National News: ಹೋಳಿ ಹಬ್ಬದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿ 13 ಮಂದಿಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪ್ರತಿದಿನ ನಡೆಯುಂತೆ ಗರ್ಭಗುಡಿಯಲ್ಲಿ ಭಸ್ಮಾರತಿ ನಡೆಸುತ್ತಿದ್ದಾಗ, ಈ ಅವಘಡ ಸಂಭವಿಸಿದೆ. ಭಸ್ಮಾರತಿ ವೇಳೆ ಗುಲಾಲ್ ಬಳಸಿದ್ದು, ದೇವಸ್ಥಾನದಲ್ಲಿ ಧೂಳಾಗಬಾರದು ಎಂದು ಗರ್ಭ ಗುಡಿಯಲ್ಲಿ...
Political news: ಗಾಲಿ ಜನಾರ್ಧನ ರೆಡ್ಡಿ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಬಿಜೆಪಿ ಧ್ವಜ ನೀಡುವ ಮೂಲಕ ಬಿ.ವೈ.ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ಇದೇ ಸಂದರ್ಭದಲ್ಲಿ ಥಾಮಸ್ ಜಾನ್ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಈ ಮೂಲಕ ಕಲ್ಯಾಣ ಪ್ರಗತಿ ಪಕ್ಷ ಬಿಜೆಪಿ ಜೊತೆ ವಿಲೀನವಾಗಿದೆ. ಕಾರ್ಯಕ್ರಮದಲ್ಲಿ ಬಿಎಸ್ ವೈ, ಶ್ರೀರಾಮುಲು, ಸಿಟಿ ರವಿ, ಪಿಸಿ...
political News: ಇಂದು ಗಾಲಿ ಜನಾರ್ಧನ ರೆಡ್ಡಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ವೇಳೆ ಮಾತನಾಡಿದ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಸರ್ಜನೆ ಮಾಡಿ ಬಿಜೆಪಿ ಸೇರಿದ್ದೇವೆ. ನಾನು, ನನ್ನ ಪತ್ನಿ, ಪಕ್ಷದವರು ಸೇರ್ಪಡೆಯಾಗಿದ್ದೇವೆ. ಬಿಜೆಪಿ ಸೇರಿರುವುದು ನನ್ನ ಅದೃಷ್ಟ. ಬಿಜೆಪಿ ಕರ್ನಾಟಕಲ್ಲಿ ನೆಲೆಯೂರಲು ಬಿಎಸ್ ವೈ...
Political News: ಮಾಜಿ ಸಿಎಂ ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಪಡೆದ ಬಳಿಕ, ಟ್ವೀಟ್ ಮಾಡಿ, ಪ್ರಾರ್ಥಿಸಿದವರಿಗೆ ಧನ್ಯವಾದ ತಿಳಿಸಿದ್ದಾರೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ 3ನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ನನ್ನನ್ನು ಮಂಡ್ಯ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಜನತಾದಳ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಹಾಗೂ ಹಿತೈಷಿಗಳು ಭೇಟಿಯಾಗಿ ಶುಭ...
Hubli News: ಹುಬ್ಬಳ್ಳಿ: ಬೆಳಗಾವಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೇಟ್ ಘೋಷಣೆ ಮಾಡಿದ ಹಿನ್ನೆಲೆ, ಮಾಜಿ ಸಿಎಂ ಶೆಟ್ಟರ್ ಸಂತಸ ಹೊರಹಾಕಿದ್ದಾರೆ.
ಈ ಹಿನ್ನೆಲೆ ಶೆಟ್ಟರ್ ಅಭಿಮಾನಿಗಳು, ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶೆಟ್ಟರ್, ಬೆಳಗಾವಿ ಕ್ಷೇತ್ರದಿಂದ ಸ್ಪರ್ದೀಸಲು ಟಿಕೆಟ್ ಸಿಗುವ ವಿಶ್ವಾಸವಿತ್ತು. ಟಿಕೆಟ್ ನೀಡುವ ಮೂಲಕ ಹೆಚ್ಚಿನ...
Political News: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ...
Political News: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಭೆ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್ ಗೌಡ, ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಪ್ರಶಾಂತ್ ಮಾಕನೂರು, ಸಹ ಸಂಚಾಲಕರಾದ ಶ್ರೀ ಪ್ರದೀಪ್ ಕಡಾಡಿ, ಶ್ರೀ ನರೇಂದ್ರ ಮೂರ್ತಿ, ರಾಜ್ಯ ಸಮಿತಿ...
Dharwad News: ಧಾರವಾಡ: ಧಾರವಾಡದಿಂದ ಕಾಂಗ್ರೆಸ್ ಪಕ್ಷದ ಪ್ರಬಲ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಗೆ ಟಿಕೇಟ್ ಮಿಸ್ ಆಗುತ್ತಿದ್ದಂತೆ, ಅವರು ಸೈಡ್‌ಲೈವನ್ ಆಗುತ್ತಿದ್ದಾರೆಂಬ ಮಾತು ಕೇಳಿ ಬರುತ್ತಿದೆ.
ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ವಿನೋದ್ ಅಸೋಟಿಗೆ ಟಿಕೇಟ್ ನೀಡಲಾಗಿದೆ. ಕಳೆದ ಬಾರಿ, ವಿಧಾನಸಭಾ ಚುನಾವಣೆಯಲ್ಲಿ ರಜತ್‌ಗೆ ಟಿಕೇಟ್ ಸಿಗುತ್ತದೆ ಎಂದುಕೊಂಡಿದ್ದರೂ ಕೂಡ, ಬಿಜೆಪಿಯಿಂದ ಕಾಂಗ್ರೆಸ್‌ಗೆ...
Dharwad News: ಧಾರವಾಡ : ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಇವತ್ತಿನಿಂದ ಧಾರವಾಡ ಕ್ಷೇತ್ರದಲ್ಲಿ ನಮ್ಮ ಅಧೀಕೃತ ಪ್ರಚಾರ ಆರಂಭವಾಗಿದೆ ಎಂದಿದ್ದಾರೆ.
ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ. ನಾವು ಮಾಡಿದ ಕಾರ್ಯಕ್ರಮ ಹೇಳುತ್ತೇವೆ. 70 ವರ್ಷದ ಇತಿಹಾಸ ಹೇಳುತ್ತೇವೆ. ಜನರ ಮನೆ ಮನೆಗೆ ಹೋಗಿ ಹೇಳುತ್ತೇವೆ. ಪಕ್ಷದಲ್ಲಿ...
Hassan News: ಹಾಸನ : ಇಂದು ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಹಿನ್ನೆಲೆ, ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಮಾಜಿ ಸಚಿವ ರೇವಣ್ಣನವರು ಕುಟುಂಬ ಸಮೇತರಾಗಿ ಬಂದಿದ್ದರು.
ಸಂಸದ ಪ್ರಜ್ವಲ್‌ರೇವಣ್ಣ, ಎಂಎಲ್‌ಸಿ ಸೂರಜ್‌ರೇವಣ್ಣ, ಜಿ.ಪಂ. ಮಾಜಿಸದಸ್ಯೆ ಭವಾನಿರೇವಣ್ಣ ಮತ್ತು ಹೆಚ್.ಡಿ.ರೇವಣ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪ್ರತೀ ವರ್ಷ...