ಮೈಸೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ ಭೇಟಿ ನೀಡಿದರು. ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮನೆಗೆ ಮಾಜಿ ಪ್ರಧಾನಿಗಳು ಆಗಮಿಸಿದರು.
ಮನೆಗೆ ಬಂದ ಮಾಜಿ ಪ್ರಧಾನಿಗಳನ್ನು ಜಿ.ಟಿ.ದೇವೇಗೌಡರು ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ...
Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...