Wednesday, May 6, 2026

D.K.Shivakumar

ಮೋದಿಯವರು ಪ್ರಧಾನಮಂತ್ರಿ ಆಗಲಿ ಎಂದು ಲಕ್ಷ್ಮೀನರಸಿಂಹ ಸ್ವಾಮಿಯಲ್ಲಿ ಕೇಳಿದ್ದೇನೆ: ಹೆಚ್.ಡಿ.ರೇವಣ್ಣ

Hassan News: ಹಾಸನ : ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದಲ್ಲಿ ಭಾಗಿಯಾಗಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದು,  ಪ್ರತಿ ವರ್ಷ ರಥೋತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗವಹಿಸುತ್ತೇವೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ, ಒಳ್ಳೆಯ ಮಳೆ, ಬೆಳೆ ಆಗಲಿ, ರೈತರಿಗೆ ಆರೋಗ್ಯ ಕೊಡಲಿ. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ಅವರಿಗೆ ಎಲ್ಲರೂ ಮತ ಕೊಡಲಿ ಎಂದು ಕೇಳಿದ್ದೇನೆ. ಚುನಾವಣೆ ಸಂದರ್ಭ...

ನವಲಗುಂದ : ದಾಖಲೆ ಇಲ್ಲದ 73 ಸಾವಿರ ನಗದು ಪತ್ತೆ

Navalagunda News: ನವಲಗುಂದ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ನರಗುಂದ-ರೋಣ ರಸ್ತೆಯ ಕ್ರಾಸ್ ಬಳಿ ಚೆಕ್‌ ಪೋಸ್ಟ್‌ನಲ್ಲಿ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ತಪಾಸಣೆ ವೇಳೆ ಗೂಡ್ಸ್‌ ವಾಹನದಲ್ಲಿ 73.670 ರೂ.ನಗದು ಪತ್ತೆಯಾಗಿದೆ. ಗೋಕಾಕನಿಂದ ಕುರ್ತುಕೋಟಿಗೆ ಹೋಗುವ ಗೂಡ್ಸ್ ವಾಹನದಲ್ಲಿ ಚುನಾವಣೆ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿ ಪರಿಶೀಲಿಸಲನೆ ನಡೆಸುವ ವೇಳೆ ಕುರ್ತುಕೋಟಿಯ ಪರಶುರಾಮ...

ಹುಬ್ಬಳ್ಳಿ ಕೇಶ್ವಪುರ ಸಂಚಾರಿ ಪೋಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

Hubli News: ಹುಬ್ಬಳ್ಳಿ: ನಿಧಾನ ಗತಿಯಲ್ಲಿ ಚಲಿಸುತ್ತಿದ್ದ ಕಾರಿಯೊಂದಕ್ಕೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಗದಗ ರಸ್ತೆಯ ಐಟಿಸಿ ಮುಂಭಾಗದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ನಿಧಾನಗತಿಯ ಲಾರಿಗೆ ಹಿಂಬದಿಯಿಂದ ಐಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಐಸರ್ ಲಾರಿಯಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳಕ್ಕೆ ಆಗಮಿಸಿದ್ದ ಕೇಶ್ವಾಪೂರ ಸಂಚಾರ...

ಮಾಸ್ಕೋ ಮಾಲ್‌ನಲ್ಲಿ ದಾಳಿ ಬಗ್ಗೆ ಆಕ್ರೋಶ ಹೊರಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ. ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ...

ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಸೃಷ್ಟಿಸಿದೆ: ಸಿಎಂ

Political News: ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬರಪರಿಹಾರ ಕೊಡದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.  ರಾಜ್ಯಕ್ಕೆ ಎನ್.ಡಿ.ಆರ್.ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಕೇಂದ್ರದಿಂದ ನಮ್ಮ ಪಾಲಿನ ಪರಿಹಾರವನ್ನು ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ, ಇವತ್ತು...

ಇನ್ಮುಂದೆ ಈ ನಿರ್ದೇಶಕರನ್ನು ಭೇಟಿಯಾಗಬೇಕು ಅಂದ್ರೆ ಲಕ್ಷ ಲಕ್ಷ ಕೊಡಬೇಕಂತೆ..

Bollywood News: ಬಾಲಿವುಡ್ ನಿರ್ದೇಶಕರೊಬ್ಬರನ್ನು ಯಾರಾದರೂ ಭೇಟಿಯಾಗಬೇಕು ಅಂದ್ರೆ ಅವರಿಗೆ ಲಕ್ಷದಲ್ಲಿ ನೀವು ದುಡ್ಡು ಕೊಡಬೇಕು. ನಿಮಗೆ ಅಷ್ಟು ದುಡ್ಡು ಕೊಡುವ ಯೋಗ್ಯತೆ ಇದ್ದಲ್ಲಿ ಮಾತ್ರ, ಈ ನಿರ್ದೇಶಕರನ್ನು ನೀವು ಮೀಟ್ ಮಾಡಬಹುದಂತೆ. ಯಾರಪ್ಪ ಆ ನಿರ್ದೇಶಕ ಅಂತೀರಾ, ಅನುರಾಗ್ ಕಶ್ಯಪ್. ಬಾಲಿವುಡ್‌ನಲ್ಲಿ ಹಲವು ಹಿಟ್ ಫಿಲ್ಮ್‌ಗಳನ್ನು ಕೊಟ್ಟ ಖ್ಯಾತಿ ಅನುರಾಗ್ ಕಶ್ಯಪ್‌ಗಿದೆ. ಇವರು ಬರೀ...

ನವದಂಪತಿ ವಿರುದ್ಧ ಎಫ್‌ಐಆರ್ ದಾಖಲು.. ಕಾರಣವೇನು ಗೊತ್ತಾ..?

National News: ಉತ್ತರಪ್ರದೇಶದಲ್ಲಿ ನವದಂಪತಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾರಣವೇನು ಅಂದ್ರೆ, ಪತಿ ಪತ್ನಿಯಾದ ಬಳಿಕ, ಜೋಡಿ ಸಭಾಂಗಣದಿಂದ ಹೊರಗೆ ಬಂದು, ಗಾಳಿಯಲ್ಲಿ ಗುಂಡು ಹಾರಿಸಿ, ಶೋಕಿ ಮಾಡಿದೆ. ಈ ಕಾರಣಕ್ಕೆ ಇವರಿಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ. ಉತ್ತರಪ್ರದೇಶದ ಮುಜಾಫರ್‌ ನಗರದಲ್ಲಿ ಈ ಘಟನೆ ನಡೆದಿದ್ದು, ಮದುವೆ ಬಳಿಕ ಮಧು ಮರರು ಹೊರಗೆ ಬಂದಿದ್ದು, ಮಧು...

ಮಾಸ್ಕೋ ಮಾಲ್‌ನಲ್ಲಿ ಸ್ಪೋಟ ಪ್ರಕರಣ: 11 ಮಂದಿ ಶಂಕಿತರ ಬಂಧನ

International News: ಕೆಲ ಸಮಯಗಳ ಹಿಂದಷ್ಟೇ ರಷ್ಯಾದ ರಾಜಧಾನಿ, ಮಾಸ್ಕೋದ ಮಾಲ್‌ ಒಂದರಲ್ಲಿ ಐಸಿಸ್ ಉಗ್ರರು ಬಾಂಬ್ ಬ್ಲಾಸ್ಟ್ ಮಾಡಿದ್ದು, ನೂರಾಹತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆ ನಡೆದ 24 ಗಂಟೆಯೊಳಗೆ 11 ಮಂದಿಯನ್ನು ಬಂಧಿಸಲಾಗಿದೆ. ಇನ್ನು ಈ 11 ಮಂದಿಯಲ್ಲಿ ಕೆಲವರು ಉಕ್ರೇನ್‌ನವರಾಗಿದ್ದು, ಘಟನೆ ಬಳಿಕ, ರಷ್ಯಾ ಉಕ್ರೇನ್ ಗಡಿ ದಾಟಲು ಪ್ರಯತ್ನಿಸಿದ್ದರಂತೆ....

ಹಿಮಾಚಲದಲ್ಲಿ ಬಿಜೆಪಿ ಸೇರಿದ 6 ಕಾಂಗ್ರೆಸ್ ಬಂಡಾಯ ಶಾಸಕರು

National Political News: ಹಿಮಾಚಲಪ್ರದೇಶದಲ್ಲಿ 6 ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸುಧೀರ್ ಶರ್ಮಾ, ರವಿ ಠಾಕೂರ್, ಇಂದ್ರ ದತ್ ಲಖನ್ ಪಾಲ್, ದೇವೇಂದ್ರ ಭುಟ್ಟೋ, ರಾಜೇಂದ್ರ ರಾಣಾ, ಚೈತನ್ಯ ಶರ್ಮಾ ಇವಿಷ್ಟು ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಿಮಾಚಲ ಪ್ರದೇಶದವರೇ ಆದ ಸ್ಪೋರ್ಟ್ಸ್ ಮಿನಿಸ್ಟರ್ ಅನೂರಾಗ್ ಸಿಂಗ್ ಠಾಕೂರ್ ಅವರ ಸಮ್ಮುಖದಲ್ಲಿ...

ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ನಮ್ಮ ಗ್ಯಾರಂಟಿ ಕದ್ದು ಮೋದಿ ಗ್ಯಾರಂಟಿ ಎಂದು ಹೆಸರಿಟ್ಟುಕೊಂಡಿದ್ದಾರೆಂದು ಹರಿಹಾಯ್ದಿದ್ದಾರೆ. ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ನರೇಂದ್ರ ಮೋದಿಯವರು. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು...
- Advertisement -spot_img

Latest News

ಹಿರಾನಿ-ಆಮೀರ್ ಖಾನ್ ಸಿನಿಮಾಗೆ ಬಂತು ಬಿಗ್ ಟ್ವಿಸ್ಟ್!

ರಾಜ್‌ಕುಮಾರ್ ಹಿರಾನಿ ನಿರ್ದೇಶನದ, ಆಮೀರ್ ಖಾನ್ ಅಭಿನಯದ ‘3 ಇಡಿಯಟ್ಸ್’ ಕೇವಲ ಒಂದು ಸಿನಿಮಾ ಅಲ್ಲ, ಅದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದಿರುವ ಒಂದು ಎಮೋಷನ್. ಈಗ...
- Advertisement -spot_img