Saturday, May 9, 2026

D.K.Shivakumar

ನರೇಂದ್ರ ಮೋದಿ ಕಾಲದಲ್ಲಿ ತೋಡೊ ನಡೆಯಲ್ಲ. ಜೋಡೊ ಕೆಲಸ ನಡೆಯುತ್ತದೆ: ಸುರೇಶ್ಗೆ ಯತ್ನಾಳ್ ಟಾಂಗ್

Political News: ನವದೆಹಲಿ: ಕೇಂದ್ರದ ಮಧ್ಯಂತರ ಬಜೆಟ್‌ (Budget 2024) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್‌ (DK Suresh), ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಪ್ರತಿಕ್ರಿಯಿಸಿ, ಕನಕಪುರದ ಬಂಡೆ ಒಡೆದಷ್ಟು ಸುಲಭ...

ಕುಂಕುಮ ಬೇಡ ಎನ್ನುವ ಇವರು ಹಿಂದೂನಾ?: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ

Political News: ಬೆಂಗಳೂರು: ಹಿಂದೂಗಳಾರೂ ಕುಂಕುಮ, ವಿಭೂತಿ ಬೇಡ ಅಂತಾ ಹೇಳಲ್ಲ. ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದಾರೆ. ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತೆತ್ತಿದರೆ ನಾನು...

ಕುಖ್ಯಾತ ದರೋಡೆಕೋರರ ಬಂಧನ.. ಹುಬ್ಬಳ್ಳಿಯ ಸೆಟ್ಲಮೆಂಟ್’ನ ಮೂವರು ಅರೆಸ್ಟ್

Dharwad News: ಧಾರವಾಡ: ಕುಖ್ಯಾತ ದರೋಡೆಕೊರರ ಹೆಡೆಮುರಿ ಕಟ್ಟುವಲ್ಲಿ ಧಾರವಾಡ ವಿದ್ಯಾಗಿರಿ ಪೋಲಿಸರು ಯಶಸ್ವಿಯಾಗಿದ್ದಾರೆ. ರಾತ್ರಿ ವೇಳೆಯಲ್ಲಿ ಕಾರು, ಬೈಕ್ ಹಾಗೂ ಒಂಟಿ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಟೀಮ್ ಇದಾಗಿದ್ದು, ಜ.1 ರಂದು ಧಾರವಾಡ ಐಐಐಟಿ ಹತ್ತಿರ ಹುಬ್ಬಳ್ಳಿಯ ನಿವಾಸಿ ಮಲ್ಲಿಕಾರ್ಜುನ ಬಡ್ನಿ ಎಂಬಾತರ ಕಾರನ್ನು ಅಡ್ಡಗಟ್ಟಿ, ಕಾರಿನ ಕ್ಲಾಸ್ ಒಡೆದು...

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಭರಮಗೌಡ ಅಲಗೌಡ ಕಾಗೆ ಅಧಿಕಾರ ಸ್ವೀಕಾರ

Hubli News: ಹುಬ್ಬಳ್ಳಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಸ್ಥೆಯಲ್ಲಿನ ನೂನ್ಯತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುವೆ. ನನಗೆ ವಹಿಸಿದ ಜವಾಬ್ದಾರಿಯನ್ನು ಪಾರದಾರ್ಶಕವಾಗಿ ನಿಭಾಯಿಸುತ್ತೇನೆ. ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಂಸ್ಥೆಯನ್ನು ಲಾಭದ ಹಾದಿಗೆ ತರಲು ಪ್ರಯತ್ನಿಸುವೆ. ಹೀಗಾಗಿ ಎಲ್ಲರ ಸಹಾಯ ಮತ್ತು...

‘ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್‌ ತಮ್ಮ ಆಕ್ರೋಶ ಹೊರಹಾಕಿದ್ದಾರೆ’

Political News: ಡಿ.ಕೆ.ಸುರೇಶ್ ದೇಶ ಇಬ್ಭಾಗವಾಗುವ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಆದರೆ ಕಾಂಗ್ರೆಸ್‌ನ ಹಲವು ನಾಯಕರು ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಸಿಎಂ ಕೂಡ ಹೀಗೆ ಹೇಳಿದ್ದು, ದೇಶ ವಿಭಜನೆಯಾಗಬೇಕು ಎಂದು ನಾವು ಯಾರೂ ಬಯಸುವುದಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್‌ ಅವರು...

ಫ್ಲೋರಿಡಾದ ವಿಮಾನ ಪತನ: ಹಲವರ ಸಾವು

International News: ಫ್ಲೋರಿಡಾದ ಟ್ರೈಲರ್ ಪಾರ್ಕ್‌ನಲ್ಲಿ ಸಣ್ಣ ವಿಮಾನ ಪತನವಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿದ್ದ ಕೆಲವು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಲ್ಲಿನ ವಾಸಿಗಳೂ ಬೆಂಕಿಗೆ ಆಹುತಿಯಾಗಿರುವ ಶಂಕೆ ಇದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಸಾವಿನ ಸಂಖ್ಯೆ ಎಷ್ಟಾಗಿದೆ ಎಂದು ಇದುವರೆಗೂ ತಿಳಿದುಬಂದಿಲ್ಲ. ಈ ಘಟನೆಯಲ್ಲಿ ಮೂವರು ಮನೆ ಅರ್ದಂಬರ್ಧ ಸುಟ್ಟು ಹೋಗಿದ್ದು,...

ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ಘೋಷಣೆ

Movie News: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಹಲವು ದಿನಗಳಿಂದ ಸುದ್ದಿ ಇತ್ತು. ಆದರೆ ಇಂದು ಆ ಸುದ್ದಿ ನಿಜವಾಗಿದ್ದು, ದಳಪತಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ತಮಿಳಗ ವೆಟ್ರಿ ಕಳಗಂ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ. ವಿಜಯ್ ಸಿನಿಮಾ ಬಂದ್ರೆ, ಅದು ಕೋಟಿ ಕೋಟಿ...

‘ಕರ್ನಾಟಕದಲ್ಲಿ ಕಾಂಗ್ರೆಸ್ ತಂದ ಯೋಜನೆ ನೋಡಿಯಾದರೂ ಕೇಂದ್ರ ಸರಕಾರ ಬಜೆಟ್ ಮಂಡಿಸಬಹುದಿತ್ತು’

Political News: ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್'ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಬಿಜೆಪಿಗರು ನಮ್ಮ ಗ್ಯಾರಂಟಿ ಯೋಜನೆ ನೋಡಿಯಾದರೂ, ತಾವು ಬಜೆಟ್ ಮಂಡಿಸಬೇಕಿತ್ತು ಎಂದು ಹೇಳಿದ್ದಾರೆ. ದೇಶದಲ್ಲಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್'ನಲ್ಲಿ ಅನ್ಯಾಯ ಮಾಡಿದ್ದು, ಈ ಬಜೆಟ್​ನಿಂದ ನಮಗೆ...

ಕಾಂಗ್ರೆಸ್ ನಾಯಕನ ಗ್ಯಾರಂಟಿ ರದ್ದು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

Political News: ಕಾಂಗ್ರೆಸ್ ನಾಯಕ, ಮಾಗಡಿ ಶಾಸಕ ಬಾಲಕೃಷ್ಣ ಗ್ಯಾರಂಟಿ ವಾಪಸ್ ಪಡೆಯುವ ಮಾತನಾಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ನೇತೃತ್ವದಲ್ಲಿ, ದೂರು ನೀಡಿದ್ದು, ಈ ಬಗ್ಗೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ...

ಮತಕ್ಕಾಗಿ ದೇಶ ಮಾರುವುದಕ್ಕೂ ಹೇಸಿಗೆ ಪಡದವರು ಕಾಂಗ್ರೆಸ್ಸಿಗರು: ಅರವಿಂದ್ ಬೆಲ್ಲದ್

Dharwad News: ಧಾರವಾಡ: ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಧಾರವಾಡದಲ್ಲಿ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಮತಕ್ಕಾಗಿ ದೇಶವನ್ನೂ ಮಾರೋಕೆ ಹಿಂದೆ ಮುಂದೆ ನೋಡದವರು ಕಾಂಗ್ರೆಸ್ಸಿಗರು. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ತಯಾರಿದ್ದವರು ಅವರು. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img