Political News: ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ...
Political News: ಬಿಜೆಪಿಗರು ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ಮುಕೇಶ್ ಪರ ನಿಂತು ಪ್ರತಿಭಟನೆ ಮಾಡಿದ್ದು, ಈ ಬಗ್ಗೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದರು. ಅದೇ ರೀತಿ ಇಂದು ದಸಿಚನ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದು, ನಮ್ಮ ದೇಶದ ಮುಸ್ಲಿಂ ಯುವಕರು ಬಿಜೆಪಿಯವರಿಂದ ದೌರ್ಜನ್ಯಕ್ಕೊಳಗಾಗಿ ಮಾಡದ ತಪ್ಪಿಗೆ ವರ್ಷಾನುಗಟ್ಟಲೆ ಜೈಲು ಶಿಕ್ಷೆ...
Ramanagara Political News: Mp ಚುನಾವಣೆಯಲ್ಲಿ dk ಸುರೇಶ್ ಬೆಂಬಲಿಸದಿರಲು ದಲಿತ ಮುಖಂಡರು ನಿರ್ಧಾರ ಮಾಡಿದ್ದಾರೆ.
ದಲಿತ ಮುಖಂಡ ನಗರಸಭಾ ಸದಸ್ಯ ಶಿವಕುಮಾರಸ್ವಾಮಿ, ಚಲುವರಾಜು ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ, ದಲಿತ ಮುಖಂಡರು ಇಕ್ಬಾಲ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ . ಇಕ್ಬಾಲ್ ಹುಸೇನ್ ತನ್ನದೇ ಆದ ಒಂದು ಕೂಟ ರಚಿಸಿಕೊಂಡು ಕಾಂಗ್ರೆಸ್ ಗೆಲುವಿಗೆ ದುಡಿದಂತಹ...
Hassan News: ಹಾಸನ : ಮಾರಕ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಬೆಥನಿ ಸೆಂಟ್ರಲ್ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಸಾತ್ವಿಕ(7) ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ.
ಸಾತ್ವಿಕ ಬಂಡಿಹಳ್ಳಿ ಗ್ರಾಮದ ಉಪನ್ಯಾಸಕ ಗಂಗಾಧರ್ ಅವರ ಪುತ್ರಿಯಾಗಿದ್ದು, ಕಳೆದ ಮೂರ್ನಾಲ್ಕು ದಿನದಿಂದ ಈಕೆ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ ಆಕೆಯನ್ನು ಖಾಸಗಿ ನರ್ಸಿಂಗ್ ಹೋಂನಲ್ಲಿ...
Hassan News: ಹಾಸನ: ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮದುವೆ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.
ಇಂದು ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಈ ಮದುವೆ ನಡೆಯಬೇಕಿತ್ತು. ಬೇಲೂರಿನ ತೇಜಸ್ವಿನಿ ಮತ್ತು ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ನಿಶ್ಚಯವಾಗಿತ್ತು. ಆದರೆ ತಾಳಿ ಕಟ್ಟುವ ಸಮಯದಲ್ಲೇ ಬಂದ ವಧುವಿನ ಮಾಜಿ ಪ್ರಿಯಕರ...
Political News: ಬಿಜೆಪಿ ನಾಯಕ ಪ್ರೀತಂಗೌಡ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದು, ಸ್ಟ್ರಾಂಗ್ ಎಂದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರೇ, ತಮಿಳುನಾಡಿನ ನಿಮ್ಮ ಮಿತ್ರ ಪಕ್ಷದ ಸ್ಟಾಲಿನ್ ಅವರು I.N.D.I ಮೈತ್ರಿಕೂಟ ಗೆದ್ದರೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ತಮ್ಮ ಪ್ರಣಾಳಿಕೆಯಲ್ಲೇ ಘೋಷಿಸಿದ್ದಾರೆ. ಮೇಕೆದಾಟುವಿನ ಹೆಸರಲ್ಲಿ ಊರೂರು ಸುತ್ತಿ ಜಾತ್ರೆ ಮಾಡಿದ...
Political News: ಬೆಂಗಳೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಹಿರಿಯ ನಾಯಕರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರನ್ನು ಅವರ ಸ್ವಗೃಹದಲ್ಲಿ ಇಂದು ಭೇಟಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ...
Sports News: ಬೆಂಗಳೂರಿನಲ್ಲಿ ನಡೆದ ಅನ್‌ಬಾಕ್ಸಿಂಗ್ ಆರ್‌ಸಿಬಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕ್ರಿಕೇಟಿಗ ವಿರಾಟ್ ಕೊಹ್ಲಿಯನ್ನು ವೇದಿಕೆ ಮೇಲೆ ಕರೆದಾಗ, ಅವರು ನನ್ನನ್ನು ದಯವಿಟ್ಟು ಹಾಗೆ ಕರಿಯಬೇಡಿ. ನನಗೆ ಮುಜುಗರವಾಗತ್ತೆ ಎಂದಿದ್ದಾರೆ.
ವಿರಾಟ್ ಈ ರೀತಿ ಯಾಕೆ ಹೇಳಿದರು ಅಂದ್ರೆ, ನಿರೂಪಕರು ಕಿಂಗ್ ಕೊಹ್ಲಿ ಎಂದು ವಿರಾಟ್‌ರನ್ನು ಕರೆದಿದ್ದಕ್ಕೆ, ವಿರಾಟ್ ಈ ರೀತಿ ಹೇಳಿದ್ದಾರೆ. ನಮಗೆ ಇಂದು...
Hassan News: ಹಾಸನ : ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಿಂದ ದಿನಸಿ ಕಳ್ಳ ಸಾಗಾಟ ಮಾಡುತ್ತಿದ್ದಾರೆಂದು, ಹಾಸ್ಟೆಲ್ ವಾರ್ಡನ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ.
ಹಾಸನ ಜಿಲ್ಲೆ, ಆಲೂರು ಪಟ್ಟಣದಲ್ಲಿರುವ ಬಾಲಕರ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಕೆಲ ಯುವಕರು ಹಾಸ್ಟೇಲ್‌ನಿಂದ ದಿನಸಿ ಪದಾರ್ಥಗಳನ್ನು ಕೊಂಡೊಯ್ಯುವಾಗ ಸಿಕ್ಕಿಬಿದ್ದಿದ್ದಾರೆ.
ಪ್ರತಿನಿತ್ಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಡುಗೆ...
Dharwad News: ಧಾರವಾಡ : ಧಾರವಾಡ ತೇಜಸ್ವಿನಗರ ನಿವಾಸಿ ರೌಡಿಶೀಟರ್ ಇರ್ಫಾನ್ ಶೇಖ್ ಅಲಿಯಾಸ್ ಛೋಟಾ ಇರ್ಫಾನ್ ಎಂಬಾತನನ್ನು ಗಡಿಪಾರು ಮಾಡಿ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ.
ಕೊಲೆ ಪ್ರಕರಣವೊಂದರಲ್ಲಿ ಇರ್ಫಾನ್ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕವೂ ಆತ ಅಪರಾಧ ಕೃತ್ಯ ಮುಂದುವರೆಸಿದ್ದ. ಕಲಬುರ್ಗಿ ಜಿಲ್ಲೆ ನೆಲೋಗಲ್ ಪೊಲೀಸ್ ಠಾಣಾ...