Dharwad News: ಧಾರವಾಡ: ಧಾರವಾಡದಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ 30 ಜನರ ಪ್ರಾಣ ಉಳಿದಿದೆ. ಈ ಮೂಲಕ ಭಾರೀ ಅನಾಹುತ ತಪ್ಪಿದೆ.
ಧಾರವಾಡದ ದಿಂದ ಬಾಯಲಾಳ ಗ್ರಾಮಕ್ಕೆ ಕೆಎಸ್‌ಆರ್ಟಿಸಿ ಬಸ್ ಹೊರಟಿತ್ತು. ಎದುರಿಗೆ ವಿದ್ಯುತ್ ಕಂಬ ತಪ್ಪಿಸಲು ಹೋಗಿ ಚಾಲಕ ಬಸ್‌ನ್ನು ಹೊಲಕ್ಕೆ ನುಗ್ಗಿಸಿದ್ದಾರೆ. ಚಾಲಕನ ಈ ಸಮಯ ಪ್ರಜ್ಞೆಯಿಂದ 30 ಜನರ ಪ್ರಾಣ ಉಳಿದಿದೆ. ನವಲಗುಂದ ಪೋಲಿಸ್...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್ ಗೆ ಮೊದಲಿನಿಂದಲೂ ಸಿಂಪತಿ ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ...
Tumakuru News: ತುಮಕೂರು: ತುಮಕೂರನಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಹೆತ್ತ ತಾಯಿಯನ್ನ ಮಕ್ಕಳು ಗೃಹ ಬಂಧನದಲ್ಲಿ ಇಟ್ಟಿದ್ದಾರೆ.
ಆಸ್ತಿಗಾಗಿ ಹೆತ್ತ ತಾಯಿಯನ್ನ ಮಗ ಸೊಸೆ ಸೇರಿ ದಿಗ್ಭಂಧನದಲ್ಲಿ ಇರಿಸಿದ್ದಾರೆ. ತುಮಕೂರಿನ ಶಿರಾ ಗೇಟ್ ಸಾಡೆಪುರದಲ್ಲಿ ಈ ಘಟನೆ ನಡೆದಿದ್ದು, ಕಳೆದ 11 ತಿಂಗಳಿನಿಂದ ಮಗ ಸೊಸೆ ಸೇರಿ 80 ವರ್ಷದ ಪಂಕಜಾಕ್ಷಿಯನ್ನು ಗೃಹ ಬಂಧನದಲ್ಲಿ...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಹೊರತುಪಡಿಸಿ ಉಳಿದ 105 ಜನರಿಗೆ ಬೆಂಗಳೂರಿನ ಹೈಕೋರ್ಟ್‌ನಿಂದ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಒಂದು ವರ್ಷ ಹತ್ತು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕೆಲವರು ಪೊಲೀಸ್ ಠಾಣೆಗೆ...
Uttara Pradesh: ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದ ಇಬ್ಬರನ್ನು, ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.
ಉತ್ತರಪ್ರದೇಶದ ಮುಜಾಫರಾಬಾದ್‌ನಲ್ಲಿ ಭಯೋತ್ಪಾದಕ ಸಂಚು ರೂಪಿಸಲು ಇಬ್ಬರು ಮುಂದಾಗಿದ್ದು, ಪೊಲೀಸರಿಗೆ ಈ ಬಗ್ಗೆ ಸಂಶಯವಿದ್ದ ಕಾರಣ, ತಂಡ ರಚಿಸಿ, ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದಾರೆ. ಜಾವೇದ್ ಶೇಖ್ ಮತ್ತು ಮಜೀದ್...
National Political News: ದೆಹಲಿ ಸಿಎಂ ಅರವಿಂದ್‌ಗೆ ಕೇಜ್ರಿವಾಲ್‌ಗೆ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾರಿ ಸಮನ್ಸ್ ನೀಡಲಾಗಿದ್ದು, ಇಂದು ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿದ್ದಾರೆ.
ಆದರೆ ತಾವು ಇರುವ ಜಾಗದಿಂದಲೇ ಕೇಜ್ರಿವಾಲ್, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಆರೋಪವಿದ್ದ ಕಾರಣ, ಕೇಜ್ರಿವಾಲ್‌ಗೆ ಕೋರ್ಟ್ ವಿಚಾರಣೆಗೆ...
National Political News: ಪಂಜಾಬ್, ಹರಿಯಾಣಾದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಇದೇ ವೇಳೆ ಉತ್ತರಪ್ರದೇಶದ ಸಿಎಂ ತಮ್ಮ ರಾಜ್ಯದಲ್ಲಿ ಹೊಸ ರೂಲ್ಸ್ ತಂದಿದ್ದು, ಇನ್ನು 6 ತಿಂಗಳು ಯಾರೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡುವಂತಿಲ್ಲ ಎಂದಿದ್ದಾರೆ.
ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ನಿಗಮ, ಇಲಾಖೆ, ಪ್ರಾಧಿಕಾರಿಗಳು ಪ್ರತಿಭಟನೆ ನಡೆಸುವಂತಿಲ್ಲವೆಂದು ಉತ್ತರಪ್ರದೇಶ...
Manglore News: ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಇನ್ನು ಸಮಾವೇಶಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮದು ಬದುಕನ್ನು ಕಟ್ಟಿರುವಂಥ ಪಕ್ಷ. ಹಲವರ ಬದುಕಿನಲ್ಲಿ ಬದಲಾವಣೆ ಮಾಡಿರುವಂಥ ಪಕ್ಷ. ಈ...
Sandalwood News: ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಅವಕಾಶ ಸಿಕ್ಕರೆ ಸಾಕು, ತಾವು ದೊಡ್ಡ ಸೆಲೆಬ್ರಿಟಿ ಎಂದು ಮೆರೆಯುವವರ ಮಧ್ಯೆ, ಕೆಲವು ನಟರು ಸಿಂಪಲ್ ಆಗಿದ್ದು, ಜನರ ಮನಸ್ಸು ಗೆಲ್ಲುತ್ತಾರೆ. ಅಂಥವರಲ್ಲಿ ರಾಕಿಂಗ್ ಸ್ಟಾಾರ್ ಯಶ್ ಕೂಡ ಒಬ್ಬರು.
ಯಶ್ ಫ್ಯಾಮಿಲಿ ಮ್ಯಾಾನ್, ಪತ್ನಿಗೆ, ಮಕ್ಕಳಿಗೆ ಟೈಮ್ ಕೊಡುತ್ತಾರೆ. ಮನೆಯಲ್ಲಿ ನಡೆಯುವ ಪೂಜೆ, ಹೋಮ ಹವನ,...
Hubli News: ಹುಬ್ಬಳ್ಳಿ: ಸವಿತಾ ಮಹರ್ಶಿಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅವರು ಹಾಕಿ ಕೊಟ್ಟ ದಾರಿಯಲ್ಲಿ ನಾವೆಲ್ಲರೂ ನಡೆಯೋಣ ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ್ ಹೇಳಿದರು.
ಇಂದು ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸವಿತಾ ಮಹರ್ಷಿಯವರು ವಾಲ್ಮೀಕಿ ಮಹರ್ಷಿಯವರ ಸಮಕಾಲೀನವರಾಗಿದ್ದಾರೆ. ಅವರ ನೀತಿ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...