Thursday, May 7, 2026

D.K.Shivakumar

ಆದಷ್ಟು ಬೇಗ ಸರ್ಪೈಸ್ ಕೊಡುವೆ ಎಂದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಲೋಕಸಭೆ ಟಿಕೆಟ್ ವಿಚಾರವಾಗಿ ನನ್ನ ಜೊತೆ ಇನ್ನೂ ಯಾವ ಚರ್ಚೆಗಳಾಗಿಲ್ಲ. ಪಕ್ಷದ ವರಿಷ್ಠರು ಯಾವ ಕ್ಷೇತ್ರಕ್ಕೂ ಸ್ಪರ್ಧಿಸುವಂತೆ ಸೂಚನೆ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧ. ಧಾರವಾಡ, ಬೆಳಗಾವಿ ಕ್ಷೇತ್ರಗಳ ಬಗ್ಗೆ ಪಕ್ಷದ ನಾಯಕರ ಜೊತೆ ಯಾವುದೇ ಚರ್ಚೆಗಳಾಗಿಲ್ಲ. ಎಲ್ಲೇ ಸ್ಪರ್ಧೆ ಮಾಡುವಂತೆ ಸೂಚನೆ ಬಂದರೂ ಸಿದ್ಧ. ಅಥವಾ ಪಕ್ಷದ ಸಂಘಟನೆ...

ಮುಂದಿನ ಎರಡು ಮೂರು ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು : ಪ್ರಹ್ಲಾದ್ ಜೋಶಿ

Hubli News: ಲೋಕಸಭಾ ಟಿಕೆಟ್ ವಿಚಾರವಾಗಿ ಊಹಾಪೋಹಗಳಿಗೆ ನಾನು‌ ಉತ್ತರ ಕೊಡಲ್ಲ. 8 ಸಲ ಗೆದ್ದವರಿಗೆ ಟಿಕೆಟ್ ಕೊಡಲಾಗಿದೆ. ಎರಡು ಸಲ ಗೆದ್ದವರಿಗೆ ಟಿಕೆಟ್ ಕೊಡಲಾಗಿದೆ. ಇದಕ್ಕೆ ನಾನು ಮೊನ್ನೆ ಹೇಳಿದ್ದೇನೆ. ಊಹಾಪೋಹಗಳಿಗೆ ನಾನು ಉತ್ತರಿಸಲ್ಲ ಎಂದರು. ನಗರದ ಗೋಕುಲ್ ರೋಡ್ ನ ರಾಧಾಕೃಷ್ಣ ನಗರದಲ್ಲಿ 32 ಎಲ್.ಇ. ಡಿ ಬಿಜೆಪಿ ಪ್ರಣಾಳಿಕೆ ಅಭಿಪ್ರಾಯ ಸಂಗ್ರಹದ...

ಆಂಧ್ರಪ್ರದೇಶ ಲೋಕಸಭೆ ಚುನಾವಣೆಗೆ ಬಿಜೆಪಿ, ಟಿಡಿಪಿ,ಜೆಎಸ್‌ಪಿ ಮೈತ್ರಿ ಸ್ಪರ್ಧೆ

National Political News: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ, ಬಿಜೆಪಿ, ಟಿಡಿಪಿ, ಜೆಎಸ್‌ಪಿ ಮೈತ್ರಿಯಾಗಿ ಸ್ಪರ್ಧೆ ಮಾಡಲಿದೆ ಎಂದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಪಕ್ಷ ಬಿಜೆಪಿಯೊಂದಿಗೆ ಈ ಬಾರಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು, ಚುನಾವಣೆಯನ್ನು ಎದುರಿಸಲಿದೆ. ಈ ಹಿಂದೆ ಟಿಡಿಪಿ ಮತ್ತು ಬಿಜೆಪಿ ಹಲವು ಬಾರಿ...

ಜಪಾನ್‌ನಲ್ಲಿ ಅಮೀರ್ ಖಾನ್ ಮಗ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ ಪಾರ್ಟಿ..

Movie News: ಜಪಾನ್‌ನಲ್ಲಿ ನಟಿ ಸಾಯಿ ಪಲ್ಲವಿ, ನಟ ಅಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿ ಹಲವರು ಹಲವು ರೀತಿಯ ಕಾಮೆಂಟ್ಸ್ ಮಾಡುತ್ತಿದ್ದಾರೆ. ಈ ಮೊದಲು ನಿಮ್ಮನ್ನು ಮದುವೆಯಾಗಲಿರುವ ಹುಡುಗ ಹೇಗಿರಬೇಕು ಎಂದು ಕೇಳಿದಾಗ, ಅವನು ಮುಗ್ಧನಾಗಿರಬೇಕು ಎಂದು ಸಾಯಿ...

ನಿವೃತ್ತಿ ಬಗ್ಗೆ ಮಾತನಾಡಿದ ಕ್ರಿಕೇಟಿಗ ರೋಹಿತ್ ಶರ್ಮಾ..

Sports News: ಇಂಡಿಯನ್ ಕ್ರಿಕೇಟ್ ಟೀಮ್ ನಾಯಕ ರೋಹಿತ್ ಶರ್ಮಾ, ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ, ಮಾಧ್ಯಮದ ಜೊತೆ ಮಾತನಾಡಿರುವ ರೋಹಿತ್ ಶರ್ಮಾ, ತಾವು ಯಾವ ದಿನ ನಿವೃತ್ತಿ ಹೊಂದುತ್ತೇವೆ ಎಂದು ಹೇಳಿದ್ದಾರೆ. ಕೆಲ ದಿನಗಳ ಹಿಂದೆ, 2 ತಿಂಗಳು ಪಂದ್ಯಕ್ಕೆ ರೋಹಿತ್ ಶರ್ಮಾ ಗೈರಾಗಿದ್ದಕ್ಕೆ, ರೋಹಿತ್ ಕ್ರಿಕೇಟ್...

ಲೋಕಸಭೆ ಚುನಾವಣೆಗೆ ಬಿಎಸ್‌ಪಿ ಏಕಾಂಗಿ ಸ್ಪರ್ಧೆ..

Political News: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಬಹುಜನ ಸಮಾಜವಾದಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ. ಅಖಿಲ್ ಅಧ್ಯಕ್ಷತೆಯ ಸಮಾಜವಾದಿ ಪಾರ್ಟಿ ಜೊತೆ ಬಿಎಸ್‌ಪಿ ಪಕ್ಷ ಕೂಡ ಇಂಡಿಯಾ ಒಕೇಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ಸಂಬಂಧಿಸಿದಂತೆ, ಮಾಯಾವತಿ ಇಂದು ಸ್ಪಷ್ಟನೆ ನೀಡಿದ್ದಾರೆ. ಸೀಟ್ ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಇಲ್ಲದ ಕಾರಣ, ಬಿಎಸ್‌ಪಿ...

ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಕಮಲ್ ಹಾಸನ್

National Political News: ಈ ಬಾರಿ ಲೋಕಸಭೆ ಚುನಾವಣೆಗಾಗಿ ಕಮಲ್ ಹಾಸನ್, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಕಮಲ್ ಹಾಸನ್, ಮಕ್ಕಳ್ ನಿಧಿ ಮೈಯಂ ಪಕ್ಷ ರಚಿಸಿದ್ದು, ಇವರ ಪಕ್ಷದಿಂದ ಯಾರೂ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ಇವರು ಪ್ರಾದೇಶಿಕ ಪಕ್ಷವಾದ ಡಿಎಂಕೆ ಪಕ್ಷವನ್ನು ಗೆಲ್ಲಿಸಲು, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇಂದು ಸಿಎಂ ಸ್ಟಾಲಿನ್ ಅವರನ್ನು...

2 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಾಣೆ : ಖ್ಯಾತ ನಿರ್ಮಾಪಕ ಜಫರ್ ಅರೆಸ್ಟ್

Movie News: ಡ್ರಗ್ಸ್ ಕಳ್ಳಸಾಗಾಣೆ ಮಾಡಿದ ಆರೋಪದಡಿ ಖ್ಯಾತ ನಿರ್ಮಾಪಕ ಜಫರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಡ್ರಗ್ಸ್ ಬೆಲೆ 2 ಸಾವಿರ ಕೋಟಿ ರೂಪಾಯಿ ಆಗಿದೆ. ಜಫರ್ ಸಾದಿಕ್ ಬರೀ ತಮಿಳು ನಿರ್ಮಾಪಕನಲ್ಲ, ರಾಜಕಾರಣಿಯೂ ಹೌದು. ತಮಿಳುನಾಡು ಪೊಲೀಸರು ಮಾದಕ ವಸ್ತುಗಳ ಜಾಲ ಪತ್ತೆಹಚ್ಚಲು ತಂಡವೊಂದನ್ನು ರಚನೆ ಮಾಡಿ, ಕಾರ್ಯಾಚರಣೆ ನಡೆಸಿದಾಗ, ಈತ ಡ್ರಗ್ಸ್...

ವಿಮಾನದಿಂದ ಆಹಾರದ ಪ್ಯಾಕೇಟ್ ಮೈ ಮೇಲೆ ಬಿದ್ದು, ಗಾಜಾದ 5 ಮಂದಿ ನಿರಾಶ್ರಿತರ ಸಾವು..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಮುಂದುವರಿದಿದ್ದು, ಗಾಜಾದಲ್ಲಿರುವ ನಿರಾಶ್ರಿತರು ತೀರಾ ಸಂಕಷ್ಟದಲ್ಲಿದ್ದಾರೆ. ಅವರ ಜೀವ ರಕ್ಷಣೆ ಮಾಡಬೇಕಿದ್ದ ಆಹಾರವೇ, ಅವರ ಪ್ರಾಣ ತೆಗೆದಿದೆ. ವಿಮಾನದಿಂದ ಪ್ಯಾರಾಚೂಟ್ ಮೂಲಕ, ಜನರನ್ನು ತಲುಪಬೇಕಿದ್ದ ಆಹಾರ, ನೇರವಾಗಿ ಜನರ ಮೈಮೇಲೆ ಬಿದ್ದು, ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಗಾಜಾದಲ್ಲಿ ಹಲವು ಪ್ಯಾಲೇಸ್ತೇನಿಯನ್ ನಿರಾಶ್ರಿತರು ವಾಸವಿದ್ದು, ಅವರಿಗೆಲ್ಲ ಆಹಾರ...

‘ಕೆರೆಬೇಟೆ’ ಚಿತ್ರದ 3ನೇ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Movie News: ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಸಿನಿಮಾದ ಮೂರನೇ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ...
- Advertisement -spot_img

Latest News

ಕಳ್ಳರ ಹೊಸ ಹಾಟ್‌ ಸ್ಪಾಟ್‌ ? ಮಹಿಳೆಯರೇ ಇವರ ಟಾರ್ಗೇಟ್!

ಹುಬ್ಬಳ್ಳಿಯಲ್ಲಿ ಸಾರಿಗೆ ಬಸ್ ಗಳೇ ಈಗ ಕಳ್ಳರ ʼಟಾರ್ಗೆಟ್ ಜೋನ್ʼ ಆಗಿದೆ. KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರಿನ ಮಹಿಳೆಯೊಬ್ಬರಿಗೆ ದೊಡ್ಡ ಶಾಕ್ ಎದುರಾಗಿದೆ. ತುಮಕೂರು ವಾಲ್ಮೀಕಿ...
- Advertisement -spot_img