International News: ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆಯಾಗುತ್ತಿದೆ. ನಿನ್ನೆ ಭಾರತೀಯ ಮೂಲದ ನೃತ್ಯಗಾರನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.
ಅಮರನಾಥ್ ಘೋಷ್(34) ಎಂಬ ನೃತ್ಯಗಾರ ನಡೆದುಕೊಂಡು ಹೋಗುವಾಗ, ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಅಮರನಾಥ್, ವಾಷಿಂಗ್ಟನ್ ವಿಶ್ವವಿದ್ಯಾನಿಯಮದಲ್ಲಿ ಪ್ರದರ್ಶನ ಕಲೆ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು.
ಮಾಹಿತಿ ಪ್ರಕಾರ ಅಮರ್‌ನಾಥ್ ಅವರು ಯಾವುದೇ...
Movie News: ಗಿಣಿರಾಮ ಸಿರಿಯಲ್‌ನಲ್ಲಿ ನಟಿಸಿ, ಎಲ್ಲರ ಪ್ರೀತಿಗೆ ಪಾತ್ರಳಾಗಿದ್ದ, ಮಾಸ್ತರ್ ಮಗಳು ಅಂತಾನೇ ಫೇಮಸ್ ಆಗಿದ್ದ ನಟಿ ನಯನಾ ನಾಗರಾಜ್ ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಸುಹಾಸ್ ಎಂಬ ಹುಡುಗನ ಜೊತೆ ನಯನಾಾ ನಾಗರಾಜ್ ನಿಶ್ಚಿತಾರ್ಥ ನಡೆದಿದ್ದು, ಮನೆಯಲ್ಲೇ, ಕೆಲ ಸಂಬಂಧಿಕರ ಸಮ್ಮುಖದಲ್ಲಿ ಹೂಮುಡಿಸುವ ಶಾಸ್ತ್ರ ಮಾಡಿ, ರಿಂಗ್ ಬದಲಾಯಿಸಿಕೊಂಡಿದ್ದಾರೆ.
ಸುಹಾಸ್ ಸೋಶಿಯಲ್ ಮೀಡಿಯಾ ಎಕ್ಸ್‌ಪರ್ಟ್...
Mangalore News: ಕೆಲವು ದಿನಗಳ ಹಿಂದೆ ಪಿಹೆಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆಯಾಗಿದ್ದರು. ಈ ಬಗ್ಗೆ ಉಲ್ಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಹಿಂದೂ ಸಂಘಟನೆಗಳು ಚೈತ್ರಾಗೆ ಎಚ್ಚರಿಕೆ ನೀಡಿತ್ತು.
ಇದೀಗ ಚೈತ್ರಾ ಕತಾರ್‌ನಿಂದ ಉಲ್ಲಾಳ ಪೊಲೀಸರಿಗೆ ನನಗೆ ಪ್ರೀತಿಸುವ ಹಕ್ಕಿಲ್ಲವಾ ಎಂದು ಮೇಲ್ ಕಳುಹಿಸಿದ್ದಾಳೆ. ವಿಸಿಟಿಂಗ್ ವೀಸಾ ಮೂಲಕ ಕತಾರ್‌ಗೆ ಹೋಗಿರುವ ಚೈತ್ರಾ,...
Political News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನೀರಿನ ದಂಧೆ ತಡೆಗಟ್ಟಲು ರಾಜ್ಯ ಸರ್ಕಾಾರ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿರುವ ಬಗ್ಗೆ ಡಿಕೆಶಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್...
Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಕುರಿತಂತೆ, ಸಿಹಿ ಕಹಿ ಚಂದ್ರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ವೀಡಿಯೋ ಒಂದನ್ನು ಅಪ್ಲೋಡ್ ಮಾಡಿದ್ದು, ಸ್ಪೋಟ ಕುರಿತಂತೆ ಆಕ್ರೋಶ ಹೊರಹಾಕಿದ್ದಾರೆ.
ಈ ಕೆಲಸ ಮಾಡಿದ ದುಷ್ಕರ್ಮಿಗಳನ್ನು ನಾವೆಲ್ಲ ಸೇರಿ ಖಂಡಿಸಬೇಕು. ರಾಮೇಶ್ವರಂ ಕೆಫೆ ಜೊತೆ ನಾವು ನಿಲ್ಲಬೇಕು. ರಾಮೇಶ್ವರಂ ಕೆಫೆಯವರು ಮತ್ತೆ ಫಿನಿಕ್ಸ್ ಹಕ್ಕಿಯಂತೆ...
Bengaluru: ಮಾರ್ಚ್ 3ರಿಂದ 6ರವರೆಗೂ ಪೊಲೀಯೋ ಲಸಿಕೆ ಅಭಿಯಾನ ಶುರುವಾಗಲಿದ್ದು, 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ತಂದೆ ತಾಯಿ ತಪ್ಪದೇ, ಪೊಲೀಯೋ ಲಸಿಕೆ ಹಾಕಿಸಬೇಕು.
ನಿರ್ಲಕ್ಷ್ಯದಿಂದಲೇ, ಮರೆತು ಹೋದರೆ, ನಿಮಗೆ ಮಾರ್ಚ್ 6ರವರೆಗೂ ಸಮಯವಿದೆ. ಅಷ್ಟರಲ್ಲಿ ಮಗುವಿಗೆ ಪೊಲೀಯೋ ಲಸಿಕೆ ಹಾಕಿಸಿ. ಇಲ್ಲವಾದಲ್ಲಿ ಮಗು ಭವಿಷ್ಯದಲ್ಲಿ ಅಂಗವೈಕಲ್ಯಕ್ಕೀಡಾಗುತ್ತದೆ. ಹಾಗಾಗಿ ಮಕ್ಕಳ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ, ಮೊದಲ...
Political News: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆದಿದ್ದು, ಬಿಜೆಪಿ ಮೊದಲ ಪಟ್ಟಿ ರಿಲೀಸ್ ಮಾಡಿದೆ.ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ, ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಎರಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದಂತೆ, ಈ ಬಾರಿಯೂ ಬಿಜೆಪಿ ಗೆಲ್ಲುವ ಎಲ್ಲ ನಿರೀಕ್ಷೆ ಇದೆ. ಮೊದಲ ಪಟ್ಟಿಯಲ್ಲಿ...
Hubli News: ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಧುಮುಕಲು ಸಿದ್ದರಾಗಿದ್ದಾರೆ. ಸರ್ಕಾರದ ವಿರುದ್ಧ ಸಾರಿಗೆ ಸಿಬ್ಬಂದಿಗಳ ಕುಟುಂಬಸ್ಥರು ಹೋರಾಟಕ್ಕೆ ಮುಂದಾಗುತ್ತಿದ್ದು, ಮಾರ್ಚ್ ನಾಲ್ಕರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ. ವಿವಿಧ ಬೇಡಿಕೆಗಳಿಗಾಗಿ ಮತ್ತೆ ಬೀದಿಗಿಳಿದು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಹೊರಟಿದ್ದಾರೆ.
ಸಾರಿಗೆ ನೌಕರರು 2020 ಡಿಸೆಂಬರ್ ಮತ್ತು ಎಪ್ರಿಲ್ 2021 ರಲ್ಲಿ ಬೃಹತ್ ಪ್ರತಿಭಟನೆ...
Hubli News: ಕಳೆದ 10-ವರ್ಷ ಅವಧಿಯ ಭಯೋತ್ಪಾದಕ ಕೃತ್ಯ ಮತ್ತು ಚಟುವಟಿಕೆಗಳ ಗ್ರಾಫ್ ಗಮನಿಸಿದರೆ ದೇಶದ ಎಲ್ಲ ಭಾಗಗಳಲ್ಲಿ ಶೇಕಡಾ 90 ರಷ್ಟು ಕಡಿಮೆಯಾಗಿದೆ. ಆದರೆ ಕರ್ನಾಟಕಲ್ಲಿ ಕಡಿಮೆಯಾಗಿಲ್ಲ, ಇದಕ್ಕೆ ಸಿದ್ದರಾಮಯ್ಯನವರ ನಾನ್ಸೆನ್ಸ್ ಅಪ್ರೋಚ್ ಬಿಟ್ಟು ಬೇರೇನೂ ಕಾರಣವಲ್ಲ ಎಂದು ಜೋಶಿ ಹೇಳಿದರು.
ಕೇವಲ ಕ್ಷುಲ್ಲಕ ವೋಟ್ ಬ್ಯಾಂಕ್ ಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕಟ್ಟರ್...
Political News: ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಬ್ರೂಕ್ ಫಿಲ್ಡ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಗಾಯಗೊಂಡವರ ಚಿಕಿತ್ಸೆಗೆ ಬೇಕಾದ ಎಲ್‌ಲ ಖರ್ಚು ವೆಚ್ಚಗಳನ್ನು ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದರು....