News: ಸದ್ಗುರು ಜಗ್ಗಿ ವಾಸುದೇವ್ ಗುರೂಜಿ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯಾಗಿದೆ. ರಕ್ತಸ್ರಾವ ಮತ್ತು ಮೆದುಳು ಊದಿದ್ದ ಕಾರಣ, ಗುರೂಜಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಮೆದುಳಿನ ಆಪರೇಷನ್ ಮಾಡಲಾಗಿದೆ.
ಕಳೆದ ನಾಲ್ಕು ವಾರಗಳಿಂದ ಜಗ್ಗಿ ವಾಸುದೇವ್ ಗುರೂಜಿ ತೀವ್ರ ತಲೆನೋವಿನಿಂದ ಬಳಲುತ್ತಿದ್ದು, ಸಾಮಾನ್ಯ ತಲೆನೋವೆಂದು ತಿಳಿದು ಸುಮ್ಮನಾಗಿದ್ದಾರೆ. ಆದರೆ ಮಾರ್ಚ್ 14ರಂದು ದೆಹಲಿಗೆ ಬಂದಿದ್ದಾಗ,...
National News: ಮಾರ್ಚ್ 3ರಂದು ಗುಜರಾತ್‌ನ ಜಾಮ್‌ನಗರದಲ್ಲಿ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಕಾರ್ಯಕ್ರಮ ನಡೆಯಿತು.
ಈ ವೇಳೆ ಅಲ್ಲಿ ಕೆಲಸಕ್ಕೆಂದು ಬಂದಿದ್ದ ಐವರು ನಗದು, ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಿದ್ದಕ್ಕಾಗಿ, ಈ ಐವರು ಆರೋಪಿಗಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದು, ಇವರೆಲ್ಲ ತಮಿಳುನಾಡಿದ ತಿರುಚಿನಾ ಪಲ್ಲಿಯವರಾಗಿದ್ದಾರೆ. ಆರೋಪಿಗಳು...
Hubli News: ಹುಬ್ಬಳ್ಳಿ: ಮದ್ಯಪ್ರಿಯರೇ ನೀವು ನೋಡಲೇ ಬೇಕಾದ ಸುದ್ದಿ ಇದು. ಅವಳಿ ನಗರದಲ್ಲಿ ಐದು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಲಾಗಿದೆ.
ಹೋಳಿ ಹುಣ್ಣಿಮೆ ಅಂಗವಾಗಿ, ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಾರ್ಚ್ 25 ರಿಂದ 29 ರವರೆಗೆ ಬಣ್ಣದ ಓಕುಳಿ (ರಂಗಪಂಚಮಿ) ಆಚರಿಸುವುದರಿಂದ, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ...
Bollywood News: ನಟಿ ಪ್ರಿಯಾಂಕಾ ಛೋಪ್ರಾ ಕೆಲ ದಿನಗಳ ಹಿಂದಷ್ಟೇ ಕುಟುಂಬ ಸಮೇತರಾಗಿ ಭಾರತಕ್ಕೆ ಬಂದಿದ್ದರು. ಇದೀಗ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಪ್ರಿಯಾಂಕಾಳೊಂದಿಗೆ, ಈಕೆಯ ಗಂಡ ನಿಕ್ ಜೋನಸ್ ಮತ್ತು ಮಗಳು ಮಾಲತಿ ಕೂಡ, ಬಾಲಕರಾಮನ ದರ್ಶನ ಮಾಡಿದ್ದಾರೆ.
ವಿದೇಶದಲ್ಲಿ ಪತಿಯ ಮನೆಯಲ್ಲಿರುವ ಪ್ರಿಯಾಂಕಾ ಛೋಪ್ರಾ, ಕಳೆದ ವರ್ಷ ಪರಿಣಿತಿ...
Hubli News: ಹುಬ್ಬಳ್ಳಿ; ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ರಜತ್ ಉಳ್ಳಾಗಡ್ಡಿಮಠಗೆ ನೀಡಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ರಜತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ನಗರದ ದುರ್ಗದ್ ಬೈಲ್‌ನಲ್ಲಿ ಪ್ರತಿಭಟನೆ ನಡೆಸಿದ ರಜತ್ ಬೆಂಬಲಿಗರು ಹಾಗೂ ಕಾರ್ಯಕರ್ತರು ರಜತ್ ಪರ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಜತ್ ಉಳ್ಳಾಗಡ್ಡಿಮಠ ಕಾಂಗ್ರೆಸ್...
National Political News: ಅಂಗಡಿಯಲ್ಲಿ ಸಾಲ ಕೊಡಬೇಕಾಗುತ್ತದೆ ಎಂದು ಹಲವರು ಅಂಗಡಿ ಎದುರು ಬೋರ್ಡ್ ಹಾಕಿರುತ್ತಾರೆ. ಗ್ರಾಹಕರೇ ದೇವರು, ದೇವರಿಗೆ ಸಾಲ ಕೊಡುವಷ್ಟು ನಾವು ದೊಡ್ಡವಲ್ಲ. ಸಾಲ ಕೊಟ್ಟು ಗೆಳೆತನ ಮುರಿದುಕೊಳ್ಳಲು ಇಷ್ಟವಿಲ್ಲ. ಸಾಲ ಪಡೆದು ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಹೀಗೆ ತರಹೇವಾರಿ ಬೋರ್ಡ್ ಕಂಂಡಿರುತ್ತೇವೆ.
ಉತ್ತರ ಭಾರತದ ಅಂಗಡಿಯೊಂದರಲ್ಲಿ ಓರ್ವ ವ್ಯಕ್ತಿ, ರಾಹುಲ್ ಗಾಂಧಿ...
Bengal News: ಈ ವರ್ಷ ಭಾರತದಲ್ಲಿ ನಡೆದ ಪ್ರಮುಖ ಕಾರ್ಯಗಳಲ್ಲಿ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕೂಡ ಒಂದು. ಎಲ್ಲರೂ ಜನವರಿ 22ರಂದು ರಾಮಲಲ್ಲಾನನ್ನು ಕಣ್ತುಂಬಿಕೊಳ್ಳಲು ಕಾತುರರಾಗಿದ್ದರು. ಬಳಿಕ ಅಯೋಧ್ಯೆಗೆ ಭೇಟಿ ನೀಡಿ, ಎಷ್ಟೋ ಜನ, ರಾಮಲಲ್ಲಾನ ದರ್ಶನವೂ ಮಾಡಿದ್ದಾರೆ. ಹಾಗಂತ ಇನ್ನೂ ಕೂಡ ರಾಮಲಲ್ಲಾನ ಪ್ರಸಿದ್ದತೆ ಏನೂ ಕಡಿಮೆಯಾಗಿಲ್ಲ.
ಇದೀಗ ಸೋಶಿಯಲ್ ಮೀಡಿಯಾ ತುಂಬ ನಡೆದಾಡುವ...
Political News: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಡೆಯುತ್ತಿರುವ ಭಾರೀ ಪ್ರಮಾಣದ ಚುನಾವಣಾ ಅಕ್ರಮಗಳ ವಿರುದ್ಧ ಸಾಕ್ಷಿ ಸಮೇತ ಇಂದು ರಾಮನಗರ ಟೌನ್ ನ ಪಕ್ಷದ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಲಾಯಿತು.
ಕಾಂಗ್ರೇಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡು, ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಾಗೂ ಸೀರೆ ಹಂಚುವ ಮೂಲಕ ಚುನಾವಣಾ ಅಕ್ರಮದಲ್ಲಿ ತೊಡಗಿದ್ದು, ಈ ಕುರಿತು ಕೇಂದ್ರ...
Haveri Political News: ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ.
ಈಶ್ವರಪ್ಪ ಶಿವಮೊಗ್ಗ...
Belagavi News: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ.. ಶೆಟ್ಟರ್ ಬೆಳಗಾವಿ ಪ್ರವೇಶಕ್ಕೆ ಸ್ಥಳೀಯ ನಾಯಕರ ತೀವ್ರ ವಿರೋಧ.. ಟಿಕೆಟ್ ಗಾಗಿ ದೆಹಲಿಯಲ್ಲಿ ಬಿಡು ಬಿಟ್ಟಿರುವ ಶೆಟ್ಟರ್.. ಇದು ಹೈಕಮಾಂಡ್ ಕಗ್ಗಂಟಾಗಿದೆ.. ದೆಹಲಿಯಿಂದ ಶೆಟ್ಟರ್ ವಾಪಸಾಗಿದ್ದ್ರೆ, ಇತ್ತ ಬೆಳಗಾವಿ ಸ್ಥಳೀಯ ನಾಯಕರು ದೆಹಲಿಯತ್ತ ಪ್ರಯಾಣ ಮಾಡಲು...