Friday, May 8, 2026

D.K.Shivakumar

ಮೊಟ್ಟೆ ಬಜ್ಜಿ ತಿಂದು ಪ್ರಾಣ ಕಳೆದುಕೊಂಡ ವ್ಯಕ್ತಿ..

National News: ಕೆಲವೊಮ್ಮೆ ನಾವು ಇಷ್ಟಪಟ್ಟು ತಿನ್ನುವ ತಿಂಡಿಯೇ ನಮ್ಮ ಜೀವ ತೆಗೆದರೆ, ಅದಕ್ಕಿಂದ ದುರ್ಗತಿ ಮತ್ತೊಂದಿಲ್ಲ. ತೆಲಂಗಾಣದಲ್ಲಿ ಇಂಥದ್ದೇ ಒಂದು ಘಟನೆ ನಡೆದಿದ್ದು, ತುಂಬಾಾ ಇಷ್ಟಪಟ್ಟು ತಿನ್ನುತ್ತಿದ್ದ ಎಗ್ ಬಜ್ಜಿ, ಗಂಟಲಿಗೆ ಸಿಕ್ಕಿಹಾಕಿಕೊಂಡು, ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ವನಪರ್ತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಬಜ್ಜಿ ಅಂಗಡಿ ಎದುರು ಪತ್ನಿಯೊಂದಿಗೆ ಎಗ್...

ಹಾಸನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Hassan Political News: ಹಾಸನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಇದಕ್ಕೆ ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ. ಇಡೀ ದೇಶದಲ್ಲಿ 18% GDP ಬೆಳವಣಿಗೆ ಆಗಿ...

ಇಸ್ರೇಲ್ ಸೈನಿಕರಿಂದ ಗುಂಡಿನ ದಾಳಿ: ಗಾಜಾದ ನೆರವು ಕೇಂದ್ರದಲ್ಲಿ 104 ಮಂದಿ ಸಾವು

International News: ಗಾಜಾದ ನೆರವು ಕೇಂದ್ರದಲ್ಲಿದ್ದ ಪ್ಯಾಲೇಸ್ತಿಯನ್ನರ ಮೇಲೆ ಇಸ್ರೇಲ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, 104 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾದ ನೆರವು ಕೇಂದ್ರದಲ್ಲಿದ್ದ ಸಂತ್ರಸ್ತರು ಆಹಾರಕ್ಕಾಗಿ, ನೆರವಿನ ಟ್ಯಾಂಕ್ ಕಡೆಗೆ ಧಾವಿಸುತ್ತಿದ್ದಾಗ, ಇಸ್ರೇಲ್ ಪಡೆ ಈ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಆಹಾರ ತೆಗೆದುಕೊಳ್ಳುವುದು ಬಿಟ್ಟು, ಗಾಜಾದಲ್ಲಿದ್ದ...

ಸಿಸಿಬಿ ಬಲೆಗೆ ಬಿದ್ದ ಅಕ್ರಮ ಸಾರಾಯಿ ಮಾರಾಟಗಾರ

Dharwad News: ಧಾರವಾಡ: ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮದ್ಯದ ಸಮೇತ ಬಂಧಿಸುವಲ್ಲಿ ಸಿಸಿಬಿ ಪೋಲಿಸರು ಯಶಸ್ವಿಯಾಗಿದ್ದಾರೆ. ಧಾರವಾಡ ತಾಲೂಕಿನ ಹೊನ್ನಾಪುರ ಗ್ರಾಮದ ಸೋಮಪ್ಪ ಮಿಸಗೇರಿ (27) ಎಂಬ ವ್ಯಕ್ತಿಯೇ ಬಂಧಿತನಾಗಿದ್ದು, ಈತ ಫೆ.29 ರಂದು ಧಾರವಾಡದ ಸಪ್ತಾಪುರದ ಹತ್ತಿರ ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ವಿಭಾಗದ ಎಸ್.ಟಿ.ಒಡೆಯರ್...

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ, ಆವರಿಗೆ ಗಂಭೀರ ಗಾಯ

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾಗಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ವಿಚಾರಣೆ ನಡೆಸಿದ್ದಾರೆ. ಆದರೆ ಸ್ಪೋಟವಾಗಿದ್ದು ಹೇಗೆ ಅಂತಾ ಇನ್ನೂ ಸಹ ತಿಳಿದು ಬಂದಿಲ್ಲ. ಮೊದ ಮೊದಲು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿರಬಹುದೆಂದು ಅಂದಾಜಿಸಲಾಗಿತ್ತು. ಆದರೆ ಸ್ಪೋಟವಾದ ಜಾಗದಲ್ಲಿ...

ಕೇಸರಿ ಭಯೋತ್ಪಾದನೆ ಎಂಬ ಪದಪುಂಜವನ್ನು ಪರಿಚಯಿಸಿದ್ದೇ ಕಾಂಗ್ರೆಸ್: ಬಸನಗೌಡ ಪಾಟೀಲ್ ಯತ್ನಾಳ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ಸಿಗರ ಕಟ್ಟಾ ವಿರೋಧಿ ಎಂಬುದು ಎಲ್ಲರಿಗೂ ಗೊತ್ತೇ ಇದೆ. ತಮ್ಮ ಪಕ್ಷದಲ್ಲಿ ನಡೆಯುವ ಅನ್ಯಾಯವನ್ನೇ ಮುಚ್ಚು ಮರೆ ಇಲ್ಲದೇ, ಖಡಾಖಂಡಿತವಾಗಿ ಹೇಳುವ ಯತ್ನಾಳ್, ಕಾಂಗ್ರೆಸ್‌ನ್ನು ಹಿಂದೂ ವಿರೋಧಿ ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್ ಯಾಕೆ ಹಿಂದೂ ವಿರೋಧಿ ಅನ್ನೋ ಬಗ್ಗೆ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ...

ಹಾಸನದಲ್ಲಿ ರಸ್ತೆ ದಾಟಿ ಕಾಫಿ ತೋಟಕ್ಕೆ ನುಗ್ಗಿದ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು..

Hassan News: ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ಬಳಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ರಸ್ತೆ ದಾಟಿದೆ. ಕಾಡಾನೆ ಕಂಡು ವಾಹನ ಸವಾರರು ದೂರದಲ್ಲೇ ತಮ್ಮ ವಾಹನ ನಿಲ್ಲಿಸಿ, ಆನೆಗಳು ಹೋಗುವ ತನಕ ಕಾದು ನಿಲ್ಲಬೇಕಾಗಿ ಬಂತು. ಈ ಕಾರಣಕ್ಕೆ ವಾಹನ ಸವಾರರು ತಮ್ಮ ಸ್ಥಳ ತಲುಪಲು...

ಇಂದು ಹುಬ್ಬಳ್ಳಿ-ಧಾರವಾಡಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ

Dharwad News: ಧಾರವಾಡ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು (ಮಾ.01) ಅವಳಿ ನಗರ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಿ, ಮಧ್ಯಾಹ್ನ 2:30ಕ್ಕೆ ಇಲ್ಲಿನ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ. ನೂತನವಾಗಿ ನಿರ್ಮಿಸಲಾಗಿರುವ ಮೈನ್ ಗೇಟ್ ಕ್ಯಾಂಪಸ್, ಕೆಆರ್ಡಿಸಿ, ಸಿಎಲ್ಟಿ ಉದ್ಘಾಟನೆ...

ಹುಬ್ಬಳ್ಳಿ-ಧಾರವಾಡ ನಗರದ ಜನತೆಯ ಗಮನಕ್ಕೆ -ಮಧ್ಯಾಹ್ನ 1ರಿಂದ- ಸಂಜೆ 4ರವರೆಗೆ ಚಿಗರಿ ಬಸ್ ಬಂದ್..!

Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದ ಜನತೆಯ ಗಮನಕ್ಕೆ, ಚಿಗರಿ ಬಸ್ ನಲ್ಲಿ ಸಂಚಾರ ಮಾಡುವವರು ಈ ಸುದ್ದಿಯನ್ನು ನೋಡಲೇಬೇಕು. ಇಂದು ಮಧ್ಯಾಹ್ನ ಅಪ್ಪಿತಪ್ಪಿ ಚಿಗರಿ ಬಸ್‌ಗಾಗಿ ಕಾಯ್ತಾ ಕುಳಿತಿದ್ದರೆ ಹುಷಾರ್. ಯಾಕೆಂದರೆ ಇವತ್ತು ಮಧ್ಯಾಹ್ನದಿಂದ ಚಿಗರ್ ಬಸ್ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು. ಹೌದು, ಇಂದು ಗೌರವಾನ್ವಿತ ಉಪರಾಷ್ಟ್ರಪತಿಗಳು ಜಗದೀಪ...

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Political News: ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img