Movie News: ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ, ಬಿಗ್‌ಬಾಸ್ ಮನೆಗೆ ಹೋಗಿದ್ದು, ಅಲ್ಲಿ ಅವರಿಗೆ ಬಂಧಿಸಲಾಗಿತ್ತು. ಎರಡು ದಿನಗಳ ಬಳಿಕ, ಸಂತೋಷ್ ಹೊರಬಂದು, ಮತ್ತೆ ಬಿಗ್‌ಬಾಸ್ ಮನೆ ಸೇರಿದ್ದರು.
ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಕಾರ್ಯಕ್ರಮವೊಂದರಲ್ಲಿ, ತಾವು ಹುಲಿ ಉಗುರಿನ ಪೆಂಡೆಂಟ್ ಧರಿಸಿದಾಗ, ಅರಣ್ಣ ಇಲಾಖೆಯವರು ಬಂದು, ಅದನ್ನು ವಶಪಡಿಸಿಕೊಂಡು ಹೋಗಿದ್ದರು...
Dharwad News: ಬೇಸಿಗೆ ಶುರುವಾಗುವ ಮೂದಲೇ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ನೀರಿನ ಟ್ಯಾಂಕರ್ನ್ನು ಕಳ್ಳತನ ಮಾಡಿದ್ದಾರೆ. ಖದೀಮರ ಕೈ ಚಳಕ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಇದಾಗಿದ್ದು, ಜಮೀನಿಗೆ ನೀರು ಹಾಯಿಸಲು ಇಟ್ಟುಕೊಂಡಿದ್ದರು.
ಬೇಸಿಗೆ ಶುರುವಾಗುವುದರೊಳಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ....
Political News: Hubli: ಸುಪ್ರೀಂಕೋರ್ಟ್ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲವೆಂದು ತಮ್ಮ ಹೇಳಿಕೆಗೆ ವಿವಾದ ಸೃಷ್ಟಿಯಾಗುತ್ತಲೇ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದು, ಅಯೋಧ್ಯೆಯ ಶ್ರೀರಾಮಮಂದಿರದ ಜಾಗ ಸರಿಯಿಲ್ಲ ಅಂತಾ ಹೇಳಿಲ್ಲ. ಸುಪ್ರೀಂಕೋರ್ಟ್ ಕೊಟ್ಟಿರುವ ಜಾಗಕ್ಕಿಂತ ಹೆಚ್ಚುವರಿ ಜಾಗದಲ್ಲಿ ಕಟ್ಟಿದ್ದಾರೆ. ಜಾಗದ ವಿಚಾರದಲ್ಲಿ ಅವ್ಯವಹಾರ ಆಗಿದೆ. ನಾನು ಜನರಲ್ ಆಗಿ ಕಾಮೆಂಟ್ ಮಾಡಿದ್ದೀನಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, .ಸಂತೋಷ ಲಾಡ್ ಸುಪ್ರೀಂ ಕೋರ್ಟ್ ಗಿಂತ ಮೇಲಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಏನಾಗಿದೆ ಅಂತ ಅರ್ಥವಾಗುತ್ತಿಲ್ಲ. ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಡಲಿ ಎಂದು ಜೋಶಿ ಹೇಳಿದ್ದಾರೆ.
ಅವರು ಅಪ್ರಬುದ್ಧ ಹೇಳಿಕೆ ಯಾಕೆ ನೀಡುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಕಾಂಗ್ರೆಸ್...
Pakistan News: ಪಾಕಿಸ್ತಾನದ ಗ್ಯಾಂಗ್‌ಸ್ಟರ್ ಅಮೀರ್ ಬಾಲಾಜ್ ಟಿಪ್ಪುವನ್ನು ಮದುವೆಯ ಕಾರ್ಯಕ್ರಮದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಫೆಬ್ರವರಿ 18ರಂದು ಪಾಕಿಸ್ತಾನದ ಲಾಹೋರ್‌ನ ಚುಂಗ್ ಪ್ರದೇಶದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಭೂಗತ ಪಾತಕಿ ಅಮೀರ್ ಬಾಲಾಜ್ ಟಿಪ್ಪು ಭಾಗವಹಿಸಿದ್ದ. ಈ ವೇಳೆ ಅಪರಿಚಿತರು ಅಮೀರ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಅಮೀರ್‌ನನ್ನು ಜಿನ್ನಾ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಜಿನ್ನಾ...
National News: ಎರಡು ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಸ್ಪೋಟ ನಡೆಸಲು ಸಜ್ಜಾಗಿದ್ದ ಇಬ್ಬರು ಉಗ್ರರನ್ನು ಅಲ್ಲಿನ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಅವರ ವಿಚಾರಣೆ ನಡೆಸುವ ವೇಳೆ ಬಾಂಬ್ ತಯಾರಿಸಲು ನಮಗೆ ಓರ್ವ ಮಹಿಳೆ ಹೇಳಿದ್ದಳು. ಅದಕ್ಕಾಗಿ ನಾನು ಬಾಂಬ್ ತಯಾರಿಸಿದ್ದೆ ಎಂದು ಆ ಉಗ್ರರು ಹೇಳಿದ್ದರು.
ಮಜೀದ್ ಮತ್ತು ಜಾವೇದ್ ಎಂಬುವವರನ್ನು ಬಂಧಿಸಿದ್ದು, ಇವರು ಕೊಟ್ಟ...
Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಎರಡು ದಿನದ ಹಿಂದೆ ಗಂಟಲು ನೋವು, ಜ್ವರವೆಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಗೌಡರು ಆರೋಗ್ಯವಾಗಿದ್ದು, ಡಿಸ್ಚಾರ್ಜ್ ಆಗಿ ಮನೆಗೆ ಹಿಂದಿರುಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೇವೇಗೌಡರಿಗೆ ಸುಸ್ತು ಮತ್ತು ಕೆಮ್ಮು ಇತ್ತು. ಗಂಟಲನೋವು ಸಹ ಇದ್ದು, ಡಾ.ಸತ್ಯನಾರಾಯಣ ತಂಡ ಇವರಿಗೆ ಚಿಕಿತ್ಸೆ ನೀಡಿತ್ತು.
ಇದೀಗ ದೊಡ್ಡಗೌಡರ ಆರೋಗ್ಯದಲ್ಲಿ...
Political News: ಮಂಡ್ಯದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರು ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ. ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ...
Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಮ ಮಂದಿರ ಕಟ್ಟಿರೋ ಸರಿಯಾದ ಜಾಗ ಇಲ್ಲ. ರಾಮ ಮಂದಿರ ಕಟ್ಟಿರೋದಕ್ಕೆ ಬಡತನ ನಿರ್ಮೂಲಣೆ ಆಗಲ್ಲ ಎಂದಿದ್ದಾರೆ.
ರಾಮ ಮಂದಿರ ಕಟ್ಟಿರೋದು ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ. ರಾಮ ಮಂದಿರ ಕಟ್ಟಿರೋದಕ್ಕೆ ನಮ್ಮ ವಿರೋಧ ಇಲ್ಲ. ಆದ್ರೆ ರಾಮಮಂದಿರ ಕಟ್ಟಿರೋ ಜಾಗ ಸರಿ ಇಲ್ಲ. ಸುಪ್ರೀಂ...
Political News: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ನಳೀನ್‌ಕುಮಾರ್ ಕಟೀಲ್ ಅವರೇ? ಶೋಭಾ ಕರಂದ್ಲಾಜೆ ಅವರೇ? ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ....