Utthar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 11 ದಿನಗಳ ಹಿಂದಷ್ಟೇ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ, ರಾಮಮಂದಿರ ಉದ್ಘಾಟನೆಯಾಗಿತ್ತು. ಅಂದಿನಿಂದ ಇಂದಿನವರೆಗೂ 25 ಲಕ್ಷ ಜನ ಭಕ್ತರು ರಾಮಲಲ್ಲಾ ದರ್ಶನಕ್ಕಾಗಿ ಬಂದಿದ್ದು, 11 ಕೋಟಿ ದೇಣಿಗೆ ಸಂಗ್ರಹವಾಗಿದೆ.
ರಾಮನ ದರ್ಶನಕ್ಕೆ ಬಂದ ಭಕ್ತರು ಹುಂಡಿಗೆ 8 ಕೋಟಿ ಕಾಣಿಕೆ ಹಾಕಿದ್ದು, ಚೆಕ್, ಆನ್‌ಲೈನ್ ಮೂಲಕ 3ವರೆ ಕೋಟಿ ಹಣ...
Political News: ನಿನ್ನೆ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರ ಹೀಗೆ ಮಾಡಿದರೆ, ನಾವು ಮುಂದೊಂದು ದಿನ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿ, ಕಾಂಗ್ರೆಸ್ ಪಕ್ಷದ ಬಗ್ಗೆ, ಸುರೇಶ್ ಬಗ್ಗೆ ಆಕ್ರೋಶ ಹೊರಹಾಕಿದ್ದರು.
ಈ ಬೆಳವಣಿಗೆ ನಡುವೆ, ತಮ್ಮನ ಪರ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡುವ...
Political News: ವಿಪಕ್ಷ ನಾಯಕರ ಮೇಲೆ ಇಡಿ ದಾಳಿ ನಡೆಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಇದಕ್ಕೆಲ್ಲ ಕಾರಣ ಬಿಜೆಪಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಭವ್ಯವಾದ ಶೋಭಾಯಾತ್ರೆ ಮಾಡಲಾಯಿತು. ಐದು ಆನೆ, ಐದು ಒಂಟೆ, ಐದು ಕುದುರೆಗಳು ಸೇರಿದಂತೆ ವಿವಿಧ ಕಲಾತಂಡಗಳು ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದವು.
ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳನ್ನು...
Hubli News: ಹುಬ್ಬಳ್ಳಿ: ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆನೆ ಅಂಬಾರಿ ಮೆರವಣಿಗೆ ನಡೆಸಲಾಯಿತು. ಮೂರು ಸಾವಿರ ಮಠದಿಂದ ನಡೆದ ಮೆರವಣಿಯಲ್ಲಿ ಐದು ಆನೆ, ಐದು ಒಂಟೆ, ಐದು ಕುದುರೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು.
ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳು...
Political News: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಬಜೆಟ್ ವಿಕಾಸಪೂರಕ ಮತ್ತು ಅಭಿವೃದ್ಧಿಪರ ಬಜೆಟ್ ಅಂದಿದ್ದಾರೆ.
ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು...
Political News: ಇಂದು ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಅವರು ನಿರ್ಮಿಸಿರುವ...
Bigg Boss News: ಬಿಗ್‌ಬಾಸ್ ಮುಗಿದರೂ ಕೂಡ ಅದರ ಸುದ್ದಿ ಮಾತ್ರ ಮುಗಿಯುತ್ತಿಲ್ಲ. ಆದರೆ ಈ ಬಾರಿ ಸಿಕ್ಕಿರುವ ಸುದ್ದಿ ಮಾತ್ರ, ವಿಚಿತ್ರವಾಗಿದೆ.
7 ವರ್ಷದ ಹಿಂದೆ ರಾಮನಗರದ ಲಕ್ಷ್ಮಣ್ ರಾವ್ ಎಂಬ ವ್ಯಕ್ತಿ ಸಾಲ ಮಾಡಿ ಪತ್ನಿ, ಮಕ್ಕಳನ್ನು ಬಿಟ್ಟು ಹೋಗಿದ್ದ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ...
Hubballi News: ಹುಬ್ಬಳ್ಳಿ: ನಿರ್ಮಲಾ ಸೀತಾರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಸ್ಕಿಲ್ ಇಂಡಿಯಾ, ಆಯುಷ್ಮಾನ್ ಭಾರತ, ರಾಷ್ಟ್ರೀಯ ಶಿಕ್ಷಣ ನೀತಿಗೆ...
Hubli News: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಜನಸಾಮಾನ್ಯರ ಏಳ್ಗೆಯನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಮೋದಿಯವರ ಗುರಿಯಂತೆ 2047 ರವರೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ವಿಪಕ್ಷಗಳು ಚುನಾವಣಾ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...