Sunday, May 10, 2026

D.K.Shivakumar

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಶುಭಹಾರೈಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ಗೈರಾಗಲು ನಿರ್ಧರಿಸಿದ್ದು ಎಲ್ಲರಿಗೂ ಗೊತ್ತು. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ, ರಾಮಮಂದಿರದ ಶುಭಾಶಯ ತಿಳಿಸಿದ್ದಾರೆ. ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ...

ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Sports News: ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊನೀಶ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ...

ಅನಾರೋಗ್ಯ ಹಿನ್ನೆಲೆ ಅಯೋಧ್ಯೆ ಕಾರ್ಯಕ್ರಮಕ್ಕೆ ಎಲ್.ಕೆ.ಅಡ್ವಾಣಿ ಗೈರು

Political News: ಅಯೋಧ್ಯೆಯಲ್ಲಿ ತೀವ್ರ ಚಳಿ ಹಿನ್ನೆಲೆ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಅಡ್ವಾಣಿಯವರಿಗೆ ವಯೋಸಹಜ ಅನಾರೋಗ್ಯವಿದ್ದು,ಅಯೋಧ್ಯೆಯಲ್ಲೂ ತೀವ್ರ ಚಳಿ ಇರುವ ಕಾರಣ, ಅವರ ಪ್ರಯಾಣ ರದ್ದಾಗಿದೆ. ಈ ಕಾರಣಕ್ಕೆ ಅಡ್ವಾಣಿ, ಅಯೋಧ್ಯೆ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಇನ್ನು ತಮ್ಮ 96ನೇ ವಯಸ್ಸಿನಲ್ಲಿರುವ ಹಿರಿಯ ನಾಯಕ, ಬಿಜೆಪಿ ಭೀಷ್ಣ ಅಡ್ವಾಣಿಯವರಿಗೂ ಕೂಡ,...

‘ಇಂದು ನಿಖಿಲ್ ಅಯೋಧ್ಯೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದು ಅವನ ಅದೃಷ್ಟವೇ ಸರಿ’

Political News: ಇಂದು ನಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬವಾಗಿದ್ದು, ಅಜ್ಜ-ಅಜ್ಜಿ, ಅಪ್ಪನೊಂದಿಗೆ ನಿಖಿಲ್ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಪ್ರೀತಿಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶೀರ್ವಾದಗಳು. ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ...

‘|| ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ’

Political News: ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬವೂ ಆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂತಸ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದಿದ್ದಾರೆ.‌ || ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು...

ರಾಮಮಂದಿರ ಉದ್ಘಾಟನೆ ದಿನ ಸರ್ಕಾರಿ ರಜೆ ಇಲ್ಲ: ಸಿಎಂ ಸಿದ್ದರಾಮಯ್ಯ

Tumakuru News: ತುಮಕೂರಿನಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಸರ್ಕಾರಿ ರಜೆ ಘೋಷಣೆ ಇಲ್ಲವೆಂದು ಹೇಳಿದ್ದಾರೆ.  ತುಮಕೂರಿನಲ್ಲಿ ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ"ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಜನವರಿ...

ಅಯೋಧ್ಯೆ ರಾಮಮಂದಿರಕ್ಕೆ ಅಫ್ಘಾನಿಸ್ತಾನದಿಂದ ಬಂದಿದೆ ಉಡುಗೊರೆ

International News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವಿದ್ದು, ಈಗಾಗಲೇ ಪ್ರಪಂಚದ ಹಲವೆಡೆಯಿಂದ, ರಾಮನಿಗಾಗಿ ಹಲವು ಉಡುಗೊರೆಗಳು ಬಂದಿದೆ. ಬೀಗದ ಕೈ, ಉದ್ದಿನಕಡ್ಡಿ, ಲಾಡು, ಪಾದುಕೆ, ಬೆಳ್ಳಿ ಇಟ್ಟಿಗೆ ಹೀಗೆ ರಾಶಿ ರಾಶಿ ಉಡುಗೊರೆಗಳು, ರಾಮಮಂದಿರಕ್ಕೆ ಬರುತ್ತಿದೆ. ಅದೇ ರೀತಿ ಇದೀಗ, ಅಫ್ಘಾನಿಸ್ತಾನದಿಂದಲೂ ಉಡುಗೊರೆ ಬಂದಿದೆ. ಅಫ್ಘಾನಿಸ್ತಾನದಿಂದ 2 ಕೆಜಿ ಕುಂಕುಮದ ಜೊತೆಗೆ, ಕಾಬೂಲ್...

ವಿಶೇಷ ವಿಮಾನದಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಹೊರಟ ಮಾಜಿ ಪ್ರಧಾನಿಗಳ ಕುಟುಂಬ

Political News: ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನ ಸ್ವೀಕರಿಸಿದವರಲ್ಲಿ ಹಲವು ಗಣ್ಯರು ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ. ಕೆಲವರು ಈಗಾಗಲೇ ಅಯೋಧ್ಯೆಗೆ ಹೋಗಿ ಮುಟ್ಟಿದ್ದಾರೆ. ಇನ್ನು ಕೆಲವರು ಇದೀಗ ಹೊರಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬಸ್ಥರು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಹೋಗುತ್ತೇವೆ ಎಂದು ನಿನ್ನೆ ತಾನೇ ಹೆಚ್ಡಿಡಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಹೇಳಿದ್ದರು. ಅದರಂತೆ ಇದು ಹೆಚ್.ಡಿ.ದೇವೇಗೌಡರು,...

ಭ್ರಷ್ಟರ ವಿರುದ್ಧ ಸಮರ ಸಾರಲು ಅಸ್ತಿತ್ವಕ್ಕೆ ಬಂದ ಕರ್ನಾಟಕ ಮಾಹಿತಿ ಹಕ್ಕು ವೇದಿಕೆ

Hubballi News: ಹುಬ್ಬಳ್ಳಿ: ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯದಲ್ಲಿ ನಿರ್ಭಯವಾಗಿ ಭ್ರಷ್ಟಾಚಾರ ಬಯಲು ಗೊಳಿಸುತ್ತಿದ್ದು, ಅಂಥವರಿಗೆ ರಕ್ಷಣೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ ನಾಗರಾಜ್ ತಿಳಿಸಿದರು. ಹುಬ್ಬಳ್ಳಿ ಪ್ರವಾಸ ಮಂದಿರ ಸುದ್ದಿಗೋಷ್ಠಿಯಲ್ಲಿ ರವಿವಾರ ಮಾತನಾಡಿ, ಆರ್ಟಿಐ ಕಾರ್ಯಕರ್ತರು ತಮ್ಮ ಪ್ರಾಣದ ಹಂಗು...

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ

National News: ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಚೆನೈನಲ್ಲಿ ಭೇಟಿ ಮಾಡಿದ್ದಾರೆ. ಈ ಸಮಯದಲ್ಲಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಸಹ ಜೊತೆಗಿದ್ದರು. ಮೋದಿ ಅವರನ್ನು ಭೇಟಿ ಮಾಡಿದ ನಂತರ ಅರ್ಜುನ್ ಸರ್ಜಾ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚಿಗೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img