Bengaluru News: ಬೆಂಗಳೂರು : ವ್ಯಾಪಾರದಲ್ಲಿ ಡಿಜಿಟಲೀಕರಣ ಹೆಚ್ಚಿಸುವ ಸಲುವಾಗಿ ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವೆಬಿನಾರ್ ಆಯೋಜನೆ ಮಾಡಿದೆ.
ಡಿಜಿಟಲ್ ಮಾರ್ಕೆಟಿಂಗ್ ಮೂಲಕ ವ್ಯಾಪಾರವನ್ನು ಹೇಗೆ ಅಭಿವೃದ್ಧಿಗೊಳಿಸಬಹುದು ಎನ್ನುವುದರ ಕುರಿತಾಗಿ ಟಿವಿ9 ಸಂಸ್ಥೆಯ ಎಸ್‌ಸಿಒ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಪೂರ್ವ ಬಾಳೆಗೆರೆ ಮಾತಾಡಲಿದ್ದಾರೆ.
ಫೆ. 15ರ ರಾತ್ರಿ 8 ಗಂಟೆಗೆ ಸರಿಯಾಗಿ ಆರಂಭವಾಗಲಿರುವ ವೆಬಿನಾರ್‌ನಲ್ಲಿ...
Sports News: ಕ್ರಿಕೇಟಿಗ ಜಡೇಜಾ ಪತ್ನಿ, ಬಿಜೆಪಿ ಶಾಸಕಿ ರಿವಾಬಳಿಂದಾಗಿ ನನ್ನ ಮಗ ನನ್ನಿಂದ ದೂರವಾದ. ಆಕೆ ಅದೇನು ಮೋಡಿ ಮಾಡಿದ್ದಾಳೋ, ನಮ್ಮ ಬಗ್ಗೆ ಜಡೇಜಾಗೆ ಅದೇನು ಹೇಳಿದ್ದಾಳೋ, ನಮ್ಮ ಮನೆ ಮುರಿದಿದ್ದಾಳೆ ಎಂದು, ಕ್ರಿಕೇಟಿಗ ರವೀಂದ್ರ ಜಡೇಜಾ ತಂದೆ, ಮಾಧ್ಯಮಗಳ ಮುಂದೆ ಎರಡು ದಿನಗಳ ಹಿಂದಷ್ಟೇ ಆರೋಪಿಸಿದ್ದರು.
ರವೀಂದ್ರ ಜಡೇಜಾ ತಂದೆ ಅನಿರುದ್ಧ ಜಡೇಜಾ,...
Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಕುಟುಂಬ ಸಮೇತರಾಗಿ ಅಯೋಧ್ಯೆಯ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಮನ ಆಶೀರ್ವಾದ ಪಡೆದಿದ್ದಾರೆ.
ಇನ್ನು ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಸಾಥ್ ಕೊಟ್ಟಿದ್ದಾರೆ. ಮಾನ್ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಅಯೋಧ್ಯೆಗೆ ಆಗಮಿಸಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ದರ್ಶನ...
Bollywood News: ಇತ್ತೀಚೆಗೆ ಬಾಲಿವುಡ್ ದಂಪತಿ ಟ್ರೋಲ್ ಆಗುತ್ತಲೇ ಸುದ್ದಿಯಾಗುತ್ತಿದ್ದಾರೆ. ಒಂದೆಡೆ ಪತ್ನಿ ದೀಪಿಕಾ ಕೇಸರಿ ಬಿಕಿನಿ ತೊಟ್ಟು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ್ರೆ, ಇನ್ನೊಂದೆಡೆ ಪತಿ ರಣ್ವೀರ್ ಸಿಂಗ್ ಕೂಡ ಟ್ರೋಲ್ ಆಗುತ್ತ ಸದ್ದು ಮಾಡುತ್ತಿದ್ದಾರೆ.
ಈ ಮೊದಲು ಬೆತ್ತಲೆ ಫೋಟೋಶೂಟ್ ಮಾಡಿಸಿ, ಹಿಗ್ಗಾಮುಗ್ಗಾ ಟ್ರೋಲ್ ಆಗಿದ್ದ ರಣ್ವೀರ್, ಹಿಂದಿ ನ್ಯೂಸ್‌ಗಳ ಪರ ವಿರೋಧ...
Bollywood News: ಪ್ರಸಿದ್ಧ ಯೂಟ್ಯೂಬರ್, ಬಿಗ್‌ಬಾಸ್ ಹಿಂದಿ ಓಟಿಟಿ ಸೀಸನ್ 2 ವಿನ್ನರ್ ಆಗಿದ್ದ ಎಲ್ವಿಶ್, ಸದ್ಯ ಗಲಾಟೆ ಮಾಡಿಕೊಂಡು, ಸುದ್ದಿಯಾಗಿದ್ದಾರೆ.
ಎಲ್ವಿಶ್ ರಾಜಸ್ಥಾನದ ಜೈಪುರದ ರೆಸ್ಟೋರೆೆಂಟ್ ಒಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಇವರ ಗಲಾಟೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಎಲ್ವಿಶ್ ತಾವು ಕುಳಿತಿದ್ದ ಜಾಗದಿಂದ ಹಿಂದೆ ಬಂದು, ಅಲ್ಲಿ ಕುಳಿತಿದ್ದ ವ್ಯಕ್ತಿಯ ಕೆನ್ನೆಗೆ...
Bollywood News: ಬಾಲಿವುಡ್ ಮತ್ತು ತೆಲುಗು ನಟಿ ರಾಕುಲ್ ಪ್ರೀತ್ ಸಿಂಗ್ ಹಸೆಮಣೆ ಏರಲು ಸಿದ್ಧರಾಗಿದ್ದಾರೆ. ಫೆಬ್ರವರಿ 21ಕ್ಕೆ ಪ್ರೀತಿಸಿದ ಹುಡುಗನೊಂದಿಗೆ ರಾಕುಲ್, ಗೋವಾದಲ್ಲಿ ವಿವಾಹವಾಗಲಿದ್ದಾರೆ.
31 ವರ್ಷದ ರಾಕುಲ್ ಕನ್ನಡದಲ್ಲಿ ಗಿಲ್ಲಿ ಸಿನಿಮಾ ಸೇರಿ ಹಲವು ಹಿಂದಿ, ತೆಲುಗು ಸಿನಿಮಾಗಳಲ್ಲೂ ನಟಿಸಿದ್ದಾರೆ. ಬಾಲಿವುಡ್ ನಟ, ನಿರ್ಮಾಪಕನಾಗಿರುವ ಜಾಕಿ ಭಗ್ನಾನಿ ರಾಕುಲ್ ಅವರ ಬಾಯ್‌ಫ್ರೆಂಡ್ ಆಗಿದ್ದು,...
Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕು ದಿಬ್ಬೂರು ಗ್ರಾಮದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗ್ರಾಮ ಪರಿಕ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ನಾಯಕ ಬಿಎಸ್ ವೈ. ರೈತರ ಹೆಸರಲ್ಲಿ ಕಾಂಗ್ರೆಸ್ ನವರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಹೈನು ಉದ್ಯಮದವರಿಗೆ ನೀಡಬೇಕಾದ ಸಹಾಯಧನ ಇದುವರೆಗೂ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಭೀಕರ ಬರಗಾಲದ...
Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು.
ಚಿಕ್ಕಬಳ್ಳಾಪುರ ತಾಲ್ಲೂಕು ದಿಬ್ಬೂರು ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ, ಮಾಜಿ ಸಚಿವ ಡಾ.ಕೆ ಸುಧಾಕರ್ ಉಪಸ್ಥಿತರಾಗಿದ್ದರು. ಎರಡೇ ದಿನದಲ್ಲಿ ಕಾರ್ಯಕ್ರಮ ಫಿಕ್ಸ್ ಮಾಡಿದ್ದು, ರಾಜ್ಯಾಧ್ಯಕ್ಷರ ಆಗಮನದಿಂದ ಸಂತಸ ತಂದಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಅತಿ ಕಡಿಮೆ...
International News: ಕತಾರ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆಗೊಳಿಸಲಾಗಿದೆ.
ಬೇಹುಗಾರಿಕೆ ಮಾಡುತ್ತಿರುವ ಆರೋಪದಡಿಯಲ್ಲಿ ಭಾರತದ 8 ಮಾಜಿ ಅಧಿಕಾರಿಗಳನ್ನು ಕತಾರ್ ತನ್ನ ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೇ, ಅವರಿಗೆ ಮರಣ ದಂಡನೆಯ ಶಿಕ್ಷೆಯನ್ನು ನೀಡಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಸತತ ಪ್ರಯತ್ನಗಳಿಂದ, ಆ ಅಧಿಕಾರಿಗಳನ್ನು ಪುನಃ ಕರೆಯಿಸಿಕೊಳ್ಳುವುದರಲ್ಲಿ ಸಫಲವಾಗಿದೆ....
Bollywood News: ಕೆಲ ದಿನಗಳ ಹಿಂದೆ ನಟಿ, ಮಾಡೆಲ್ ಪೂನಂ ಪಾಂಡೆ ತಾನು ಕ್ಯಾನ್ಸರ್‌ನಿಂದ ಮೃತಪಟ್ಟಿದ್ದೇನೆ ಎಂದು, ತನ್ನ ಮ್ಯಾನೇಜರ್ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದ್ದರು.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲಾಗಿತ್ತು. ಇದೀಗ ಫೈಜರ್ ಅನ್ಸಾರಿ ಎಂಬುವವರು, ಪೂನಂ ಪಾಂಡೆ ಮಾಡಿರುವ ಕೆಲಸಕ್ಕೆ ಎಲ್ಲ ಮಾಡೆಲ್‌ಗಳನ್ನು ಜನ ಅನುಮಾನದಿಂದಲೇ ಕಾಣುವಂತಾಗಿದೆ ಎಂದು,...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...