Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವೇನು ಅನ್ನೋ ಬಗ್ಗೆ ಮಾತನಾಡಿದ್ದಾರೆ.
https://youtu.be/h1TawMlYvrY
ಯಾವಾಗ ಕಾಂಗ್ರೆಸ್ ತನ್ನ ವಿಚಾರವನ್ನು ಕಳೆದುಕೊಳ್ಳುತ್ತ ಬಂತೋ, ಆವಾಗಲೇ ಕಾಂಗ್ರೆಸ್ ಅವನತಿ ಆರಂಭವಾಯಿತು. ಕಾಂಗ್ರೆಸ್ ನಿರಂತರ ಹಗರಣ ಮಾಡಿತು. ಒಂದು ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರಬಾರದು, ನಮ್ಮ ಕಪಿಮುಷ್ಠಿಯಲ್ಲೇ ಇಟ್ಟುಕೊಳ್ಳಬೇಕು ಅನ್ನೋದು ಕಾಂಗ್ರೆಸ್...
Political News: ಅರಮನೆ ಮೈದಾನದಲ್ಲಿ ನಡೆದ "ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ"ದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಇಡೀ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ಧ, ಬಸವಾದಿ ಶರಣರು, ವಚನ...
Political News: ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು ಮತ್ತು ಕಾರಣರು ಯಾರು ಅನ್ನೋ ಬಗ್ಗೆ ಮಾತನಾಡಿದ್ದಾರೆ.
https://www.youtube.com/watch?v=YFOtpUYH6hU
ರಾಜ್ಯದಲ್ಲಿ ವಿರೋಧ ಪಕ್ಷದ ಅಲೆ, ನಮ್ಮ ಸಮಯೋಚಿತವಲ್ಲದ ನಿರ್ಧಾರ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಯ್ತು. ಇದನ್ನು ನಾವು ತಪ್ಪು ನಿರ್ಧಾರ ಅಂತ ಹೇಳುವುದಿಲ್ಲ. ಸಮಯೋಚಿತವಲ್ಲದ ನಿರ್ಧಾರ ಎನ್ನುತ್ತೇನೆ. ಆದರೆ...
Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
https://youtu.be/QeDriVwbq4Y
ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂದ್ರೆ ಈಗಲೇ ಆಗಬೇಕು. ಇಲ್ಲದಿದ್ದಲ್ಲಿ ಎಂದಿಗೂ ಸಿಎಂ ಆಗಲು ಸಾಧ್ಯವಿಲ್ಲ. ಯಾಕಂದ್ರೆ ನಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದೇವೆ. ಎನ್‌ಡಿಎ ಭಾಗವಾಗಿ ಜೆಡಿಎಸ್ ನಮ್ಮ ಜೊತೆಗಿದೆ. ಅಲ್ಲದೇ ಕಾಂಗ್ರೆಸ್ ಕುಸಿತ...
Dharwad News: ಮಧ್ಯ ರಾತ್ರಿ ಇಬ್ಬರು ಮಕ್ಕಳನ್ನು ಕೊಂದು ತಾಯಿಯು ನೇಣಿಗೆ ಶರಣಾಗಿರುವ ದಾರುಣ ಘಟನೆ ಧಾರವಾಡದ ಮೊರಬ ಗ್ರಾಮದಲ್ಲಿ ನಡೆದಿದೆ.
ಮಕ್ಕಳಾದ ದರ್ಶನ್ (4) ಸುಮಾ (5) ಹತ್ಯೆಯಾದ ಮಕ್ಕಳಾಗಿದ್ದು, ಸಾವಿತ್ರಿ ಸರಕಾರ (32) ನೇಣಿಗೆ ಶರಣಾದ ತಾಯಿಯಾಗಿದ್ದಾಳೆ. ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಮೊರಬ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಘಟನೆ ಸುದ್ದಿ ತಿಳಿದು...
Hubballi News: ಹುಬ್ಬಳ್ಳಿ: ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್'ನ ಗಂಗೋತ್ರಿಯಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ ನೇರವಾದ ಕಾರಣ ಕಾಂಗ್ರೆಸ್ ಪಕ್ಷವೇ. ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ,...
Yadagiri Political News: ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 22) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಈವರೆಗೆ...
Hubli Political News: ಅಮಿತ್ ಶಾ ಹೇಳಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ಅಲ್ಲಾಡಿಸುತ್ತಾರೆ ಎಂದು ಮುಖ್ಯಂಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್, ಕಾಂಗ್ರೆಸ್ನಲ್ಲಿ ಇಂದಿರಾ ಗಾಂಧಿ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನೋ ಮಾತಿತ್ತು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ವರ್ಷಗಳ ಹಿಂದೆಯಷ್ಟೇ...
Dharwad News: ಧಾರವಾಡ: ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರಿದ್ದರು ಸವದತ್ತಿ ಯಲ್ಲಮ್ಮನಗುಡ್ಡ ಕಡೆಗೆ ಬಸ್ಗಳೆ ಇಲ್ಲ. ದಾವಣಗೆರೆ, ಹಾವೇರಿ ಬೇರೆ ಭಾಗಗಳಿಂದ ಬಂದು ನಾಲ್ಕೈದು ಗಂಟೆ ಕಾದರು ಬಸ್ ಬಂದಿಲ್ಲ. ನಿಮಗ್ಯಾರು ಬಾ ಅಂದಿದ್ದರು, ಬಸ್ ಇಲ್ಲ ಎಲ್ಲಿಂದ ಬಿಡೋದು ಅಂತ ಕಂಟ್ರೋಲರ್ ಜನರ ಮೇಲೆನೇ ಧಮಕಿ ಹಾಕುತ್ತಾರೆ.
ಭಾರತ ಹುಣ್ಣಿಮೆ ಎಫೆಕ್ಟ್...
Dharwad News: ನವಲಗುಂದ: ವಿಧಾನಸಭಾ ಕ್ಷೇತ್ರದ ವಸತಿ ರಹಿತರಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಫಲಾನುಭವಿಗಳ ಸಮಾವೇಶ, ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಭಾಗವಹಿಸಿದರು.
ಈ ಸಮಾರಂಭದಲ್ಲಿ ಸಚಿವರಾದ ಎಚ್ ಕೆ ಪಾಟೀಲ್,...