Friday, May 8, 2026

D.K.Shivakumar

ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?

National Political News: ಕಾಂಗ್ರೆಸ್ ನಾಯಕ ಕಮಲ್ ನಾಥ್ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದಾರೆ. ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದು ಹಾಕಿದ್ದಾರೆ. ಈ ಕಾರಣಕ್ಕೆ ಇಂದು ಮಾಧ್ಯಮಗಳು ಕಮಲ್ ನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರಾ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಕಮಲ್‌ನಾಥ್, ನಾನು ಇನ್ನು...

ಕಿಂಗ್ ಚಾರ್ಲ್ಸ್‌ಗೆ ಕ್ಯಾನ್ಸರ್‌: ತಂದೆಯ ಆರೋಗ್ಯ ವಿಚಾರಿಸಲು ತೆರಳಿದ ಪ್ರಿನ್ಸ್ ಹ್ಯಾರಿ..

International News: ಇಂಗ್ಲೆಂಡ್ ರಾಜ 3ನೇ ಕಿಂಗ್ ಚಾರ್ಲ್ಸ್ ಗೆ ಕ್ಯಾನ್ಸರ್ ಆಗಿದ್ದು, ತಂದೆಯನ್ನು ವಿಚಾರಿಸಲು ಪ್ರಿನ್ಸ್ ಹ್ಯಾರಿ ತೆರಳಿದ್ದಾರೆ. ಪ್ರಿನ್ಸ್ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಮಾರ್ಕೆಲ್ ಮದುವೆಯ ಬಳಿಕ ಕುಟುಂಬಸ್ಥರಿಂದ ದೂರಾಗಿದ್ದರು. ಆದರೆ ಇದೀಗ ಅಪ್ಪನಿಗೆ ಆನಾರೋಗ್ಯ ಹಿನ್ನೆಲೆ, ಅಪ್ಪನನ್ನು ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಹ್ಯಾರಿ. ಮೇಘನ್ ಹ್‌ಯಾರಿಯಷ್ಟು ಶ್ರೀಮಂತೆ...

ಪತ್ನಿ ಗರ್ಭಿಣಿಯಾಗಲೆಂದು ಎಡವಟ್ಟು ಮಾಡಿದ ಪತಿ..

International News: ಫರ್ಟಿಲಿಟಿ ಸಮಸ್ಯೆ ಹೊಂದಿರುವ ಪತಿ, ತನ್ನ ಪತ್ನಿ ಗರ್ಭಿಣಿಯಾಗಲೆಂದು, ತನ್ನ ವೀರ್ಯದಲ್ಲಿ ತನ್ನ ತಂದೆಯ ವೀರ್ಯವನ್ನು ಸೇರಿಸಿ, ಎಡವಟ್ಟು ಮಾಡಿದ್ದಾನೆ. ಲಂಡನ್‌ನಲ್ಲಿ ಈ ಘಟನೆ ನಡೆದಿದ್ದು, ಐವಿಎಫ್ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೇ, ಪತಿ ಈ ಕೆಲಸ ಮಾಡಿದ್ದಾನೆಂದು ತಿಳಿದು ಬಂದಿದೆ. ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರಿಗೆ ಲೈಂಗಿಕ ಸಮಸ್ಯೆ, ಬಂಜೆತನ...

ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ಗೆ 3000 ಕೋಟಿ ರೂಪಾಯಿ ದಂಡ

International News: ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ಗೆ ಇನ್ನೊಂದು ಶಾಕ್ ಎದುರಾಗಿದೆ. ತಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿದ್ದಕ್‌ಕಾಗಿ, ಟ್ರಂಪ್‌ಗೆ 3000 ಸಾವಿರ ಕೋಟಿ ರೂಪಾಯಿ ದಂಡ ಹೆಚ್ಚಿಸಲಾಗಿದೆ. ಇದರಿಂದ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ. 3 ವರ್ಷಗಳ ಕಾಲ ನ್ಯೂಯಾರ್ಕ್‌ನ ಯಾವುದೇ ಕಾರ್ಪೋರೇಶನ್ ಅಧಿಕಾರಿ, ನಿರ್ದೇಶಕರಾಗಿ ಸೇವೆ ಸಲ್ಲಿಸುವುದನ್ನು ಸಹ ನಿಷೇಧಿಸಲಾಗಿದೆ. ಮತ್ತೆ ತಮ್ಮ ಅಧಿಕಾರವನ್ನು...

ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ ಹಿನ್ನೆಲೆ: ರಾವಲ್ಪಿಂಡಿ ಕಮಿಷನರ್ ರಾಜೀನಾಮೆ

Pakistan News: ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿ, ರಾವಲ್ಪಿಂಡಿ ಕಮಿಷನರ್, ಲಿಯಾಖತ್ ಅಲಿ ಚಟ್ಟಾ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಮತಗಳ ಸಂಖ್ಯೆಯನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದರು. ಈ ನಡುವೆಯೇ ಚಟ್ಟಾ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಈ ಬಗ್ಗೆ...

ಚೆನ್ನೈ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 8 ಮಂದಿ ಸಾವು, ಹಲವರಿಗೆ ಗಾಯ..

National News: ಚೆನ್ನೈನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿ, 8 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಚೆನ್ನೈನ ವಿರುದನಗರ ಎಂಬಲ್ಲಿ ಈ ಘಟನೆ ನಡೆದಿದ್ದು, 8 ಜನರಲ್ಲಿ ಕೆಲ ಮಹಿಳೆಯರು ಕೂಡ ಸಾವನ್ನಪ್ಪಿದ್ದಾರೆಂಬ ವರದಿ ಇದೆ. ವಿಘ್ನೇಶ್ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆ ಇದಾಗಿದ್ದು, ಈ ಘಟನೆ ಬಳಿಕ, ಹಲವರು ಕಾಣೆಯಾಗಿದ್ದಾರೆಂದು ಹೇಳಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು...

ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಮಹಿಳೆ..!

Bagalakote: ಬಾಗಲಕೋಟೆಯ ಕಲಾದಗಿಯಲ್ಲಿ ರಂಭಾಪುರಿ ಶ್ರೀಗಳ ಕಾರು ಹೋಗುವಾಗ, ಮಹಿಳೆಯೊಬ್ಬಳು, ತಮ್ಮ ಕಾಲಿನ ಚಪ್ಪಲಿ ತೆಗೆದು, ಕಾರಿಗೆ ಎಸೆದಿದ್ದಾಳೆ. ಈ ದೃಶ್ಯ ಅಲ್ಲೇ ಇದ್ದ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಶ್ರೀಗಳು ಕಾರ್ಯಕ್ರಮವೊಂದಕ್ಕೆ ತೆರಳುವಾಗ, ಜನ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಅಲ್ಲಿರುವ ಮಹಿಳೆಯರು ಶ್ರೀಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಆ ಮಹಿಳೆಯರ ಗುಂಪಲ್ಲಿ ಒಬ್ಬರು, ಚಪ್ಪಲಿ...

ದಂಗಲ್ ಸಿನಿಮಾ ನಟಿ ಸುಹಾನಿ ನಿಧನ: ಆರೋಗ್ಯ ಸುಧಾರಿಸಬೇಕಿದ್ದ ಔಷಧಿಯೇ ಪ್ರಾಣ ತೆಗಿಯಿತಾ..?

Bollywood News: ದಂಗಲ್ ಸಿನಿಮಾದಲ್ಲಿ ಬಬಿತಾ ಫೋಗಟ್ ಪಾತ್ರದಲ್ಲಿ ನಟಿಸಿ, ಎಲ್ಲರ ಮನಸ್ಸು ಗೆದ್ದಿದ್ದ ನಟಿ ಸುಹಾನಿ ಭಟ್ನಾಗರ್, 19ನೇ ವಯಸ್ಸಿಗೆ ನಿಧನರಾಗಿದ್ದಾರೆ. ಈಕೆಯ ಕಾಲಿನ ಮೂಳೆ ಮುರಿದಿದ್ದು, ಇದರ ಸಲುವಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕಾಲು ಸರಿಯಾಗಲು ಔಷಧಿ ತೆಗೆದುಕೊಳ್ಳುತ್ತಿದ್ದರು. ಆದರೆ ಈ ಔಷಧಿಯ ಅಟ್ಟ ಪರಿಣಾಮದಿಂದಲೇ, ಸುಹಾನಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ...

ಪ್ರತಿದಿನ 1 ಗಂಟೆ ಅಯೋಧ್ಯೆ ಬಾಲಕರಾಮನ ಮಂದಿರ ಮುಚ್ಚಲು ನಿರ್ಧಾರ.. ಯಾಕೆ ಗೊತ್ತಾ..?

National News: ಪ್ರತಿದಿನ ಅಯೋಧ್ಯೆ ರಾಮಮಂದಿರವನ್ನು ಒಂದು ಗಂಟೆ ಮುಚ್ಚಲು ಆಡಳಿತ ಮಂಡಳಿ ನಿರ್ಧರಿಸಿದೆ. ಇದಕ್ಕೆ ಕಾರಣವೇನು ಎಂದರೆ, ರಾಮಲಲ್ಲಾ 5 ವರ್ಷದ ಮಗು. ಹಾಗಾಗಿ ಅವನಿಗೆ 1 ಗಂಟೆಯ ವಿಶ್ರಾಂತಿಯ ಅಗತ್ಯವಿದೆ ಎಂದು ಆಡಳಿತ ಮಂಡಳಿ ಕಾರಣ ಕೊಟ್ಟಿದೆ. ಪ್ರತಿದಿನ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಅಂದ್ರೆ 4 ಗಂಟೆಗೆ ದೇವಸ್ಥಾನದ ಬಾಗಿಲು ತೆರೆದು, ವಿಶೇಷ...

ಲೋಕಸಭೆಗೆ ಟಿಕೆಟ್ ಕೊಟ್ಟರೆ ನಿಲ್ಲುತ್ತೇನೆ. ಇದು ನನ್ನ ಡಿಮಾಂಡ್ ಅಲ್ಲ ರಿಕ್ವೆಸ್ಟ್: ವಿ.ಸೋಮಣ್ಣ

Tumakuru News: ತುಮಕೂರು: ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ. ಬೆಳಗ್ಗೆ ಎಲೆರಾಂಪುರ ಹನುಮಂತನಾಥ್ ಸ್ವಾಮೀಜಿ ಭೇಟಿಯಾಗಿದ್ದೆ, ಬಳಿಕ ಸಿದ್ದರ ಬೆಟ್ಟಕ್ಕೆ ಹೋಗಿದ್ದೆ. ಸಿದ್ದಗಂಗಾ ಮಠದ ಗುರುಗಳಿಗೆ ಪೋನ್ ಮಾಡ್ದೆ. ಪ್ರಸಾದಕ್ಕೆ ಮಠಕ್ಕೆ ಬನ್ನಿ ಅಂದ್ರು ಬಂದಿದಿನಿ. ಪರಿಸ್ಥಿತಿ ಅವಲೋಕನ ಮಾಡಿದಿನಿ, ಹೈಕಮಾಂಡ್ ಏನ್ ಹೇಳುತ್ತೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img