Hassan Political News: ಹಾಸನ: ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಪುತ್ರ ಎಚ್.ಡಿ.ರೇವಣ್ಣ ಅವರಿಗೆ ಮಾಜಿಪ್ರಧಾನಿ ದೇವೇಗೌಡರು ಬುದ್ಧಿಮಾತು ಹೇಳಿದ್ದಾರೆ.
ನನಗೆ ತುಂಬಾ ಅನುಭವವಿದೆ ರೇವಣ್ಣ ಅವರು ಏಕೆ 2500 ಮತಗಳಿಂದ ಗೆದ್ದರು. ಈ ಜಿಲ್ಲೆಯಲ್ಲಿ ಹೈನುಗಾರಿಕೆಗೆ ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ನಿನ್ನೆ ಹುಬ್ಬಳಿಗೆ ಹೋಗಿ ರೈಲ್ವೆ ಅಧಿಕಾರಗಳನ್ನು...
Hassan News: ಹಾಸನ: ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ.
ವಿಧಾನಸಭಾ ಚುನಾವಣೆ ವೇಳೆ ತಿಪಟೂರಿನಿಂದ ಇಂದಿನ ಉಪಮುಖ್ಯಮಂತ್ರಿಗಳು ಹೇಳಿದ್ರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಕ್ವಿಂಟಾಲ್ ಕೊಬ್ಬರಿಗೆ ಹದಿನೈದು ಸಾವಿರ ಕೊಡ್ತಿನಿ ಅಂದ್ರು. ಅವರು ಹೇಳಿದ್ದಾರೋ ಇಲ್ಲವೋ ಶ್ರೀ ಚೌಡೇಶ್ವರಿ ಮೇಲೆ ಆಣೆ ಮಾಡಲಿ...
Dharwad News: ಧಾರವಾಡ: ಧಾರವಾಡದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ ನಡೆಸಿದೆ.
ಕಲ್ಬುರ್ಗಿ ಜಿಲ್ಲೆ ಕೋಟನೂರ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಕೆಲಸ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಯನ್ನು...
Dharwad News: ಧಾರವಾಡ: ರಾಮಮಂದಿರದ ಫೋಟೋದಲ್ಲಿ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಹಿಂದೂಗಳು ಆಕ್ರೋಶ ಹೊರಹಾಕಿದ್ದಾರೆ.
ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಯುವಕ ಸದ್ದಾಮ್ ಹುಸೇನ್, ರಾಮಮಂದಿರದ ಮೇಲೆ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಾಕಿದ್ದಲ್ಲದೇ, ಇಸ್ಲಾಮಿಕ್ ಪವರ್ ಎಂದು ಬರೆದುಕೊಂಡಿದ್ದ....
Kolar News: ಕೋಲಾರ: ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಒತ್ತಾಯಿಸಲಾಗಿದೆ.
ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದವರು ಈ ಒತ್ತಾಯವನ್ನು ಮಾಡಿದ್ದು, ಸುದ್ದಿಗೋಷ್ಠಿ ನಡೆಸಿದ್ದಾರೆ. ಎಸ್ ಸಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಕೊತ್ತೂರು ಮಂಜುನಾಥ್ ಬೈರಾಗಿ ಜನಾಂಗಕ್ಕೆ ಸೇರಿದವರು. ಆದ್ರೆ ಬುಡ್ಗ...
Dharwad News: ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಸೇರಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಹಳ ಖುಷಿಯಾಗಿದೆ ನನಗೆ. ತುಂಬಾ ಖುಷಿಯಾಗಿದೆ ಎಂದಿದ್ದಾರೆ.
ಅವರು ಯಾಕೆ ಕಾಂಗ್ರೆಸ್‌ಸಿಗೆ ಬಂದರು. ಮತ್ತೆ ಮರಳಿ ಬಿಜಪಿಗೆ ಹೋದರು ಎಂದು ನೀವು ಅವರಿಗೇ ಕೇಳಿ. ಬಿಟ್ಟು ಬರುವಾಗ ಒಂದು ಹೇಳ್ತಾರೆ. ಹೋಗುವಾಗ...
Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ರಾಜ್ಯ ರಾಜಕಾರಣದ ದೇಶದ ದೃಷ್ಟಿಯನ್ನು ತನ್ನತ್ತ ಸೆಳೆಯುವಂತೆ ಮಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿರುವುದು ಶೆಟ್ಟರ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಿದ್ದಂತೆಯೇ ಕೇಶ್ವಾಪೂರದ ಜಗದೀಶ್ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಸಂಭ್ರಮಾಚರಣೆ...
Hubballi News: ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಯಲ್ಲಿ ಏಕಾಏಕಿ ಬಿಜೆಪಿ ಜೊತೆಗಿನ ಒಡನಾಟದ ಪೋಟೋಗಳನ್ನು ತೆರವುಗೊಳಿಸಲಾಗಿತ್ತು. ಆದರೆ ಬಿಜೆಪಿಗೆ ಪುನರ್ ಸೇರ್ಪಡೆಯಾದ ಬೆನ್ನಲ್ಲೇ ಎಲ್ಲಾ ಪೋಟೋಗಳು ಗೋಡೆಯ ಮೊಳೆ ಸೇರಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಜೊತೆಗಿನ ಪೋಟೋಗಳನ್ನು ಮತ್ತೇ ಹಾಕಲಾಗಿದೆ. ಬಿಜೆಪಿಯಿಂದ ಮನನೊಂದು ಕಾಂಗ್ರೆಸ್...
Hubballi Movie News: ಹುಬ್ಬಳ್ಳಿ: ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ನಟ ವಿನಯ ರಾಜಕುಮಾರ ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು.
ತಮ್ಮ ಐದನೇ ಸಿನಿಮಾ ಸರಳ ಪ್ರೇಮ ಕಥೆ ಚಿತ್ರದ ಪ್ರಚಾರ ಕಾರ್ಯದ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಅವರು, ಶ್ರೀ ಬಸವೇಶ್ವರ ಖಾನಾವಳಿಯ ಹೋಳಿಯ...
Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ.
ಪಕ್ಷದ ಸಿದ್ಧಾಂತ ಒಪ್ಪಿ ಬಂದವರನ್ನು ಸ್ವಾಗತ ಮಾಡುತ್ತಾ ಬಂದಿದೆ. ಏಳು ತಿಂಗಳಲ್ಲಿ ಇಂತಹ ಬೆಳವಣಿಗೆ ಕುರಿತು ಘರ್ ವಾಪ್ಸಿ ಆದವರ ಬಳಿಯೆ ಕೇಳಬೇಕು. ನಮ್ಮ ಮುನಿಸು...