ಕಾಂಗ್ರೆಸ್ ಎಜೇಂಟ್ ಆಗಿ ಪೊಲೀಸರು ವರ್ತನೆ ಮಾಡ್ತಿದ್ದಾರೆ. ಇಡೀ ಸರ್ಕಾರವನ್ನ ಕಂಟ್ರೋಲ್ ಮಾಡ್ತಿದ್ದಾರೆ. ಹಿಂಬಾಗಿಲಿನಿಂದ ಪಾಕಿಸ್ತಾನ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಅಂತ ರಾಜ್ಯ ಸರ್ಕಾರದ ಧರ್ಮ ನೀತಿಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರು ಶಾಂತಿದೂತರೇ? ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ...
ಬಿಜೆಪಿ ನಾಯಕರು ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಜನರನ್ನು ವಿಭಜಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ ಅಂತ ಡಿ.ಕೆ. ಶಿವಕುಮಾರ್ ಅವರು ಭಾರೀ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದಿದ್ದಾರೆ.
ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು...
ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...
ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರೀ ಚರ್ಚೆ ಆಗುತ್ತಿದೆ. ನಂದಿ ಬೆಟ್ಟದ ಕ್ಯಾಬಿನೆಟ್ ಸಭೆಗೂ ಮುನ್ನ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಐ ಹ್ಯಾವ್ ನೋ ಅದರ್ ಆಪ್ಷನ್ ಎನ್ನುವ ಮೂಲಕ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತದಲ್ಲಿ 11 ಜನ ಆರ್ಸಿಬಿಯ ಅಭಿಮಾನಿಗಳು ಉಸಿರು ಚೆಲ್ಲಿದ್ದಾರೆ. ಅಲ್ಲದೆ 47 ಜನರು ಗಾಯಗೊಂಡಿದ್ದಾರೆ. ಈ ನಡುವೆ ಘಟನೆಯ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರಾಗಿ ಗದ್ಗದಿತರಾಗಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಅವರು ಭಾವನೆ ತಡೆಯಲಾರದೆ ಗಳಗಳನೆ ಕಣ್ಣೀರು ಹಾಕಿದ್ದಾರೆ. ಇದು ರಾಜ್ಯಕ್ಕೆ...
ಕೆಆರ್ ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಮೋಹನ್ ಬಾಬು ಪರ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು.
ವಿಜಿನಾಪುರ ವಾರ್ಡ್ , ಹೊರಮಾವು ವಾರ್ಡ್ ರಾಮಮೂರ್ತಿನಗರ ವಾರ್ಡ್ ಗಳ ಪ್ರಮುಖ ರಸ್ತೆಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು. ಬಿಜೆಪಿ ಪಕ್ಷದ ಸರ್ಕಾರದ...
ಮಂಡ್ಯ: ಮದ್ದೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಬ್ಬರದ ಪ್ರಚಾರ ಮಾಡಿದ್ದು, ಮದ್ದೂರು ಕ್ಷೇತ್ರದ ಕೈ ಅಭ್ಯರ್ಥಿ ಉದಯ್ ಪರ ಪ್ರಚಾರ ಮಾಡಿದ್ದಾರೆ.
ಮದ್ದೂರು ಉಗ್ರನರಸಿಂಹ ಸ್ವಾಮಿ ದೇಗುಲದಿಂದ ಡಿಕೆಶಿ ರೋಡ್ ಶೋ ಆರಂಭಿಸಿದ್ದು, ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು.
ಮದ್ದೂರಿನಿಂದ ಕೊಪ್ಪ ವೃತ್ತದವರೆಗೂ ಡಿಕೆಶಿ ರೋಡ್ ಶೋ ನಡೆದಿದ್ದು, ಐದು ಉಚಿತ ಭರವಸೆಗಳ ಮೂಲಕ ಜನರ ಬಳಿ...
ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...
ಇಂದು ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (Congress party leaders) ಹಾಗೂ ಶಾಸಕರು ಕೆಎಸ್ ಈಶ್ವರಪ್ಪ (K S Eshwarappa) ಹೇಳಿಕೆ ವಿರುದ್ಧ ಮುಗಿಬಿದ್ದಿದ್ದು ಈ ಕೂಡಲೇ ಸಂಪುಟದಿಂದ ತಕ್ಷಣ ವಜಾ ಮಾಡಬೇಕು, ಹಾಗೂ ಈಶ್ವರಪ್ಪ ಲೂಟಿಕೋರ, ದೇಶದ್ರೋಹಿ ಪ್ರಕರಣ (case of the traitor) ದಾಖಲಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ದ್ವಜಹಾರಿಸುತ್ತೇವೆ...
ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...