Friday, May 8, 2026

D.K.Shivakumar

ಮರ್ಸಿಡೀಸ್ ಬೆಂಜ್ ಕಾರು ಖರೀದಿಸಿದ ಕ್ರಿಕೇಟಿಗ ಅಜಿಂಕ್ಯ ರೆಹಾನೆ..

Sports News: ಸದ್ಯ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ನಾಯಕನಾಗಿ ಕಾರ್ಯನಿರ್ವಹಿಸುತ್ತಿರುವ ಅಜಿಂಕ್ಯ ರೆಹಾನೆ, ಮರ್ಸಿಡೀಸ್ ಬೆಂಜ್ ಕಾರು ಖರೀದಿಸಿ, ಸುದ್ದಿಯಾಗಿದ್ದಾರೆ. ಅಜಿಂಕ್ಯ ಮರ್ಸಿಡೀಸ್ ಬೆಂಜ್ ಮೆಬ್ಯಾಕ್ ಜಿಎಲ್‌ಎಸ್ 600 ಕಾರಿನ ಎಕ್ಸ್ ಶೋ ರೂಮ್ ಬೆಲೆ 2.96 ಕೋಟಿ ರೂಪಾಯಿ. ಪತ್ನಿಯೊಂದಿಗೆ ಶೋ ರೂಮ್‌ಗೆ ತೆರಳಿ ರೆಹಾನೆ ಕಾಾರ್ ಖರೀದಿಸಿದ್ದಾರೆ. ಇವರು ಖರೀದಿಸುವ ಕಾರು,...

ಬಾಲಿವುಡ್ ಖ್ಯಾತ ನಟ ಋತುರಾಜ್ ಸಿಂಗ್ ನಿಧನ

Bollywood News: ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಮತ್ತು ಸಿರಿಯಲ್‌ಗಳಲ್ಲಿ ನಟಿಸಿರುವ ಖ್ಯಾತ ನಟ ಋತುರಾಜ್ ಸಿಂಗ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಿಂದಿಯ ಪ್ರಸಿದ್ಧ ಸಿರಿಯಲ್‌ಗಳಲ್ಲಿ ನಟಿಸಿದ್ದ ಋತುರಾಜ್‌ಗೆ 59 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಟ ಅಗಲಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಋತುರಾಾಜ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರನ್ನು ಡಿಸ್ಚಾರ್ಜ್...

ದಂತ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಸಾವನ್ನಪ್ಪಿದ ಮಧುಮಗ..

Hyderabad News: ಮದುವೆ ಫಿಕ್ಸ್ ಆಯ್ತು ಅಂದ್ರೆ ನಮ್ಮ ಹೆಣ್ಣು ಮಕ್ಕಳು, ತರಹೇವಾರಿ ಬಟ್ಟೆ ಖರೀದಿಸುತ್ತಾರೆ. ಮೇಕಪ್ ಕಿಟ್‌ ಖರೀದಿಸುತ್ತಾರೆ. ಅಂದ ಚೆಂದ ಹೆಚ್ಚಿಸಿಕೊಳ್ಳಲು ಬ್ಯೂಟಿ ಪಾರ್ಲರ್‌ಗೆ ಹೋಗುತ್ತಾರೆ. ಪುರುಷರು ಕೂಡ ತಮ್ಮ ಅಂದ ಹೆಚ್ಚಿಸಿಕೊಳ್ಳಲು ಹಲವು ತಯಾರಿಗಳನ್ನು ಮಾಡುತ್ತಾರೆ. ಆದರೆ ಹೈದರಾಬಾದ್‌ನ ವ್ಯಕ್ತಿಯೋರ್ವ, ಮದುವೆಯ ಸಂದರ್ಭದಲ್ಲಿ ತನ್ನ ನಗುವಿನ ಅಂದ ಹೆಚ್ಚಿಸಿಕೊಳ್ಳಲು ಹೋಗಿ...

ಕ್ಲಾಸಿನಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

International News: ಹಿಂದಿನ ಕಾಲದಲ್ಲಿ ಅಪರೂಪಕ್ಕೆ ಶ್ರೀಮಂತರ ಮನೆಯಲ್ಲಿ ಲ್ಯಾಂಡ್‌ಲೈನ್ ಫೋನುಗಳಿರುತ್ತಿತ್ತು. ಆದರೆ ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಬಂದಿದೆ. ಕೆಲವರಿಗೆ ಒಂದು ಹೊತ್ತಿನ ಊಟವಿಲ್ಲದಿದ್ದರೂ ಆದೀತು. ಕೈಯಲ್ಲಿ ಸ್ಮಾರ್ಟ್ ಫೋನ್ ಇರಬೇಕು. ಅದಕ್ಕೆ ರಿಚಾರ್ಜ್ ಆಗಿರಬೇಕು. ಅಷ್ಟೇ. ಅಲ್ಲದೇ, ಶಾಲೆಗೆ ಹೋಗುವ ಮಕ್ಕಳು ಕೂಡ ಮೊಬೈಲ್ ದಾಸರಾಗಿದ್ದಾರೆ. ಈ ಕಾರಣಕ್ಕೆ ಶಿಕ್ಷಣದ ಮೇಲೆ...

ಸಿಎಂ ಸಿದ್ಧರಾಮಯ್ಯ ಭ್ರಷ್ಟಾಚಾರ ಹೇಳಿಕೆ ಬಗ್ಗೆ ಕಿಡಿಕಾರಿದ ಸಂಸದ ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾತನಾಡುವಾಗ ಭ್ರಷ್ಟಾಚಾರ ಮುಕ್ತ ಆಡಳಿತ ಅಸಾಧ್ಯವೆಂದು ಹೇಳಿದ್ದ ಕಾರಣಕ್ಕೆ, ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಸಿಎಂ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ. ಭ್ರಷ್ಟಾಚಾರ ಇಲ್ಲಾ ಅಂತಾ ಹೇಳಿದವರು ಯಾರು..? ಕಪ್ಪು ಕುರಿಗಳು ಸದಾ ಇರುತ್ತದೆ....

ಕಿಮ್‌ ಜಾಂಗ್‌ ಉನ್‌ಗೆ ಕಾರು ಉಡುಗೊರೆ ನೀಡಿದ ರಷ್ಯಾ ಅಧ್ಯಕ್ಷ ಪುಟೀನ್..

International news: ಉತ್ತರ ಕೋರಿಯಾ ನಾಯಕ ಕಿಮ್ ಜಾಂಗ್ ಉನ್‌ಗೆ ರಷ್ಯಾ ಅಧ್ಯಕ್ಷ ಪುಟೀನ್ ಕಾಸ್ಟ್ಲಿ ಕಾರ್ ಗಿಫ್ಟ್ ಮಾಡಿದ್ದಾರೆ. ಯಾಕಂದ್ರೆ ಕಿಮ್‌ಗೆ ಕಾರ್ ಅಂದ್ರೆ ಬಲು ಇಷ್ಟವಂತೆ. ಹಾಗಾಗಿ ಪುಟೀನ್ ಕಿಮ್‌ಗೆ ಕಾರ್ ಗಿಫ್ಟ್ ಮಾಡಿದ್ದಾರೆ. ರಷ್ಯಾದಲ್ಲಿ ನಿರ್ಮಿತವಾದ ಕಾರನ್ನು ಕಿಮ್‌ ಉನ್ನತ ಸಹಾಯಕರಿಗೆ ಹಸ್ತಾಂತರಿಸಲಾಗಿದೆ. ಈ ಕಾರಣಕ್ಕೆ, ಕಿಮ್ ಸಹೋದರಿ, ಪುಟೀನ್‌ಗೆ ಧನ್ಯವಾದ...

ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ: ಸಿಎಂ

Political News: ಸಿಎಂ ಸಿದ್ದರಾಮಯ್ಯನವರು, ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆ ತಿಳಿಸಿದ್ದಾರೆ. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದು ಸಿಎಂ ಹೇಳಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಒಟ್ಟಾಗಿ...

ತನಗೆ ಬಿಸಿಯೂಟ ತೆಗೆದಿಟ್ಟಿಲ್ಲವೆಂದು ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿದ ಶಿಕ್ಷಕಿ..

Dharwad News: ಇತ್ತೀಚೆಗೆ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಅನ್ನೋ ಬರಹವನ್ನು ಬದಲಿಸಿ, ಧೈರ್ಯವಾಗಿ ಪ್ರಶ್ನಿಸು ಎಂಬ ಬರಹ ಹಾಕಬೇಕು ಎಂದು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಆದರೆ ಧಾರವಾಡದ ಶಾಲೆಯಲ್ಲಿ ಶಿಕ್ಷಕಿಯೊಬ್ಬಳು ಬಿಸಿಯೂಟದ ವಿಷಯವಾಗಿ ರಾಕ್ಷಸಿಯಂತೆ ವರ್ತಿಸಿದ್ದಾಳೆ. ಈಕೆಯ ವರ್ತನೆಯನ್ನು ಧೈರ್ಯವಾಗಿ ಪ್ರಶ್ನಿಸುವವರಿಗೆ ಯಾರು ರಕ್ಷಣೆ ನೀಡುತ್ತಾರೆಂಬುದೇ ಪ್ರಶ್ನೆಯಾಗಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಜುಂಜನಬೈಲ...

70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌

Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...

ಶಿವಾಜಿಯವರ 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯ ಮರಾಠಾ ಗಲ್ಲಿಯಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜರ 397ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಶಿವಾಜಿಯ 36 ಬಾಡಿಗಾರ್ಡ್ಗಳ ಪೈಕಿ 13 ಜನರು ಮುಸ್ಲಿಮರಿದ್ದರು ಎಂದು ಹೇಳಿದ್ದಾರೆ. ಛತ್ರಪತಿ ಶಿವಾಜಿ ಸೈನ್ಯದಲ್ಲಿ 60,000 ಸೈನಿಕರು ಮುಸ್ಲಿಮರಿದ್ದರು. ಇತಿಹಾಸವನ್ನು ಇವತ್ತು ಎಲ್ಲರೂ ತಮಗೆ ಬಂದಂತೆ ಹೇಳಬಹುದು ಎಂದಿದ್ದಾರೆ. ಛತ್ರಪತಿ ಶಿವಾಜಿ ಮಹರಾಜರ...
- Advertisement -spot_img

Latest News

ಸಕಲೇಶಪುರದ ದಟ್ಟಾರಣ್ಯದಲ್ಲಿ ಅಂಬಾರಿ ಆನೆಯ ನೆನಪು ಶಾಶ್ವತ!

ದಬ್ಬಳ್ಳಿಕಟ್ಟೆಯಲ್ಲಿ ಅಂಬಾರಿ ಆನೆ ಅರ್ಜುನನ ಪ್ರತಿಮೆ ಲೋಕಾರ್ಪಣೆ. ಹಲವು ಬಾರಿ ಮುಂದೂಡಿಕೆಯಾದ ಉದ್ಘಾಟನೆಗೆ ಇಂದು ಚಾಲನೆ ಸಿಗಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ...
- Advertisement -spot_img