಬಂಗಾಳ ಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದ ಕಾಕಿನಾಡ ಬಳಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಇದರಿಂದಾಗಿ ಒಡಿಶಾ ಮತ್ತು ಆಂಧ್ರ ಸರ್ಕಾರಗಳು ಎಚ್ಚರಿಕೆಯಿಂದ ಸನ್ನದ್ಧಗೊಂಡಿದ್ದು, ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಕಾರ್ಯ ಮುಂದುವರೆದಿದೆ. ರಕ್ಷಣಾ ತಂಡಗಳು ಹೈ ಅಲರ್ಟ್‌ನಲ್ಲಿ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ...
ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...