ಮೈಸೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ ಭೇಟಿ ನೀಡಿದರು. ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮನೆಗೆ ಮಾಜಿ ಪ್ರಧಾನಿಗಳು ಆಗಮಿಸಿದರು.
ಮನೆಗೆ ಬಂದ ಮಾಜಿ ಪ್ರಧಾನಿಗಳನ್ನು ಜಿ.ಟಿ.ದೇವೇಗೌಡರು ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...