ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು. ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...