Saturday, May 9, 2026

D.K.Shivakumar

ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬೋರ್ಡ್ ಹಾಕಿ – ಜೆಡಿಎಸ್ ಮಾಜಿ ಶಾಸಕ ಕೃಷ್ಣಾ ರೆಡ್ಡಿ ಆಕ್ರೋಶ

Chinthamani: ಚಿಂತಾಮಣಿ: ಚಿಂತಾಮಣಿ ತಾಲೂಕಿನ ಪೊಲೀಸರಿಗೆ, ನೀವು ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿಯುತ್ತೀರಿ. ಹಾಗಾಗಿ ನಿಮ್ಮ ಪೊಲೀಸ್ ಠಾಣೆಯ ಹೆಸರನ್ನು, ಚಿಂತಾಮಣಿ ಪೊಲೀಸ್ ಠಾಣೆ ಎನ್ನುವ ಬದಲು, ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬದಲಾಯಿಸಿ ಎಂದು ಜೆಡಿಎಸ್ ಮಾಜಿ ಶಾಸಕ, ಜೆ.ಕೆ.ಕೃಷ್ಣರೆಡ್ಡಿ ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲದ ಕೇಸ್ ಒಂದಕ್ಕೆ ಸಂಬಂಧಿಸಿದಂತೆ ಸಿಟ್ಟಾಗಿದ್ದ ಮಾಜಿ ಶಾಸಕರು,  ಹತ್ತು...

ಕಾಂಗ್ರೆಸ್‌ನವರಿಗೆ ಕೇಸರಿ ಕಂಡರೆ ಕೆಂಡ, ಉರಿ ಕಂಡಂತೆ ಆಗುತ್ತಿದೆ: ಪ್ರಮೋದ್ ಮುತಾಲಿಕ್

Gadag News: ಗದಗ: ಮಂಡ್ಯದ ಕೆರಗೋಡ ಗ್ರಾಮದಲ್ಲಿ ಕೇಸರಿ ಧ್ವಜ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗದಗದಲ್ಲಿ ಮಾತನಾಡಿದ್ದಾರೆ. 108 ಅಡಿ ಎತ್ತರದಲ್ಲಿ ಕೇಸರಿ ಧ್ವಜ ಹಾಕಿದ್ದನ್ನ ತೆಗೆದಿದ್ದಾರೆ. ಶ್ರೀರಾಮಸೇನೆ ಇದನ್ನ ಖಂಡಿಸುತ್ತದೆ. ವಿರೋಧಿಸುತ್ತದೆ. ಕೇಸರಿ ಧ್ವಜ ಯಾವದೋ ಸಂಘಟನೆ ಅಥವಾ ಪಕ್ಷದ ಧ್ವಜವಲ್ಲ.  ಈ ದೇಶದಲ್ಲಿ ಸಾವಿರಾರು ವರ್ಷದಿಂದ ಬಂದಿರೋ...

ಹೈಕಮಾಂಡ್ ಸೂಚಿಸಿದರೆ ಲೋಕಸಭೆಗೆ ಸ್ಪರ್ಧೆ: ಜಗದೀಶ್ ಶೆಟ್ಟರ್

Hubballi News: ಬಿಜೆಪಿಗೆ ಮರಳಿ ಸೇರ್ಪಡೆಯಾದ ನಂತರ ಜಗದೀಶ್ ಶೆಟ್ಟರ್ ಅವರು ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ್ದು, ಅದ್ದೂರಿ ಸ್ವಾಗತ ದೊರೆಯಿತು. ಬಳಿಕ ಸುದ್ದಿಗೋಷ್ಠಿ ನಡೆಸಿದ ಶೆಟ್ಟರ್, ಜಿಲ್ಲೆಯಲ್ಲಿ ಯಾವ ಬಣನೂ ನಿರ್ಮಾಣ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ತಾನು ಯಾವುದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿಲ್ಲ. ಸ್ಪರ್ಧೆ ಮಾಡಿ ಎಂದರೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಹುಬ್ಬಳ್ಳಿ:...

ಶೆಟ್ಟರ್ ಸ್ವಾಗತಕ್ಕೆ ಸ್ಥಳೀಯ ನಾಯಕರು ಗೈರು; ಎರಡು ಬಣಗಳಾಗಿ ಒಡೆದ ಹುಬ್ಬಳ್ಳಿ ಬಿಜೆಪಿ?

Hubli Political News: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್ನಿಂದ ಮಧುರಾ ಎಸ್ಟೇಟ್ನಲ್ಲಿರುವ ಶೆಟ್ಟರ್ ನಿವಾಸದವರೆಗೆ ಭರ್ಜರಿ ಮೆರವಣಿಗೆ ನಡೆಯಿತು. ಆದರೆ, ನಾಯಕನ ಸ್ವಾಗತಕ್ಕೆ ಸ್ಥಳೀಯ ನಾಯಕರು ಗೈರಾಗಿದ್ದು, ಹೊರಭಾಗದವರೇ ಹೆಚ್ಚಿನ ಭಾಗಿಯಾಗಿದ್ದರು. ಮರಳಿ ಬಿಜೆಪಿಗೆ ಸೇರ್ಪಡೆಯಾದ ನಂತರ...

ಧಾರವಾಡ ಜಿಲ್ಲಾಧಿಕಾರಿ “ಗುರುದತ್ ಹೆಗಡೆ” ವರ್ಗಾವಣೆ- “ದಿವ್ಯಾ ಪ್ರಭು” ನೂತನ ಡಿಸಿ…

Dharwad News: ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶವನ್ನ ಹೊರಡಿಸಿದ್ದು, ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿರುವ ಮಹಿಳಾ ಐಎಎಸ್‌ ಅಧಿಕಾರಿಯನ್ನ ನೇಮಿಸಿದೆ. ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದಾಗ ಧಾರವಾಡ ಜಿಲ್ಲೆಗೆ ಗುರುದತ್ ಹೆಗಡೆ ಅವರು ಜಿಲ್ಲಾಧಿಕಾರಿಯಾಗಿ ಬಂದಿದ್ದರು. ತದನಂತರ ಕಾಂಗ್ರೆಸ್ ಆಡಳಿತ ಆರಂಭವಾದ ಏಳು ತಿಂಗಳ ನಂತರ ವರ್ಗಾವಣೆಯಾಗಿದ್ದು, ಯಾವುದೇ...

ಪಕ್ಷದಲ್ಲಿ ಯಾವುದೇ ಬಣಗಳಿಲ್ಲ: ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಸ್ಪಷ್ಟನೆ

Political News: ಬಿಜೆಪಿಗೆ ಘರ್ವಾಪ್ಸಿ ಆದ ನಂತರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮೊದಲ ಬಾರಿಗೆ ಹುಬ್ಬಳ್ಳಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಾಸಕ ಮಹೇಶ್ ಟೆಂಗಿನಕಾಯಿ ಮತ್ತಿತರ ಬಿಜೆಪಿ ನಾಯಕರು ಸ್ವಾಗತ ಕೋರಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅರವಿಂದ್ ಬೆಲ್ಲದ್ ಗೈರಾಗಿದ್ದರು. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಜೋಶಿ...

ರಾಷ್ಟ್ರಪತಿಯನ್ನು ಏಕವಚನದಲ್ಲಿ ಸಂಬೋಧಿಸಿದ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ

Political News: ಚಾಮರಾಜನಗರದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು, ಈ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದರು. ಇದೀಗ ಸ್ಪಷ್ಟನೆ ನೀಡಿ, ಟ್ಲೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿಷಾದ ವ್ಯಕ್ತಪಡಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ...

ಸಿದ್ದರಾಮಯ್ಯ ವಿರುದ್ಧ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ ಹೆಚ್.ಡಿ.ಕುಮಾರಸ್ವಾಮಿ

Political News: ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಅವಳನ್ನು ಎಂಬ ಪದ ಸಂಭೋದನೆ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಹರಿಹಾಯ್ದಿದ್ದು, ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು...

ಮಂಡ್ಯದ ಹನುಮಧ್ವಜ ತೆರವುಗೊಳಿಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Chitradurga News: ಚಿತ್ರದುರ್ಗದಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜದ ಬಗ್ಗೆ ನಡೆದ ಘಟನೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ. ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ...

ರಾಜ್ಯ ಸರ್ಕಾರ ಮತ್ತು ಸಿದ್ದರಾಮಯ್ಯ ಹಿಂದೂ ವಿರೋಧಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಹಾರದಲ್ಲಿ ಅಪವಿತ್ರ ಮೈತ್ರಿ ಇತ್ತು. ಈಗ ಅದು ಅಂತ್ಯವಾಗಿದೆ ಎಂದು ಹೇಳಿದ್ದಾರೆ. ನಿತೀಶ್ ಕುಮಾರ್ ಬಗ್ಗೆ ನಾವು ಟೀಕೆ ಟಿಪ್ಪಣಿ ಮಾಡಿದ್ದೇವೆ. ಆದ್ರೆ ಯಾವತ್ತೂ ಸಹ ವೈಯಕ್ತಿಕವಾಗಿ ಟೀಕಿಸಿಲ್ಲ. ಭ್ರಷ್ಟಾಚಾರ, ಪರಿವಾರವಾದಿ ಬಗ್ಗೆ ಟೀಕೆ ಮಾಡಿದ್ದೆವು. ಭ್ರಷ್ಟ ಪರಿವಾರವಾದಿ ಜೊತೆ ಇವರಿಗೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img