Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.
ಈ ವೇಳೆ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು. ಬಳಿಕ ಅಜ್ಜಯ್ಯನ ಜಾತ್ರಾ ಮಹೋತ್ಸವ - 2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಮಾನವ...
Political News: ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಫ್ರೀಡಂಪಾರ್ಕ್‌ನಿಂದ ರಾಜಭವನದವರೆಗೆ “ರಾಜಭವನ ಚಲೋ - ಮನರೇಗಾ ಬಚಾವೋ ಸಂಗ್ರಾಮ”ವನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ...
Political News: ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ಉದ್ಯಮಿ ಒಕ್ಕಲಿಗ ಎಕ್ಸ್‌ಪೋ- 2026” ಕಾರ್ಯಕ್ರಮ ಹಮ್ಮಿಕ``ಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿ ಮಾತನಾಡಿದ್ದು, ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ. ಭೂಮಿ ಮಕ್ಕಳಾಗಿರುವ ನೀವು ಸಮಾಜಕ್ಕೆ ಒಳ್ಳೆಯ ಸೇವೆ ಮಾಡುತ್ತಿದ್ದೀರಿ. ಹೊಸ ಉದ್ಯಮಿಗಳಾಗಿ ನೀವು ತಯಾರಾಗುತ್ತಿದ್ದೀರಿ. ತುಂಬಾ ಜನರು ಉದ್ಯಮದಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣ ಬಿಟ್ಟು...
Political News: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್ ಗೂಡಿನ ಮಾರುಕಟ್ಟೆ, ಹೆಚ್.ಎನ್ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಡಿಸಿಎಂ...
Bagalakote News: ಬಾಗಲಕೋಟೆ: ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಹಲವು ಪ್ರಯತ್ನ ಪಡುತ್ತಿದ್ದಾರೆ. ಆದರೆ ಅದನ್ನು ಎಲ್ಲಿಯೂ ಹೇಳುತ್ತಿಲ್ಲ. ಇತ್ತ ಡಿಕೆಶಿ ಫ್ಯಾನ್ಸ್ ಕೂಡ ನಮ್ಮ ಬಾಸ್ ಸಿಎಂ ಆಗಲಿ ಅಂತಾ ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ.
ಹಲವು ಕಡೆ ದೇವರಿಗೆ ಹರಕೆ ಹೇಳಿ, ಪೂಜೆ ಮಾಡಿರುವ ಡಿಕೆಶಿ ಫ್ಯಾನ್ಸ್, ಡಿಕೆಶಿನೇ ಮುಂದಿನ...
Tumakuru News: ತುಮಕೂರು: ಕಾಂಗ್ರೆಸ್‌ನ ಕೆಲ ನಾಯಕರೇ ಹೇಳಿರುವಂತೆ ನವೆಬಂರ್ ಕ್ರಾಂತಿ ನಡೆಯಲಿದೆ. ಈ ವೇಳೆ ಸಚಿವ ಸಂಪುಟ ವಿಸ್ತರಣ ಆಗಲಿದೆ, ಸಿಎಂ ಬದಲಾಗುತ್ತಾರೆ ಅನ್ನೋ ಗುಸುಗುಸು ಜೋರಾಗಿಯೇ ಕೇಳುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಜೋರಾಗಿಯೇ ಇದೆ.
ಇನ್ನು ಡಿಸಿಎಂ ಡಿ.ಕೆ.ಶಿ ಫ್ಯಾನ್ಸ್ ಕೂಡ ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...
Political News: ಕುಡುಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರು ಅವರ ಮಗನಿಗೆ ಶಿವಕುಮಾರ್ ಎಂದು ನಾಮಕರಣ ಮಾಡಿದ್ದಾರೆ. ಈ ನಾಮಕರಣ ಮಾಡಿದವರು ಡಿಸಿಎಂ ಡಿ.ಕೆ.ಶಿವಕುಮಾರ್. ತಮ್ಮ ಮಗನಿಗೆ ಉಪಮುಖ್ಯಮಂತ್ರಿಗಳ ಹೆಸರನ್ನೇ ಇಡಬೇಕು ಎಂದು ನಿರ್ಧರಿಸಿದ್ದ ಕಾರಣ, ಡಿಕೆಶಿ ನಿವಾಸಕ್ಕೆ ಬಂದಿದ್ದ ಮಹೇಂದ್ರ ಅವರು, ಶಿವಕುಮಾರ್ ಅವರ ಬಳಿಯೇ ಮಗನಿಗೆ ನಾಮಕರಣ ಮಾಡಲು ಮನವಿ ಮಾಡಿದ್ದಾರೆ....
Bengaluru News: ಬೆಂಗಳೂರು: ಇದೇ ನವೆಂಬರ್ 12ರಂದು ಚಾನ್ಸಲ್ಲರಿ ಪೆವಿಲ್ಲಿಯನ್ ನಲ್ಲಿ ನಡೆಯಲಿರುವ ಮಹಿಳಾ ಉದ್ಯಮಿ ಸಾಧಕರಿಗೆ ನೀಡಲಾಗುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾದ ʼಟುಗೆದರ್ ವಿ ಗ್ರೋ 2025' 4ನೇ ಆವೃತ್ತಿಯ ಸಮಾರೋಪ ಸಮಾರಂಭಕ್ಕೆ ಮಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಉಬುಂಟು ಮಹಿಳಾ ನಿಯೋಗದ ವತಿಯಿಂದ ಆಹ್ವಾನ ನೀಡಲಾಯಿತು.
ಮಾಜಿ ಮುಖ್ಯ ಕಾರ್ಯದರ್ಶಿ...
Political News: ರಾಮನಗರದ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡವನ್ನು ಸ್ಥಗಿತಗ``ಳಿಸಲಾಾಗಿದೆ. ನೀರಿನ ನಿರ್ವಹಣೆ ಸರಿಯಾಗಿಲ್ಲವೆಂದು ಆರೋಪಿಸಿ, ಸ್ಟುಡಿಯೋಗೆ ಬೀಗ ಹಾಕಲಾಗಿದೆ.
ಇದೀಗ ಈ ಸುದ್ದಿಗೆ ರಾಜಕೀಯ ಟಚ್ ನೀಡಿ, ಡಿಕೆಶಿ ಹೇಳಿದ ಹಾಗೆ ಸಿನಿ ರಂಗದವರ ನಟ್ಟು ಬೋಲ್ಟು ಸರಿ ಮಾಡಿದ್ರಾ ಅನ್ನೋ ಪ್ರಶ್ನೆ ಓಡಾಡುತ್ತಿದೆ. ಆದರೆ ಹಾಗೇನೂ...
Political News: ಬೆಂಗಳೂರಿನ ಬಳಗೆರೆ ರಸ್ತೆ ಬಳಿ ರಸ್ತೆ ಗುಂಡಿ ಬಿದ್ದು, ವಾಹನಗಳು ವಾಲಿದ್ದು, ವಾಹನದಲ್ಲಿರುವವರೆಲ್ಲ, ಬಾಗಿಲ ಮೂಲಕ ಆಚೆ ಹಾರಬೇಕಾಯಿತು. ಸ್ವಲ್ಪ ಬ್ಯಾಲೆನ್ಸ್ ತಪ್ಪಿದ್ದರೂ, ಅಪಘಾತವಾಗುವ ಎಲ್ಲ ಸಂಭವವಿತ್ತು. ಆದರೆ ವಾಹನ ಚಾಲಕರ ಮುನ್ನೆಚ್ಚರಿಕೆಯಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ...