Political News: ಬಿಜೆಪಿ ಸಂಸದ, ಮಾಜಿ ಕ್ರಿಕೇಟಿಗ ಗೌತಮ್ ಗಂಭೀರ್ ರಾಜಕೀಯಕ್ಕೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿ, ಈ ಬಗ್ಗೆ ಮಾತನಾಡಿದ್ದು, ರಿಸೈನ್ ಲೆಟರ್ ನೀಡಿದ್ದಾರೆ.
2019ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಗೌತಮ್, ಪೂರ್ವ ದೆಹಲಿಯ ಸಂಸದರಾಗಿದ್ದರು. ಇನ್ನು ರಾಜಕೀಯ ವಿದಾಯದ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಗೌತಮ್,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲವೆಂದು ಆರೋಪಿಸಿದ್ದಾರೆ.
ನಿನ್ನೆ ನಡೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಎಸ್ ಡಿಪಿ ಮತ್ತು ಪಿಎಫ್ ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ...
Hassan News: ಹಾಸನ : ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಸ್ತೆ ಬದಿಯ ರೈತರ ಜಮೀನಿನಲ್ಲಿ ಕುಳಿತಿದೆ. ಹಾಸನ ತಾಲೂಕಿನ ಕಟ್ಟಾಯ ಗ್ರಾಮಮದಲ್ಲಿ ಈ ಘಟನೆ ನಡೆದಿದ್ದು, ಚಂದ್ರಶೇಖರ್ ಎಂಬುವವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ.
ಹಲವು ದಿನಗಳಿಂದ ಈ ರೀತಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಆಹಾರ ಅರಸಿ ಬರುತ್ತಿದೆ ಎನ್ನಲಾಗಿದೆ. ಇನ್ನು ಪ್ರತಿದಿನ ಇಲ್ಲಿನ ಗ್ರಾಮಸ್ಥರು ತಮ್ಮ...
Hubli News: ಹುಬ್ಬಳ್ಳಿ : ವಾಣಿಜ್ಯನಗರಿಯ ಹಳೇಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 109 ಮಂದಿಗೆ ಬಿಡುಗಡೆಯಾಗಿದ್ದಾರೆ.
ಕಳೆದ ಫೆ.15 ಶುಕ್ರವಾರದಂದು ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಆರೋಪಿತರಿಗೆ ಶೂರಿಟಿ ನೀಡುವ ಕುರಿತು ಬಿಡುಗಡೆ ವಿಳಂಬವಾಗಿತ್ತು. ಬೆಂಗಳೂರು ಮೂಲದ ಓರ್ವ ಹಿಂದೂ ಸೇರಿ ನಾಲ್ವರು 20 ಕೋಟಿ ಶೂರಿಟಿ ನೀಡಿದ್ದರಿಂದ 109 ಜನರ ಬಿಡುಗಡೆ...
Movie News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಟೇರ ಸಿನಿಮಾ 50ನೇ ದಿನದ ಸಂಭ್ರಮದ ವೇಳೆ ಮಾತನಾಡಿದ್ದ ಮಾತಿಗೆ, ಮಹಿಳಾ ಸಂಘಟನೆಗಳು ತೀವ್‌ರ ಆಕ್ರೋಶ ಹೊರಹಾಕಿದ್ದು, ಮಹಿಳಾ ಆಯೋಗ ನೋಟೀಸ್ ನೀಡಿದೆ. 10 ದಿನದೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದರ್ಶನ್ ಹೆಣ್ಣು ಮಕ್ಕಳ ಬಗ್ಗೆ ಕೇವಲವಾಗಿ ಮಾತನಾಡಿದ್ದಕ್ಕಾಗಿ, ದೂರು ದಾಖಲಾಗಿತ್ತು. ಗೌಡತಿಯರ...
Political News: ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು...
Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ, ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ ಎಂದಿದ್ದಾರೆ.
ಸದ್ಯ ರಾಷ್ಟ್ರದಲ್ಲಿ ಮೋದಿ ಅಲೆ ಇದೆ. ಅದರಲ್ಲೂ ರಾಮಮಂದಿರ ನಿರ್ಮಾಣವಾದ ಬಳಿಕ, ಮೋದಿ ಅಲೆ ಹೆಚ್ಚಾಗಿದೆ. ರಾಮಮಂದಿರ ಅನುಭವವನ್ನು ವರ್ಣಿಸಲು ಅಸಾಧ್ಯ. ಜನ ರಾಮಲಲ್ಲಾನನ್ನು ಟಿವಿ ಸ್ಕ್ರೀನ್‌ನಲ್ಲಿ ನೋಡಿ, ಪೂಜೆ ಮಾಡಿದ್ದಾರೆ....
Bollywood News: ಆಗರ್ಭ ಶ್ರೀಮಂತ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಸಮಾರಂಭ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದ್ದು, ಬಾಲಿವುಡ್ ಹಾಲಿವುಡ್ ಗಣ್ಯರೆಲ್ಲ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.
ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್ ಬರ್ಗ್ ಪತ್ನಿಯೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಬಿಲ್‌ಗೇಟ್ಸ್ ಕೂಡ ಕಾರ್ಯಕ್ರಮಕ್ಕೆ ಬರಲಿದ್ದಾರೆ ಬಾಲಿವುಡ್ ತಾರೆಯರಾದ ದೀಪಿಕಾ- ರಣ್ಬೀರ್, ಆಲಿಯಾ- ರಣ್ವೀರ್, ಶಾರುಖ್, ಸಲ್ಮಾನ್, ಅಮೀರ್,...
Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದ್ದು, ತನಿಖಾ ದಳದವರು ಬಂದು ಇದು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದ್ದಲ್ಲ. ಬದಲಾಗಿ, ಹೊರಗಿನವರು ಬಂದು, ಬ್ಲಾಸ್ಟ್ ಮಾಡಿದ್ದೆಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನನಗಿರುವ ಮಾಹಿತಿ ಪ್ರಕಾರ, 12 ಗಂಟೆಯ ಬಳಿಕ, ಬ್ಯಾಗ್‌ನಲ್ಲಿ ಸ್ಪೋಟಕ ವಸ್ಟು ಇಟ್ಟು ಹೋಗಿದ್ದು. ಆ...
National Political News: ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕ ಕೌಸ್ತುಭ ಬಾಗ್ಚಿ, ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸುವವರೆಗೂ ಕೂದಲು ಬೆಳೆಸುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದರು. ಇರುವ ಕೂದಲನ್ನೂ ಕತ್ತರಿಸಿದ್ದರು. ಇದೀಗ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ನಿನ್ನೆಯಷ್ಟೇ ಕಾಂಗ್ರೆಸ್ ತೊರೆದಿದ್ದ ಕೌಸ್ತುಭ್ ಬಾಗ್ಚಿ, ಇಂದು ಬಿಜೆಪಿ ಸೇರಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲೇಬೇಕೆಂದು...