Friday, May 8, 2026

D.K.Shivakumar

ತುಮಕೂರಿನಲ್ಲಿ ಬೈಕ್ ಕಳ್ಳತನ.. ಅದೇ ಬೈಕ್ ಬಳಸಿ ಹುಬ್ಬಳ್ಳಿಯಲ್ಲಿ ಚೈನ್ ಸ್ನ್ಯಾಚಿಂಗ್.. ಖದೀಮರು ಅರೆಸ್ಟ್

Hubli News: ಹುಬ್ಬಳ್ಳಿ: ಬೈಕ್ ಮೇಲೆ ಬಂದು ಹುಬ್ಬಳ್ಳಿಯ ಗಲ್ಫ್ ಮೈದಾನ ಬಳಿ ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕದ್ದು ಪರಾರಿಯಾದ ಐನಾತಿ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಹುಬ್ಬಳ್ಳಿಯಲ್ಲಿ ಮಹಿಳೆಯ ಕೊರಳಲಿದ್ದ ಮಾಂಗಲ್ಯ ಸರ ಕಳ್ಳತನ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡ ಕೇಶ್ವಾಪೂರು ಠಾಣೆಯ ಇನ್ಸ್ಪೆಕ್ಟರ್...

ವಿದ್ಯಾರ್ಥಿಗಳ ಆಕರ್ಷಕ ಕೋಲಾಟ, ನೃತ್ಯ ಮೂಲಕ ಸಂವಿಧಾನ ಜಾಗೃತಿ ಜಾಥಾಗೆ ಸ್ವಾಗತ

Hubli News: ಹುಬ್ಬಳ್ಳಿ : ಇಂದು ಕುಂದಗೋಳ ತಾಲೂಕಿನ ಹಿರೇನರ್ತಿ, ಗುಡೆನಕಟ್ಟಿ, ಯರಗುಪ್ಪಿ ಹಾಗೂ ರೊಟ್ಟಿಗವಾಡ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು. ಗ್ರಾಮಸ್ಥರು ಜಾಗೃತಿ ಜಾಥಾ ವಾಹನಕ್ಕೆ ಆರತಿ ಬೆಳಗಿಸುವುದರ ಮೂಲಕ ಸ್ವಾಗತ ಕೋರಿದರು. ವಿದ್ಯಾರ್ಥಿಗಳು ಆಕರ್ಷಕ ಕೋಲಾಟ, ನೃತ್ಯ, ಹಾಡುಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ...

ಆಸ್ಪತ್ರೆಗೆ ದಾಖಲಾದ ಪ್ರಿಯಾಂಕಾ ವಾದ್ರಾ: ಉತ್ತರಪ್ರದೇಶ ನ್ಯಾಯ ಯಾತ್ರೆಗೆ ರಾಹುಲ್ ಗಾಂಧಿಗೆ ವಿಶ್

National Political News: ಪ್ರಿಯಾಂಕಾ ವಾದ್ರಾ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.  ಈ ಕಾರಣಕ್ಕೆ ಭಾರತ್ ಜೋಡೋ ನ್ಯಾಯಯಾತ್ರೆಗೆ ಪ್ರಿಯಾಂಕಾ ಹೋಗಲಾಗುತ್ತಿಲ್ಲ. ಹಾಗಾಗಿ ಅವರು ಸಹೋದರ ರಾಹುಲ್ ಗಾಂಧಿಯವರಿಗೆ ನ್ಯಾಯ ಯಾತ್ರೆಗಾಗಿ ವಿಶ್ ಹೇಳಿದ್ದಾರೆ. ಕಳೆದ ಸಲ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಕೂಡ ಭಾಗವಹಿಸಿದ್ದರು. ಆದರೆ ಈ ಬಾರಿ ಪ್ರಿಯಾಂಕಾ ಅನಾರೋಗ್ಯ...

‘ರಾಜ್ಯಾಭಿವೃದ್ಧಿ ದರ ಹೇಗೆ ಹೆಚ್ಚುತ್ತದೆ ಎಂದು ಸ್ವಯಂಘೋಷಿತ ಆರ್ಥಿಕ ತಜ್ಞ “ಸಾಲ”ರಾಮಯ್ಯನವರೇ ಹೇಳಬೇಕು’

Political News: ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡಿಸಿದ್ದು, ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ನಲ್ಲಿ ಕರ್ನಾಟಕ ಸಾಲದ ಸುಳಿಗೆ ಸಿಲುಕಿ ದಿವಾಳಿಯಾಗುವ ಮುನ್ಸೂಚನೆ ಕಂಡು ಬರುತ್ತಿದೆ ಹೊರತು, ರಾಜ್ಯ ಅಭಿವೃದ್ಧಿಯಾಗುವುದು ಎಂಬುದು ಬಲು ದೂರದ ಮಾತು....

“ಸುಳ್ಳುಗಳನ್ನೇ ತುಂಬಿಸಿರುವ ರೈತ ವಿರೋಧಿ ಜನ ವಿರೋಧಿ ಬೋಗಸ್ ಬಜೆಟ್”

Political News: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಅನ್ನು ಖಂಡಿಸಿ ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೆಲ್ಲ ಸೇರಿ ಪ್ರತಿಭಟನೆ ನಡೆಸಿದರು. ಈ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು...

ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ: ನಗದು ಚಿನ್ನಾಭರಣ ದೋಚಿದ ಕಳ್ಳರು

Cricket News: ಕ್ರಿಕೇಟಿಗ ಯುವರಾಜ್ ಸಿಂಗ್ ಮನೆಯಲ್ಲಿ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿದೆ. ಪಂಚಕುಲದಲ್ಲಿರುವ ಯುವರಾಜ್ ಸಿಂಗ್ ತಾಯಿ ಶಬ್ನಮ್ ಸಿಂಗ್ ಮನೆಯಲ್ಲಿ ಕಳ್ಳತನಾಗಿದ್ದು, 6 ತಿಂಗಳ ಹಿಂದೆ ನಡೆದ ಪ್ರಕರಣ ಇದಾಗಿದ್ದು, ಮನೆಗೆಲಸದವರ ಮೇಲೆ ದೂರು ದಾಖಲಿಸಲಾಗಿದೆ. ಲಕ್ಷ ಬೆಲೆಬಾಳುವ ಚಿನ್ನ 75 ಸಾವಿರ ರೂಪಾಯಿ ನಗದು ಕಳ್ಳತನವಾಗಿದೆ ಎಂದು ಶಬ್ನಂ ಸಿಂಗ್ ಪೊಲೀಸ್...

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒಟ್ಟು ₹15,145 ಕೋಟಿ ಅನುದಾನ: ಸಚಿವ ದಿನೇಶ್ ಗುಂಡೂರಾವ್

Political News: ಇಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡಲು ಅನುಕೂಲಕರವಾದ ಬಜೆಟ್‌ ಮಂಡಿಸಲಾಗಿದೆ. ಆರೋಗ್ಯ ಇಲಾಖೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಮಹತ್ವದ ಯೋಜನೆಗಳನ್ನು ಘೋಷಿಸಿರುವುದು ಸಂತಸ ತಂದಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದಂತಹ, ತಾರತಮ್ಯವಿಲ್ಲದ...

‘ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಆದರೆ ಬಿಜೆಪಿಗರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ’

Political News: ಇಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ...

‘ಇದು ದೇವೇಗೌಡರ ಜಿಲ್ಲೆ, ಇಲ್ಲಿ ಕಾಂಗ್ರೆಸ್‌ಗೆ ಅನುಕೂಲ ಆಗಲ್ಲ ಅಂತ ನಮ್ಮ ಜಿಲ್ಲೆಯನ್ನು ಕಡೆಗಣಿಸಿದ್ದಾರೆ’

Hassan News: ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಬಜೆಟ್ ಬಗ್ಗೆ ಮಾತನಾಡಿದ್ದು, ನಿರಾಸೆ ವ್ಯಕ್ತಪಡಿಸಿದ್ದಾರೆ. ಸಿಎಂ ಅವರು ಹದಿನೈದನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯದಲ್ಲೇ ಹಾಸನ ಜಿಲ್ಲೆ ಪ್ರವಾಸೋದ್ಯಮ ಜಿಲ್ಲೆಯಾಗಿದೆ. ವಿದೇಶಿಗರು, ಎಲ್ಲರನ್ನೂ ಆಕರ್ಷಿಸುವ ಯಾವುದಾದರೂ ಜಿಲ್ಲೆಯಿದ್ದರೆ ಅದು ಹಾಸನ ಜಿಲ್ಲೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕೈ ಬಿಟ್ಟಿದ್ದಾರೆ. ತೋಟಗಾರಿಕಾ ಕಾಲೇಜು ನೀಡಿಲ್ಲ. ಈ ಜಿಲ್ಲೆಯನ್ನು...

‘ನಮ್ಮ ಹಾಸನ ಜಿಲ್ಲೆಗೆ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಸಂಪೂರ್ಣ ಫೇಲ್ಯೂರ್ ಆಗಿರುವ ಬಜೆಟ್’

Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಮಾತನಾಡಿದ್ದು, ಇವತ್ತು ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿಗೆ. ಆ ಸಮಸ್ಯೆಗಳ ಪ್ರಾಥಮಿಕ ಅಂಶಗಳನ್ನು ತೆಗೆದುಕೊಂಡು ಬಜೆಟ್‌ನಲ್ಲಿ ನೆರಳಾಗಿ ನಿಲ್ಲುತ್ತದೆ ಎಂದುಕೊಂಡಿದ್ದೆ. ಇವತ್ತು ಅದಕ್ಕೆಲ್ಲಾ ಈ ಬಜೆಟ್ ನಿರಾಸೆ ತಂದಿದೆ ಎಂದಿದ್ದಾರೆ. ರೈತರು ಬಹಳ ಸಂಕಷ್ದಲ್ಲಿದ್ದಾರೆ, ತೊಂದೆಯಲ್ಲಿದ್ದಾರೆ. ಅವರಿಗೆ ವಿಶೇಷ ಸ್ಕೀಂ ತಂದು ನೆರವು ನೀಡಬೇಕಿತ್ತು. ಈ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img