Hubli News: ಹುಬ್ಬಳ್ಳಿ: ಇಂದು ಚುನಾವಣಾ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ನನ್ನ ಹೆಸರು ಬೆಳಗಾವಿಗೆ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಈಗಾಗಲೇ ಬೆಳಗಾವಿಯ ನಾಯಕರೊಂದಿಗೆ ಮಾತನಾಡಿದ್ದು, ಅಧಿಕೃತವಾಗಿ ಟಿಕೆಟ್ ಘೋಷಣೆ ಬಳಿಕ ಬೆಳಗಾವಿಗೆ ತೆರಳಿ ಚುನಾವಣೆ ಪ್ರಚಾರ ನಡೆಸಲಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಬೆಳಗಾವಿಯ...
Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಹಲವು ರಾಜಕೀಯ ವ್ಯಕ್ತಿಗಳು ಮತಕ್ಕಾಗಿ, ಜನರಿಗೆ ಕೆಲವು ವಸ್ತುಗಳನ್ನು ಹಂಚಿ, ಆಸೆ ತೋರಿಸಿ, ಮತ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡೋದಂತೂ ಗ್ಯಾರಂಟಿ. ಅದೇ ರೀತಿ ಕಾಂಗ್ರೆಸ್ ಪಕ್ಷದವರು ಜನರಿಗೆ ಕುಕ್ಕರ್ ಹಂಚಲು ಮುಂದಾಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರೀತಂ ಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್...
Dharwad news: ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇಯ ಬಾರಿಗೆ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ. ಕಮಲ ಪಡೆ ನಾಯಕರು ಪ್ರಹ್ಲಾದ ಜೋಶಿಯನ್ನ ಬಿಜೆಪಿ ಹುರಿಯಾಳು ಎಂದು ಘೋಷಣೆ ಮಾಡಿದ್ದಾರೆ. ಈ ಬಾರಿ ಜೋಶಿ (BJP) ಎದುರಾಳಿ ಯಾರಾಗ್ತಾರೇ..? ಯಾವ ಲೆಕ್ಕಾಚಾರವನ್ನಿಟ್ಟುಕೊಂಡು ಯಾರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕುತ್ತೆ ಎನ್ನುವುದು ಇನ್ನೂ...
Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ (Viral Video) ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್...
Dharwad News: ಗೃಹ ಬಳಕೆ ಸಿಲಿಂಡರ್ ಸ್ಪೋಟಗೊಂಡು ಮಹಿಳೆಯೋರ್ವಳು ಸಾವನ್ನಪ್ಪಿ ನಾಲ್ವರು ಗಂಭಿರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದ್ದು, ಭಾರಿ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ...
Cricket News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನ್‌ಬಾಕ್ಸಿಂಗ್ ಆರ್‌ಸಿಬಿ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲ ಆರ್‌ಸಿಬಿ ಆಟಗಾರರು ಹೊಸ ಜರ್ಸಿಯಲ್ಲಿ ಮಿಂಚಿದ್ದಾರೆ. ಕೆಂಪು, ನೀಲಿ ಬಣ್ಣದ ಜೆರ್ಸಿಯಲ್ಲಿ ಚಿನ್ನದ ಬಣ್ಣದ ಸಿಂಹವಿದೆ.
ಇಷ್ಟೇ ಅಲ್ಲದೇ, ಆರ್‌ಸಿಬಿಯ ಹೊಸ ಲೋಗೋ ಬಿಡುಗಡೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬ್ಯಾಂಗ್ಲೋರ್ ಈಗ ರಾಯಲ್ ಚಾಾಲೆಂಜರ್ಸ್ ಬೆಂಗಳೂರು ಆಗಿದೆ. ಇದನ್ನೇ ಸ್ಯಾಂಡಲ್‌ವುಡ್ ಸ್ಟಾರ್ಸ್ ಅರ್ಥಾ...
Hubli News: ಹುಬ್ಬಳ್ಳಿ: ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ. ಬೆಳಗಾವಿ ಟಿಕೆಟ್ ಸಿಕ್ಕೆ ಸಿಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಬೆಳಗಾವಿ ಟಿಕೆಟ್ ಗಾಗಿ ಅಂತಿಮ ಪ್ರಯತ್ನ ನಡೆಸಿರುವ ಶೆಟ್ಟರ್ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದರು. ಹೈಕಮಾಂಡ್ ಜೊತೆ ಚರ್ಚಿಸಿ ನೇರವಾಗಿ ಹುಬ್ಬಳ್ಳಿಗೆ ಆಗಮಿಸಿದ ಶೆಟ್ಟರ್ ನಗುಮುಖದಿಂದಲೇ ನಗರದ ವಿಮಾನ ನಿಲ್ದಾಣದಲ್ಲಿ...
International News: ಬಾಲಕಿಯೊಬ್ಬಳು ಶಾಲೆಯಿಂದ ಮನೆಗೆ ಹೋಗುವಾಗ, ಹಿಂದಿನಿಂದ ಬಂದ ವ್ಯಕ್ತಿ ಆಕೆಗೆ ಮುತ್ತು ಕೊಟ್ಟು, ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿದೆ.
ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ ಎನ್ನಲಾಗಿದ್ದು, ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಾಲಕಿ ಶಾಲೆಗೆ ಹೋಗಿ...
News: ಭಾರತದ ಹಲವು ಸಿಟಿಗಳಲ್ಲಿ ಫುಡ್ ಡಿಲೆವರಿಯಲ್ಲಿ ಮುಂದಿರುವ ಆ್ಯಪ್ ಅಂದ್ರೆ ಜೊಮೆಟೋ. ಅಡುಗೆ ಮಾಡಲುೂ ಸಮಯವಿಲ್ಲ. ಹೊಟೇಲ್ ಹೋಗಲೂ ಆಗುವುದಿಲ್ಲ ಅನ್ನುವವರಿಗೆ ಮೊದಲು ನೆನಪಿಗೆ ಬರೋದೇ, ಜೊಮೆಟೋ. ಇಂಥ ಜೊಮೆಟೋ ಇದೀಗ ಸಸ್ಯಾಹಾರಿಗಳಿಗಾಗಿ, ಪ್ಯೂರ್ ವೆಜ್ ಮೋಡ್, ಪ್ಯೂರ್ ವೆಜ್ ಫ್ಲೀಟ್ ಆರಂಭಿಸಿದೆ.
ಈ ಮೊದಲು ರೆಡ್ ಕಲರ್ ಬ್ಯಾಗ್ ಹೊತ್ತು ಡಿಲೆವರಿ ಮಾಡುವವರು...
International News: ನಾವು ಕೆಲ ದಿನಗಳ ಹಿಂದಷ್ಟೇ ಇಂಥದ್ದೇ ಸುದ್ದಿ ನೀಡಿದ್ದೆವು. ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ವಿದೇಶದಲ್ಲಿ ಚಿಕನ್ ತಿಂದು ಓರ್ವ ಯುವಕ ಸಾವನ್ನಪ್ಪಿದ್ದ. ಇದೀಗ, ಬಾಲಕನೋರ್ವ ಸ್ಟ್ರಾಬೇರಿ ತಿಂದು ಸಾವನ್ನಪ್ಪಿದ ಘಟನೆ ಯುಎಸ್‌ನಲ್ಲಿ ನಡೆದಿದೆ.
ಗಾರ್ಡೆನ್‌ನಲ್ಲಿ ಬೆಳೆದಿದ್ದ ಸ್ಟ್ರಾಬೇರಿ ತಿಂದು ಬಾಲಕ, ಕುಸಿದು ಬಿದ್ದಿದ್ದಾನೆ. ಅವನಿಗೆ ಉಸಿರಾಡಲು ತೊಂದರೆಯಾಗಿದೆ....