ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...
ಬೆಂಗಳೂರು: ಇದೇ ತಿಂಗಳ ಕೊನೆಗೆ ರಿಲೀಸ್ ಆಗ್ತಿರೋ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಟನೆಯ ಬಹುನಿರೀಕ್ಷಿತ ಅಮರ್ ಚಿತ್ರದ ಜೋರು ಪಾಟ್ಟು ಸಾಂಗ್ ರಿಲೀಸ್ ಆಗಿದೆ.
ಜೂನಿಯರ್ ರೆಬೆಲ್ ಸ್ಟಾರ್ ನಟಿಸಿರೋ ಈ ಚಿತ್ರದ ಸಾಂಗ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಜ್ಜೆ ಹಾಕಿರೋದು ವಿಶೇಷ. ಜೋರು ಪಾಟ್ಟು ಸಾಂಗ್ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದ್ದು,...
ಮಂಡ್ಯ: ಲೋಕಸಭೆ ಚುನಾವಣೆ ಪ್ರಚಾರದ ಬಳಿಕ ರಾಕಿಂಗ್ ಸ್ಟಾರ್ ಯಶ್ ಇದೇ ಮೊದಲ ಬಾರಿಗೆ ಮಂಡ್ಯಕ್ಕೆ ಬಂದಿದ್ರು. ತಮ್ಮ ಅಭಿಮಾನಿ ಪ್ರಸಾದ್ ಎನ್ನುವವರ ಮನೆಯ ಗೃಹ ಪ್ರವೇಶಕ್ಕೆ ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮಕ್ಕೆ ಬಂದಿದ್ದ ಯಶ್ ಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ರು. ಬಳಿಕ ಮಾತನಾಡಿದ ಯಶ್, ಚುನಾವಣೆ ಮುಗಿದ ಬಳಿಕ ಸುಮಲತಾರನ್ನು...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಲಿಕ್ ಮಾಡಿದ್ದ ಫೋಟೋವನ್ನ, ಹಾಸ್ಯನಟ ಚಿಕ್ಕಣ್ಣ ಬರೋಬ್ಬರಿ 1 ಲಕ್ಷ ರೂಪಾಯಿಗೆ ಖರೀದಿ ಮಾಡಿದ್ದಾರೆ.
ಕೆಲ ತಿಂಗಳ ಹಿಂದೆ ನಟ ದರ್ಶನ್ ಫಾರೆಸ್ಟ್ ವಾಚರ್ಸ್ ಕ್ಷೇಮಾಭಿವೃದ್ಧಿಗೆ ದೇಣಿಗೆ ಸಂಗ್ರಹಿಸಲು ತಾವು ತೆಗೆದಿದ್ದ ಫೋಟೋಗಳ ಮಾರಾಟ ಹಾಗೂ ಪ್ರದರ್ಶನ ಏರ್ಪಡಿಸಿದ್ದರು. ಇದೀಗ ಚಿಕ್ಕಣ್ಣ, ದಚ್ಚು ತೆಗೆದಿರೋ ಆನೆಯ ದೊಡ್ಡ...
Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ರೈತರ ಬೆಳೆಗಳು ಹಾನಿಯಾಗಿದೆ. ಇದೀಗ ಕಟಾವಿಗೆ ಬಂದಿದ್ದ ಹೆಸರು ಬೆಳೆ ಸಂಪೂರ್ಣವಾಗಿ ಮಳೆಯಿಂದಾಗಿ ಹಾನಿಗೆ ಒಳಗಾಗಿದ್ದು...