National News: ಸದ್ಗುರು ಜಗ್ಗಿ ವಾಸುದೇವ್ ಗುರೂಜಿ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯಾಗಿದ್ದು. ರಕ್ತಸ್ರಾವ ಮತ್ತು ಮೆದುಳು ಊದಿದ್ದ ಕಾರಣ, ಗುರೂಜಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಡಾ.ವಿನೀತ್ ಸೂರಿ, ಡಾ.ಪ್ರಣವ್ ಕುಮಾರ್, ಡಾ.ಸುಧೀರ್ ತ್ಯಾಗಿ, ಡಾ.ಎಸ್.ಚಟರ್ಜಿ ಎಂಬುವವರು ಸದ್ಗುರು ಜಗ್ಗಿ ವಾಸುದೇವ್ ಗುರೂಜಿಗೆ ಚಿಕಿತ್ಸೆ ನೀಡುತ್ತಿದ್ದರು. ಪ್ರಧಾನಿ ಮೋದಿ,...
Belagavi Political News: ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ ಮೃಣಾಲ ಹೆಬ್ಬಾಳಕರ್ ಪರವಾಗಿ ಆಟೋ ಚಾಲಕರ ಮತ ಯಾಚಿಸಿದರು.
ಈ ವೇಳೆ ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ನಾವ್ಯಾರೂ ಹುಬ್ಬಳ್ಳಿಗೆ...
Bollywood News: ಬಾಲಿವುಡ್ ಬೆಡಗಿ ಅದಿತಿ ರಾವ್ ಹೈದರಿ ಮತ್ತು ಸೌತ್ ನಟ ಸಿದ್ಧಾರ್ಥ ಗುಟ್ಟಾಗಿ, ತೆಲಂಗಾಣಾದ ದೇವಸ್ಥಾನವೊಂದರಲ್ಲಿ, ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.
ಸಿದ್ಧಾರ್ಥ ಮತ್ತು ಅದಿತಿಗೆ ಇದು ಎರಡನೇಯ ವಿವಾಹವಾಗಿದ್ದು, ಇವರಿಬ್ಬರರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಲೀವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದರು. 2021ರಲ್ಲಿ ಮಹಾಸಮುದ್ರಂ ಸಿನಿಮಾ ಶೂಟಿಂಗ್ ವೇಳೆ ಇಬ್ಬರು ಪರಿಚಯವಾಗಿದ್ದು, ಪರಿಚಯ ಸ್ನೇಹವಾಗಿ, ಸ್ನೇಹ...
Hubli News: ಹುಬ್ಬಳ್ಳಿ: ಕ್ಷಿಪ್ರ ಬೆಳವಣಿಗೆಯಲ್ಲಿ ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ವೀರಶೈವ-ಲಿಂಗಾಯತ ಮಠಾಧೀಶರಗಳು ಇದೇ ತಿಂಗಳು ದಿ.31ರೊಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬದಲಿಸಿ ಎಲ್ಲ ಸಮುದಾಯದವರಿಗೂ ಸಲ್ಲುವ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಬಿಜೆಪಿಯ ದೆಹಲಿ...
Political News: ಸದ್ಯ ಎಲ್ಲೆಡೆ ಲೋಕಸಭಾ ಚುನಾವಣೆಯ ತಯಾರಿ ನಡೆಯುತ್ತಿದ್ದು, ಬಿಜೆಪಿ ಮೂರನೇ ಬಾಾರಿ ಗೆಲುವು ಸಾಧಿಸಲೇಬೇಕು. ಮೋದಿಯವರನ್ನು ಪ್ರಧಾನಿ ಮಾಡಲೇಬೇಕೆಂದು ಪಣ ತೊಟ್ಟಿದೆ. ಹೀಗಾಗಿ ಪರೋಕ್ಷವಾಗಿ ಇಂಡಿಯಾ ಮೈತ್ರಿಕೂಟವನ್ನು ತಮಾಷೆ ಮಾಡಿ ವೀಡಿಯೋ ಮಾಡಿದ್ದು, ಬಿಜೆಪಿ ನಾಯಕ ಬಿ.ವೈ. ರಾಘವೇಂದ್ರ ಈ ವೀಡಿಯೋವನ್ನು ಶೇರ್ ಮಾಡಿದ್ದಾರೆ.
ವೀಡಿಯೋ ಹೀಗಿದೆ. ಹುಡುಗನ ಮನೆಯವರು ಹುಡುಗಿಯನ್ನು ನೋಡಲು...
Movie News: ಇಂದು ತೆಲುಗು ನಟ ರಾಮ್‌ಚರಣ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪತ್ನಿ ಉಪಾಸನಾ ಮತ್ತು ತಮ್ಮ ಪುಟ್ಟ ಕಂದಮ್ಮನೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ರಾಮ್‌ಚರಣ್, ಪತ್ನಿ ಉಪಾಸನಾ ಮತ್ತು ಪುಟ್ಟ ಕಂದಮ್ಮನೊಂದಿಗೆ ತಿರುಮಲಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರಾಮಚರಣ್ ಮತ್ತು...
Political News: ಟಿಕೇಟ್ ಸಿಗಲಿಲ್ಲವೆಂಬ ಸಿಟ್ಟಿನಿಂದ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹೋಗಿದ್ದ ಜಗದೀಶ್ ಶೆಟ್ಟರ್ ಅವರನ್ನು ಪುನಃ ಬಿಜೆಪಿಗೆ ಮರಳಿ ಕರೆತಂದಿದ್ದು, ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೇಟ್ ನೀಡಲಾಗಿದೆ. ಧಾರವಾಡ ಕ್ಷೇತ್ರದಿಂದ ಅವರಿಗೆ ಟಿಕೇಟ್ ಸಿಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಪ್ರತೀ ಬಾರಿಯಂತೆ ಧಾರವಾಡ ಲೋಕಸಭಾ ಟಿಕೇಟ್ ಪ್ರಹ್ಲಾದ್ ಜೋಶಿ ಪಾಲಾಗಿದೆ.
ಇನ್ನು...
Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿ ವರ್ಷ ಕನ್ನಡಿಗರ ಬೆವರಗಳಿಕೆಯ ರೂ. 4.30 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮಗೆ ವಾಪಾಸು ಕೊಟ್ಟಿರುವುದು ಕೇವಲ 50,257 ಕೋಟಿ ರೂಪಾಯಿ. ಅಂದರೆ ನಾವು 100 ರೂಪಾಯಿ ತೆರಿಗೆ ಪಾವತಿ ಮಾಡಿದರೆ ನಮಗೆ 12 ರಿಂದ 13 ರೂಪಾಯಿ ಮರಳಿ...
Movie News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಾರಣಕ್ಕೆ ನಟ ಮೆಗಾಸ್ಟಾರ್ ಚಿರಂಜೀವಿ ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕೆಲ ಪರಿಹಾರಗಳನ್ನು ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ.
ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ... ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು...
Kolar News: ಕೋಲಾರ: ಕೋಲಾರ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಐವರು ಶಾಸಕರ ರಾಜೀನಾಮೆ ಬೆದರಿಕೆ ವಿಚಾರವಾಗಿ, ಕೋಲಾರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿದ್ದು, ಶಾಸಕರು, ಎಂಎಲ್ ಸಿಗಳ ರಾಜೀನಾಮೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಯಾರೂ ನಮ್ಮ ಬಳಿ ರಾಜೀನಾಮೆ ಬಗ್ಗೆ ಚರ್ಚೆ ಮಾಡಿಲ್ಲ ಎಂದಿದ್ದಾರೆ.
ಎಲ್ಲರ ವಿಶ್ವಾಸದ ಮೇಲೆ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ....
ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್‌ಐಆರ್...