Political News: ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ...
International News: ಲೀಯು ಎಂಬ ಚೀನಾದ ವೃದ್ಧೆಯೋರ್ವಳು ತನ್ನ ಮಕ್ಕಳ ವರ್ತನೆಯಿಂದ ಬೇಸತ್ತು, ತಾನು ಸಾಕಿದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ಬರೆದಿದ್ದಾಳೆ.
ಚೀನಾದ ಶಾಂಘೈನಲ್ಲಿ ಈ ಘಟನೆ ನಡೆದಿದ್ದು, ಲೀಯು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರನ್ನು ಭೇಟಿಯಾಗಲು ಅವರ ಮಕ್ಕಳು ಬರಲಿಲ್ಲ. ಫೋನ್ ಮಾಡಿಯೂ ಮಾತನಾಡಲಿಲ್ಲ. ತಾಯಿಯ ಬಗ್ಗೆ ಮಕ್ಕಳಿಗೆ ಯಾವುದೇ ಕಾಳಜಿ...
Movie News: ನಿನ್ನೆ ವಿಜಯಲಕ್ಷ್ಮೀ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫ್ಯಾಮಿಲಿ ಈಸ್ ಎವ್ರಿಥಿಂಗ್ ಅಂತಾ ಹಾಕಿ, ತಮ್ಮ, ತಮ್ಮ ಮಗನ ಮತ್ತು ದರ್ಶನ್ ಅವರು ಜೊತೆಗಿರುವ ಫೋಟೋ ಹಾಕಿದ್ದರು. ಸ್ವಲ್ಪ ಹೊತ್ತಿನ ಬಳಿಕ, ಪವಿತ್ರ ಗೌಡ ತಮ್ಮ ಮತ್ತು ದರ್ಶನ್ ಫೋಟೋ ಹಾಕಿ, ಇದು ಹತ್ತು ವರ್ಷಗಳ ಸಂಬಂಧ, ಹೀಗೆ ಮುಂದುವರಿಯಲಿ ಎಂದು ಬರೆದು...
Hubballi Political News: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಲಕ್ಷ್ಮಣ ಸವದಿ, ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಶಾಸಕ ಲಕ್ಷ್ಮಣ ಸವದಿ ಮರಳಿ ಬಿಜೆಪಿ ಬರಲ್ಲಾ ಅಂತಾ ಅವರೇ ಹೇಳಿದ್ದಾರೆ. ಮತ್ತೇ ಮಿಕ್ಕವರು ಅಷ್ಟೇ ಬೇರೆಯವರು ಬರುವ ನಿರೀಕ್ಷೆ ಇದೆ. ಈಗ ಅವರ ಹೆಸರು ಹೇಳಿದರು...
Kolar News: ಕೋಲಾರ: ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್, ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು, ಮತ್ತೆ ಬಿಜೆಪಿಗೆ ಮರಳಿದ ಬಗ್ಗೆ ಮಾತನಾಡಿದ್ದಾರೆ.
ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಸೀಟ್ ನೀಡಿದ್ದೆವು. ಎಂಎಲ್‌ಎ ಎಲೆಕ್ಷನ್ ನಲ್ಲಿ ಸೋತಿದ್ರು ಎಂಎಲ್ ಸಿ ಮಾಡಿದ್ದೆವು . ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗುವುದು ನಮಗೆ ಗೊತ್ತಿರಲಿಲ್ಲ. ನಮಗೆ...
Political News: ಮಡಿಕೇರಿ ನಗರದಲ್ಲಿ ನೂತನ ಪೊಲೀಸ್ ಅಧೀಕ್ಷಕರ ಕಛೇರಿ ಕಟ್ಟಡದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರೆವೇರಿಸಿ, ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ. ಈ ಬಾರಿ ರೈಲ್ವೆ...
State News: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮವಿದ್ದು, ಕರ್ನಾಟಕದ ಕೆಲವು ಭಾಗಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ. ಕೋಲಾರ, ಧಾರವಾಡ, ಹುಬ್ಬಳ್ಳಿಯಲ್ಲಿ ರಾಜಕೀಯ ಗಣ್ಯರು ಧ್‌ವಜಾರೋಹಣ ನೆರವೇರಿಸಿದ್ದಾರೆ.
Dharwad News: ಧಾರವಾಡ: ಧಾರವಾಾಡದಲ್ಲಿ 75ನೇಯ ಗಣರಾಜ್ಯೋತ್ಸವ ಸಂಭ್ರಮವಿದ್ದು, ದಾರವಾಡದ ಆರ್.ಎನ್.ಶೆಟ್ಟಿ ಮೈದಾನದಲ್ಲಿ ಧ್ವಜಾರೋಹಣ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ಮಾಡಿದ್ದು, ಜಿಲ್ಲಾಧಿಕಾರಿ ಟಿ...
Hubballi News: ಹುಬ್ಬಳ್ಳಿ: 75ನೇ ಗಣರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ಈದ್ದಾ ಮೈದಾನದಲ್ಲಿ ನಡೆದ ಧ್ವಜಾರೋಹಣ, ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು.
ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಅಧಿಕಾರಿಗಳು, ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಹು-ಧಾ ಪಾಲಿಕೆ ಮೇಯರ್ ವೀಣಾ ಭಾರಡ್ವಾಡ್ ಸೇರಿ ಪಾಲಿಕೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ತೋಳನಕೇರಿ ನಿವಾಸಿಗಳಾದ ಸಂಜಯ ಕಿತ್ತೂರ ಹಾಗೂ ಮಂಗಲಾ ಕಿತ್ತೂರ ಧಾರವಾಡದ ವಾರ್ಡ 1 ರಲ್ಲಿನ ತಮ್ಮ ಮಾಲೀಕತ್ವದ ಖಾಲಿ ಜಾಗವನ್ನು ತಿಂಗಳ ಬಾಡಿಗೆ ಕರಾರಿನ ಮೇಲೆ ರಿಲಯನ್ಸ್ ಇನ್ಫೋಕಾಮ್ ಲಿಮಿಟೆಡ್‌ಗೆ ಟವರ್ ಹಾಕಿಕೊಳ್ಳಲು ಕೊಟ್ಟಿದ್ದರು. 2003 ಮೇ ತಿಂಗಳಿಂದ ಮೇ 2023 ರವರೆಗೆ ಕರಾರು ಅವಧಿ ಇತ್ತು. ಕರಾರಿನ...
Hubballi Political News: ಶೆಟ್ಟರ್ ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದಕ್ಕೆ ನಾವು ಬದ್ಧರಿದ್ದೇವೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬರಬೇಕು ಅಂದರೆ ರಾಜೀನಾಮೆ ಕೊಡಲೇಬೇಕು ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರು ಬಿಜೆಪಿ ಮರು ಸೇರ್ಪಡೆ ವೇಳೆ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ...