Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈತ್ರಿ ಎದುರು ನಮ್ಮ ಕಾಂಗ್ರೆಸ್ ಮೂರು ಸೀಟು ಗೆಲ್ಲಲಿದೆ ಎಂದಿದ್ದರು. ಅದರಂತೆ, ಕಾಂಗ್ರೆಸ್ ರಾಜ್ಯ ಸಭಾ ಚುನಾವಣೆಯಲ್ಲಿ ಮೂರು ಸೀಟು ಗೆದ್ದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೆದ್ದವರಿಗೆ ಅಭಿನಂದನೆ ತಿಳಿಸಿದ್ದಾರೆ. ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್,...
Hubli Political News: ಹುಬ್ಬಳ್ಳಿ: ಕರ್ನಾಟಕ ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜೋಶಿ...
Hubli News: ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.
ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು...
Hubli News: ಹುಬ್ಬಳ್ಳಿ: ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಸಂತೋಷ್ ಲಾಡ್ ಅವರ 49ನೇ ಹುಟ್ಟು ಹಬ್ಬವನ್ನು ಬಿಡನಾಳ ಗ್ರಾಮದ ಆ ಕೆ ಪಾಟೀಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಡ ಪ್ರತಿಭಾವಂತ ಎಂಟನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ...
Sports News: ಭಾರತ ಕ್ರಿಕೇಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಎಡಪಾದಕ್ಕೆ ಗಾಯವಾಗಿದ್ದು, ಇದಕ್ಕಾಗಿ ಶಮಿ ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಈ ಬಾರಿ ಅವರು ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಮೊಹಮ್ಮದ್ ಶಮಿ, ನನ್ನ ಪಾದದ ಆಪರೇಷನ್ ಯಶಸ್ವಿಯಾಗಿದೆ. ಚೇತರಿಸಿಕೊಳ್ಳಲು...
Bengaluru Political News: ಇಂದು ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಮೂಲಕ ಗೆದ್ದ ಖಷಿಯಲ್ಲಿರುವ ಕಾಂಗ್ರೆಸ್ ಮತ್ತೊಂದು...
Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ನವರು ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ. ಅಷ್ಟು ಸಂಖ್ಯೆಯ ಮತಗಳು ಅವರ ಬಳಿ ಇದೆಯೇ? ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ ನಮ್ಮ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಅವರಿಗೆ ಆತ್ಮಸಾಕ್ಷಿ ಇದೆಯೇ? ನಮ್ಮವರಿಗೆ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ....
Political News: ರಾಜ್ಯಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಪ್ರಕಟವಾಗಿದೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಸೋಲಾಗಿದ್ದು, ಕಾಂಗ್ರೆಸ್ 3 ಸ್ಥಾನವನ್ನು ಗೆದ್ದಿದೆ. ಬಿಜೆಪಿ 1 ಸ್ಥಾನವನ್ನು ಗೆದ್ದಿದೆ.
ಕಾಂಗ್ರೆಸ್‌ನ ಅಜಯ್ ಮಾಕೇನ್, ನಾಸಿರ್ ಹುಸೇನ್, ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ 47 ಮತ ಪಡೆದು ಗೆದ್ದಿದ್ದಾರೆ. ಕುಪೇಂದ್ರ ರೆಡ್ಡಿಗೆ 35...
National News: ಇದೇ ವರ್ಷ ಜುಲೈ 12ರಂದು ಮುಖೇಶ್ ಮತ್ತು ಅನಿತಾ ಅಂಬಾನಿ ಪುತ್ರ ಅನಂತ್ ಅಂಬಾನಿ ತಮ್ಮ ಬಹುಕಾಲದ ಗೆಳತಿ ರಾಧಿಕಾ ಮರ್ಚಂಟ್ ಅವರೊಂದಿಗೆ ಹಸೆಮಣೆ ಏರಲಿದ್ದಾರೆ.
ಆದರೆ ಅದಕ್ಕೂ ಮುನ್ನ ಮಾರ್ಚ್ 1ರಿಂದ 3ವರೆಗೂ ಅನಂತ್ ಮತ್ತು ರಾಧಿಕಾ ಪ್ರಿ ವೆಡ್ಡಿಂಗ್ ಕಾರ್ಯಕ್ರಮ ನಡೆಯಲಿದೆ. ಗುಜರಾತ್‌ನ ಜಾಮ್‌ನಗರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್...
Movie News: ಭೋಜ್ಪುರಿ ನಟಿ ಅಂಚಲ್ ತಿವಾರಿ ಮತ್ತು ಗಾಯಕ ಛೋಟು ಪಾಂಡೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪಂಚಾಯತ್ 2 ಚಿತ್ರದ ಮೂಲಕ ಫೇಮಸ್ ಆಗಿದ್ದ ಆಂಚಲ್, ಚಿಕ್ಕ ವಯಸ್ಸಿಗೆ ನಿಧನರಾಗಿದ್ದಾರೆ.
ಬಿಹಾರದ ದೇವಕಲಿ ಎಂಬ ಗ್ರಾಮದ ಬಳಿ ಈ ರಸ್ತೆ ಅಪಘಾತವಾಗಿದ್ದು, ನಟಿ, ಗಾಯಕಿ ಚಲಿಸುತ್ತಿದ್ದ ಕಾರ್ ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಹಿಂದಿನಿಂದ...