Sunday, May 10, 2026

D.K.Shivakumar

‘ಈಗ ಜೈ ಶ್ರೀರಾಮ್ ಅಂದಿದ್ದಾರೆ. ಇನ್ನಷ್ಟು ದಿನ ಹೋದ್ರೆ ರಾಮನ ಗುಡಿಗೆ ಕಸ ಹೊಡಿಯೋಕು ಬರ್ತಾರೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಲ್ಲವನ್ನೂ ಚುನಾವಣೆ ದೃಷ್ಟಿಯಿಂದ ನೋಡ್ತಾ ಬಂದಿದ್ದಾರೆ ಎಂದು ಹೇಳಿದರು. ಇಷ್ಟು ದಿನ ರಾಮ ಇಲ್ಲ ಅಂದರೂ,ಅಲ್ಪ ಸಂಖ್ಯಾತರ ಒಲೈಕೆ ಮಾಡಿದ್ರು. ಬರೀ ಸಿದ್ದರಾಮಯ್ಯ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಅಷ್ಟೆ ಅಲ್ಲ. ಇವರ ತಾತ ಕೂಡಾ ಸೋಮನಾಥ ದೇವಾಲಯಕ್ಕೆ ಹೋಗಿರಲಿಲ್ಲ....

ಹುಬ್ಬಳ್ಳಿಯ ಮಸೀದಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮಸೀದಿಯಲ್ಲಿ ಶ್ರೀರಾಮನಿಗೆ ಭರ್ಜರಿ ಪೂಜೆ ನಡೆಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಶ್ರೀರಾಮನಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ಗ್ರಾಮದ ಎರಡೂ ಮಸೀದಿಗಳ ಮತ್ತು ಸಯ್ಯದ್ ಅಲಿ ದರ್ಗಾದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಮಾಡಿದ್ದು, ಒಂದು ಮಸೀದಿಯೊಳಗೆ ಶ್ರೀರಾಮನ ಫೋಟೋ ಇಟ್ಟಿದ್ದು, ಇನ್ನೊಂದು ಮಸೀದಿಯ ಅಂಗಳದಲ್ಲಿ ರಾಮನ ಫೋಟೋ...

ರೊಟ್ಟಿಗವಾಡದಲ್ಲಿ ಸಡಗರದಿಂದ ಶ್ರೀ ರಾಮೋತ್ಸವ

Hubballi News: ಹುಬ್ಬಳ್ಳಿ: ಇಂದು ರೊಟ್ಟಿಗವಾಡ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಡೊಳ್ಳಿನ ಮೆರವಣಿಗೆ ಮೂಲಕ ಶ್ರೀ ರಾಮೋತ್ಸವವನ್ನು ಆಚರಿಸಲಾಯಿತು. ಶ್ರೀರಾಮ ಭಜನೆಯನ್ನು ದ್ಯಾಮಣ್ಣ ಮಡಿವಾಳರ, ವರುಣ ಮಂಜುನಾಥ್ ಮಡಿವಾಳರ, ರೇವಪ್ಪ ಅಂಗಡಿ, ಗಂಗಾಧರ ಕಭ್ಭೇರಳ್ಳಿ, ನಾರಾಯಣ್ ವೈಕುಂಟಿ ಹಾಗೂ ಸಂಗಡಿಗರು ನಡೆಸಿಕೊಟ್ಟರು. ಹನುಮಾನ್ ಚಾಲೀಸ್ ಪಠಣವನ್ನು ಶ್ರೀ ಗಜಾನನ ಟ್ಯೂಷನ್ ಕ್ಲಾಸ್ ಅವರು ನೆರವೇರಿಸಿದರು....

ಶ್ರೀರಾಮನ ಮೇಲಿನ ಪ್ರೀತಿ: ಬಸ್ ಅಲಂಕಾರಗೊಳಿಸಿದ ಕೆಎಸ್‌ಆರ್‌ಟಿಸಿ ಚಾಲಕ

Dharwad News: ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದ್ದು, ರಾಮನ ಮೇಲಿನ ಪ್ರೀತಿಗಾಗಿ ಧಾರವಾಡದ ಕೆಎಸ್‌ಆರ್‌ಟಿಸಿ ಬಸ್ ಚಾಲಕನೋರ್ವ ತನ್ನ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾನೆ. ಧಾರವಾಡದಿಂದ ಕರಡಿಗುಡ್ಡಕ್ಕೆ ಪ್ರತಿನಿತ್ಯ ಸಂಚಾರ ಮಾಡುವ ಬಸ್‌ನ್ನು ಕರಡಿಗುಡ್ಡ ಗ್ರಾಮದ ಬಸ್ ಚಾಲಕ ರಾಮನಗೌಡ ಗೌಡರ ಎಂಬುವವರೇ ತಮ್ಮ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾರೆ. ಬಸ್ಸನ್ನು ಹೂಮಾಲೆಗಳಿಂದ...

ಅಯೋಧ್ಯೆಯಲ್ಲಿ ಕೇಕ್ ಕತ್ತರಿಸಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ ನಟ ನಿಖಿಲ್ ಕುಮಾರ್

Movie News: ಇಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಜೊತೆಗೆ, ನಟ, ಯುವ ರಾಜಕಾರಣಿ ನಿಖಿಲ್ ಕುಮಾರ್ ಅವರ ಹುಟ್ಟುಹಬ್ಬ ಕೂಡ ಹೌದು. ಹಾಗಾಗಿ ನಿಖಿಲ್ ಅಯೋಧ್ಯೆಗೆ ಹೋಗಿ, ಸ್ರೀರಾಮನ ಸನ್ನಿಧಾನದಲ್ಲಿ, ಅಜ್ಜ-ಅಜ್ಜಿ, ಅಪ್ಪನ ಜೊತೆಗೆ ತಮ್ಮ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಯೋಧ್ಯೆಯಲ್ಲೇ ಕೇಕ್ ಕತ್ತರಿಸಿ, ಎಲ್ಲರಿಗೂ ತಿನ್ನಿಸಿ, ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಈ ಬಗ್ಗೆ...

‘ಇನ್ನು ಮುಂದೆ ಅಯೋಧ್ಯೆಯಲ್ಲಿ ಫೈರಿಂಗ್ ಸದ್ದು ಕೇಳುವುದಿಲ್ಲ, ರಾಮಕೀರ್ತನೆ ಕೇಳುತ್ತದೆ’

National Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದ ಬಳಿಕ ಮಾತನಾಡಿರು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಅಯೋಧ್ಯೆ ಬೀದಿಯಲ್ಲಿ ಕರ್ಫ್ಯೂ ಇರುವುದಿಲ್ಲ. ಇಲ್ಲಿ ಗುಂಡಿನ ಸದ್ದು ಕೇಳುವುದಿಲ್ಲವೆಂದು ಹೇಳಿದ್ದಾರೆ. ಈ ಮೊದಲು ಮುಲಾಯಂ ಸಿಂಗ್ ಯಾದವ್ ಸಿಎಂ ಆಗಿದ್ದಾಗ, ಆಗಾಗ ಅಯೋಧ್ಯೆಯಲ್ಲಿ ಫೈರಿಂಗ್, ಕರ್ಫ್ಯೂ ಆಗುತ್ತಲೇ ಇತ್ತು. ಎಷ್ಟೋ ಜನ ಸಾವನ್ನಪ್ಪಿದ್ದರು....

ಕಾಂಗ್ರೆಸ್ ಸರ್ಕಾರ ಪಾಕಿಸ್ತಾನ ಏಜೆಂಟ್‌ಗಳಂತೆ ನಡೆದುಕೊಳ್ಳದಂತೆ ಬುದ್ಧಿ ಕೊಡಲಿ: ಸಂಸದ ಮುನಿಸ್ವಾಮಿ

Kolar Political News: ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ, ಸಂಸದರಾದ ಮುನಿಸ್ವಾಮಿ, ಕೋಲಾರ ನಗರದ ಕೋದಂಡರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭಕ್ತಾದಿಗಳಾಗಿ ಪ್ರಸಾದ ವಿತರಣೆ ಮಾಡಿದ ಬಳಿಕ ಮಾತನಾಡಿದ ಮುನಿಸ್ವಾಮಿ, ಈ ಕ್ಷಣಕ್ಕಾಗಿ 500 ವರ್ಷಗಳಿಂದ ರಾಮ ಭಕ್ತರು ಕಾಯುತ್ತಿದ್ದರು. ರಾಮನೇ ಪ್ರತ್ಯಕ್ಷವಾಗಿ ಅಯೋಧ್ಯೆಯಲ್ಲಿ ನಿಂತಿರುವ ಹಾಗೆ ಕಾಣ್ತಿದ್ದಾನೆ. ಆಲಿಬಾಬಾ 40...

‘ನಿಮಗೆ ಈ ಬಗ್ಗೆ ಮಾತನಾಡಲು ಧೈರ್ಯವಿಲ್ಲ, ಏಕೆಂದರೆ ರಾಮ ನಿಮ್ಮ ಚುನಾವಣಾ ಅಸ್ತ್ರ ಮಾತ್ರ’

Political News: ಇಂದು ಪ್ರಧಾನಿ ಮೋದಿ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಂಡಂತೆ, ಸಿಎಂ ಸಿದ್ದರಾಮಯ್ಯ ಕೂಡ ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮ ಉದ್ಘಾಟನೆ ಬಳಿಕ...

‘ರಾಮನಿಗೆ ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆ ಪ್ರಾಣ ಪ್ರತಿಷ್ಠಾಪನೆಯಾಗಿದೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ನಮ್ಮ ಮನೆಗೆ ರಾಮ ಬಂದಿದ್ದಾನೆ ಅನ್ನೋ ರೀತಿನಲ್ಲಿ ಜನ ಖುಷಿಪಡುತ್ತಿದ್ದಾರೆ. ಇದೇ ರಾಮನ ಪ್ರತಿಷ್ಠಾಪನೆಗಾಗಿ 500 ವರ್ಷಗಳ ಹೋರಾಟ ನಡೆದಿತ್ತು. ಅತ್ಯಂತ ಸರಳವಾಗಿ ಸುಸೂತ್ರವಾಗಿ ರಾಮನ ಪ್ರತಿಷ್ಠಾಪನೆಯಾಗಿದೆ.  ರಾಮನೂ ಸಹ ಒಳ್ಳೆಯ ಭಕ್ತನಗಾಗಿ ಕಾಯುತ್ತಿದ್ದ. ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ...

ಸಾಂಘವಾಗಿ ನೆರವೇರಿದ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ನಮೋ ಸಾರಥ್ಯದಲ್ಲಿ ನೆರವೇರಿದ ಪೂಜೆ

National News: ಅಯೋಧ್ಯೆ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಮನ ಪೂಜೆಯಲ್ಲಿ ಭಾಗಿಯಾಗಿ, ಪೂಜೆಯನ್ನು ನೆರವೇರಿಸಿದ್ದು, ರಾಮಮಂದಿರವನ್ನು ಉದ್ಘಾಟಿಸಿದ್ದಾರೆ. ಪ್ರಧಾನ ಅರ್ಚಕರು ಸೇರಿ ಹಲವು ಪುರೋಹಿತರು, ರಾಮಲಲ್ಲಾನ ಪ್ರಾಣಪ್ರತಿಷ್ಠಾನೆ ಮಾಡಿದ್ದು, 5 ದಶಕಗಳ  ಶುಭಘಳಿಗೆಯ ಕಾಯುವಿಕೆ ಪೂರ್ತಿಯಾಗಿದೆ. ಈ ಮೂಲಕ ಬಾಲರಾಮ ಅಯೋಧ್ಯಾ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ಎಲ್ಲ ರಾಮಭಕ್ತರ ಪ್ರತಿನಿಧಿಯಾಗಿ, ಯಜಮಾನಿಕೆ ವಹಿಸಿದ್ದ ಪ್ರಧಾನಿ ನರೇಂದ್ರ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img