ಧರ್ಮಸ್ಥಳ ಬುರುಡೆ ಗ್ಯಾಂಗ್‌ಗೆ ಈಗ ಢವಢವ ಶುರುವಾಗಿದೆ. ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದು ಯಾರು ತನಿಖೆಯಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯ ಮಾವ ವಿಠಲ ಗೌಡ ಅವರೇ ಬುರುಡೆ ತಂದು ಕೊಟ್ಟಿದ್ದು ಅನ್ನೋ ಅನುಮಾನ ದಟ್ಟವಾಗಿದೆ. ಚಿನ್ನಯ್ಯ, ಮಟ್ಟಣ್ಣವರ್ ಹೇಳಿಕೆ ಆಧರಿಸಿ, ವಿಠಲಗೌಡನನ್ನ
ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ.
ಕಳೆದ ಸೆಪ್ಟೆಂಬರ್ 6ರ ಶನಿವಾರ ಕೂಡ, ನೇತ್ರಾವತಿ ಅರಣ್ಯ...
ಬೆಂಗಳೂರು: ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ವಿರುದ್ಧ ಲಿಂಗಾಯಿತ ವಿಷಯ ಇಟ್ಟುಕೊಂಡು ವಾಗ್ದಾಳಿ ಮಾಡಿದ್ದರು. ಅದಕ್ಕೆ ಪ್ರತ್ಯುತ್ತರ ನೀಡಿದ ಸಿಎಂ ಬೊಮ್ಮಾಯಿ, ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
ಇತ್ತೀಚೆಗಷ್ಟೇ ಸವದಿ ಮತ್ತು ಶೆಟ್ಟರ್ ಬಿಜೆಪಿ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಲಿಂಗಾಯಿತರ ಸಂಖ್ಯೆ ಕಡಿಮೆಯಾಗಿದೆ. ಇದನ್ನೇ ಅಸ್ತ್ರವನ್ನಾಗಿ ಬಳಸಿ, ಡಿಕೆಶಿ ಬಿಜೆಪಿ...