Friday, May 8, 2026

D.K.Shivakumar

ಜಾರ್ಖಂಡ್‌ನ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

Jharkhand Political News: ಜಾರ್ಖಂಡದ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈಕೆ ಮಾಜಿ ಸಿಎಂ ಮಧು ಕೋಡಾ ಅವರ ಪತ್ನಿಯಾಗಿದ್ದು, ಪತ್ನಿಯೊಂದಿಗೆ ಪತಿ ಮಧು ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬಿಟ್ಟು ಗೀತಾ ಬಿಜೆಪಿ ಸೇರಲು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ, ಜೆಎಂಎಂ ಮೈತ್ರಿಯೇ ಕಾರಣವಾಗಿದೆ. ಈ ಮೈತ್ರಿ ಸಂಸದೆ...

ಬಾಲಿವುಡ್ ಹಾಡುಗಾರ, ಗಝಲ್ ಮಾಂತ್ರಿಕ ಪಂಕಜ್‌ ಉದಾಸ್ ನಿಧನ

Bollywood News: ಬಾಲಿವುಡ್ ಹಾಡುಗಾರ, ಗಝಲ್ ಸಿಂಗರ್ ಪಂಕಜ್‌ ಉದಾಸ್(73) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಕಜ್ ಉದಾಸ್, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬಾಲಿವುಡ್ ಹಾಡಷ್ಟೇ ಅಲ್ಲದೇ, ಪಂಕಜ್ ಉದಾಸ್ ಕೇಳಲು ಹಿತವೆನ್ನಿಸುವ ಗಝಲ್ ಕೂಡ ಹಾಡಿದ್ದರು. ಕನ್ನಡದ ಸ್ಪರ್ಶ ಚಿತ್ರದ ಫೇಮಸ್ ಹಾಡಾಗಿರುವ ಅಂದಕಿಂತ ಚೆಂದ ನೀನೇ ಸುಂದರ ಹಾಡಿಗೆ, ಪಂಕಜ್ ಉದಾಸ್ ಕಂಠದಾನ ಮಾಡಿದ್ದರು. ಪಂಕಜ್...

ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ: ಸಿಎಂ ಸಿದ್ದರಾಮಯ್ಯ ವಿರುದ್ಧ ಜೋಶಿ ವಾಗ್ದಾಳಿ

Hubli News: ನಿಮಗೆ ಮಾನ ಮರ್ಯಾದೆ ಇಲ್ಲ‌‌ ಅಂದ್ರೆ ನನಗೆ ಇಲ್ಲ ಅಂದುಕೊಂಡಿದ್ದಿರಾ?ಸಿದ್ದರಾಮಯ್ಯ ಅವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ ಅಂತ, ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಮಹದಾಯಿ ವಿಚಾರವಾಗಿ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದರು.. ಸಿದ್ದರಾಮಯ್ಯ ಅವರಿಗೆ ಮಹಾದಾಯಿಗೆ ಈಸಿ ಸಿಕ್ಕಿದೆ...

ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ

Doddaballapura News: ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಹಿನ್ನಲೆ, ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಗ್ರಾಮದಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ ನೀಡಿದ್ದು, ಬೂತ್ ಅಧ್ಯಕ್ಷರ ಮನೆಗಳಿಗೆ ಭೇಟಿ ನೀಡಿ ಬೂತ್ ಸಮಿತಿ ಜೊತೆ ಸಭೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ...

ಧಮ್ಕಿಯಲ್ಲಿ, ಸೆಟಲ್‌ಮೆಂಟ್‌ನಲ್ಲಿ ಡಿ.ಕೆ.ಶಿವಕುಮಾರ್‌ಗೆ ಪೈಪೋಟಿ ನೀಡಲು ಸಾಧ್ಯವಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Kolar Political News: ಕೋಲಾರ: ಡಿ.ಕೆ.ಶಿವಕುಮಾರ್‌ಗೆ ನಾವು ಪೈಪೋಟಿ ಕೊಡಲು ಸಾಧ್ಯವಿಲ್ಲ. ಅವರ ಹಣ ಬಲಕ್ಕೆ ಜೆಡಿಎಸ್ ಪಕ್ಷ ಸರಿಸಮವಿಲ್ಲ . ದಮ್ಕಿಯಲ್ಲಿ , ಸೆಟಲ್ ಮೆಂಟ್ ನಲ್ಲಿ ಅವರಿಗೆ ಪೈಪೋಟಿ ಸಾದ್ಯವಿಲ್ಲ. ನನ್ನ ಜೀವನವೇ ಬೇರೆ ಡಿಕೆಶಿ ಅವರ ಜೀವನವೆ ಬೇರೆ ಎಂದು ಡಿಕೆಶಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಅವರಂಗೆ ನಾನು ಸಾಕಷ್ಟು ಕುಟುಂಬಗಳನ್ನ...

ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ: ಜೋಶಿ

Hubli Political News: ಒಂದು ಮನೆಯಿಂದ ಒಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ಹಾಗೇ ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿರುವೆ. ದೊಡ್ಡ ಪಾರ್ಟಿಗಳು, ದೊಡ್ಡ ವ್ಯವಸ್ಥೆ...

‘ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು. ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ...

ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಕಾರ್ಣಿಕ ಹುಟ್ಟಿದ ಕಮಲ ಆಕಾಶ ಮೆಟ್ಟಿತು!: ಬಿಜೆಪಿ ಭರ್ಜರಿ ಗೆಲುವಿನ ಭವಿಷ್ಯವೇ?

Kadooru News: ಕಡೂರು: 'ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್‌' ಇದು ತಾಲೂಕಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯದ ಭವಿಷ್ಯ ಎಂದು ವಿಶ್ಲೇಷಿಸಲಾಗಿದೆ. ಭಾರತ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಣಿಕೋತ್ಸವದಲ್ಲಿ ಕಳೆದ ಎಂಟು ದಿನಗಳಿಂದ ಕಾರ್ಣಿಕ ನುಡಿಯುವ ಗಣಮಗ ಜಿಗಣೇಹಳ್ಳಿ...

ನರೇಂದ್ರ ಮೋದಿ ಬಳಿಕ ದೇಶದ ಮುಂದಿನ ಪ್ರಧಾನಿ ಯಾರಾಗ್ತಾರೆ..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ನರೇಂದ್ರ ಮೋದಿ ಬಳಿಕ ದೇಶದ ಪ್ರಧಾನಿ ಯಾರಾಗ್ತಾರೆ ಅಂತಾ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. https://youtu.be/uhLRCByZx3k ನರೇಂದ್ರ ಮೋದಿ ಅಂದ್ರೆ ಒಂದು ವ್ಯಕ್ತಿ ಮಾತ್ರವಲ್ಲ. ಒಂದು ವಿಚಾರದ ಪ್ರತಿನಿಧಿ. ಸ್ವಾರ್ಥವೇ ಇಲ್ಲದಂಥ ವ್ಯಕ್ತಿತ್ವ. ದೇಶವೇ ಎಲ್ಲ ಅನ್ನೋ ವ್ಯಕ್ತಿತ್ವ. ವ್ಯಕ್ತಿ ಬದಲಾದರೂ ವ್ಯಕ್ತಿತ್ವ ಅನ್ನೋದು...

ಸವದಿ ಬಿಜೆಪಿಗೆ ವಾಪಸ್ ಬರುತ್ತಾರಾ..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಸವದಿ ಮತ್ತೆ ಬಿಜೆಪಿಗೆ ಬರುತ್ತಾರಾ ಇಲ್ಲವಾ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/ol45yUub-hc ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿ, ಮತ್ತೆ ವಾಪಸ್ ಬಿಜೆಪಿಗೆ ಬಂದಿದ್ದಾರೆ. ಅದೇ ರೀತಿ ಲಕ್ಷ್ಮಣ್ ಸವದಿ ಕೂಡ ಮರಳಿ ಬಿಜೆಪಿಗೆ ಬರುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರವಿ,...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img