Sunday, May 10, 2026

D.K.Shivakumar

ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಸಬ್ ಕಾ ಸಾಥ್-ಸಬ್ ಕಾ ವಿಕಾಸ್" ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ ಎಂದು ಹೇಳಿದ್ದಾರೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು...

79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದ ತಂಡಕ್ಕೆ ಶುಭಹಾರೈಸಿದ ಸಿಎಂ

Sports News: ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೇಟ್ ತಂಡ, 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡಿ, ಶುಭ ಕೋರಿದ್ದಾರೆ. 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು. ಈ...

ಕನಸಲ್ಲಿ ರಾಮ ಕಂಡನೆಂದು ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಮಹಿಳೆ..

National News: ರಾಮನನ್ನು ಕಾಣಲು ಅದೆಷ್ಟೋ ಜನ ಚಡಪಡಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾವೂ ಭಾಗಿಯಾಗಬೇಕೆಂದು ಹಲವರು ಇಷ್ಟಪಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗುವುದಿಲ್ಲ. ಅಲ್ಲಿ ಕೆಲವೇ ಕೆಲವು ಗಣ್ಯರು, ಭಕ್ತರು ಮಾತ್ರ ಸೇರುವಷ್ಟು ವ್ಯವಸ್ಥೆ ಇದೆ. ಆದರೂ ಕೆಲ ಭಕ್ತರು ಸೈಕಲ್ ಏರಿ, ಪಾದಯಾತ್ರೆ ಮಾಡಿಯಾದರೂ, ನಾವು ರಾಮಲಲ್ಲಾ ದರ್ಶನ ಮಾಡೇ ಮಾಡುತ್ತೇವೆ ಎಂದು...

ಪಂಜಾಬ್ ಸಿಎಂ ಭಗವಂತ್ ಮನ್‌ಗೆ ಜೀವ ಬೆದರಿಕೆ ಹಾಕಿದ ಟೆರರಿಸ್ಟ್ ಪನ್ನು

National News: ಪಂಜಾಬ್ ಸಿಎಂ ಭಗವಂತ್ ಮನ್ ಅವರನ್ನು ಕೊಲ್ಲುತ್ತೇನೆ ಎಂದು, ಭಯೋತ್ಪಾದಕ ಪನ್ನು ಘೋಷಿಸಿದ್ದಾನೆ. ಗ್ಯಾಂಗ್‌ಸ್ಟರ್ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆ, ಪನ್ನು ಈ ರೀತಿ ಹೇಳಿಕೆ ನೀಡಿದ್ದಾನೆ. ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ವೇಳೆ ಭಗವಂತ್ ಮನ್‌ರನ್ನು ಕೊಲ್ಲುವುದಾಗಿ, ಪನ್ನು ಹೇಳಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪನ್ನು ಹಾರಾಟ ಅತಿಯಾಗಿದ್ದು, ಪದೇ ಪದೇ...

ದೇವಸ್ಥಾನ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಸಚಿವ ಡಾ.ಕೆ.ಸುಧಾಕರ್

Chikkaballapura News: ಭಾರತೀಯ ಜನತಾ ಪಾರ್ಟಿ, ಚಿಕ್ಕಬಳ್ಳಾಪುರ ಜಿಲ್ಲೆ, ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ ಜೆ ಪಿ ನಡ್ಡಾರವರ ಆದೇಶದ ಮೇರೆಗೆ ದಿನಾಂಕ: 22-01-2024 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ನಿಮಿತ್ತ ದಿನಾಂಕ:14-01-2024 ರಿಂದ 22-01-2024 ರವರಿಗೆ ದೇವಸ್ಥಾನಗಳ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ,...

ಪೂಜಿಸಲೆಂದೇ ಹೂಗಳ ತಂದೆ ಹಾಡು ಮತ್ತು ಹಾಡುಗಾರ್ತಿಯನ್ನು ಮೆಚ್ಚಿ ಹೊಗಳಿದ ಮೋದಿ..

National News: ಸದ್ಯ ಭಾರತವೆಲ್ಲ ರಾಮಮಯವಾಗಿ ಹೋಗಿದೆ. ರಾಮ ಭಕ್ತರು ಎಲ್ಲಿ ನೋಡಿದರಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇದ್ದಾರೆ. ಇದೀಗ ಪ್ರಧಾನಿ ಮೋದಿ, ಯುವತಿಯೊಬ್ಬಳು ಒಂದು ವರ್ಷದ ಹಿಂದೆ, ರಾಮ ಭಜನೆ ಹಾಡಿ, ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ದ ವೀಡಿಯೋವನ್ನು, ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪೂಜಿಸಲೆಂದೇ ಹೂಗಳ ತಂದೆ ಎಂಬ ಹಾಡನ್ನು ಹಾಡಿದವರು...

ಹೋಮ್ ನರ್ಸ್ ಕೆಲಸಕ್ಕೆ ಬಂದು 6 ಲಕ್ಷದ ಚಿನ್ನ ಕದ್ದ ಕಳ್ಳಿ ಅರೆಸ್ಟ್..

Hubballi News: ಹುಬ್ಬಳ್ಳಿ: ಹೋಮ್ ನರ್ಸ್ ಕೆಲಸಕ್ಕೆ ಬಂದು ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಬಳೆಗಳನ್ನು ಕದ್ದು ಪರಾರಿಯಾಗಿದ್ದ ಚಾಲಕಿ ಕಳ್ಳಿಯನ್ನು ಬಂಧನ ಮಾಡುವಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಜಾಹ್ನವಿ ಎಂಬ ಮಹಿಳೆಯು ನಗರದ ವಿದ್ಯಾನಗರ ಲಿಂಗರಾಜನಗರದ ಶಿವಾನಂದ ಕೊಟ್ಟರಶೆಟ್ಟರ್ ಇವರ ಮನೆಯಲ್ಲಿ ವಯಸ್ಸಾದ ತಾಯಿಯನ್ನು ನೋಡಿಕೊಳ್ಳಲು ಹೋಮ್ ನರ್ಸ್ ಕೆಲಸಕ್ಕೆ ಬಂದು...

ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ: ಸಿಟಿ ರವಿ ಹೇಳಿಕೆಗೆ ಸಂತೋಷ್ ಲಾಡ್ ತಿರುಗೇಟು

Hubballi Political News: ಹುಬ್ಬಳ್ಳಿ: ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ. ಆ ಬಗ್ಗೆ ಚರ್ಚೆ ಮಾಡಲಿ ಎಂದು ಮಾಜಿ ಸಚಿವ ಸಿಟಿ.ರವಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2014 ರಲ್ಲಿ 55 ಲಕ್ಷ ಕೋಟಿ‌ ರೂ. ಇದ್ದ ಸಾಲ ಇಂದು 205 ಲಕ್ಷ...

ಶೋಕಿ ಮಾಡಲು ಬೈಕ್ ಕಳ್ಳತನ ಮಾಡುತ್ತಿದ್ದ ಕಿಲಾಡಿ ಕಳ್ಳ ಶಂಕರ್ ಕಂಬಿ ಹಿಂದೆ

Hubballi News: ಹುಬ್ಬಳ್ಳಿ : ಹೀಗೆ ಫೋಟೋದಲ್ಲಿ ಮಳ್ಳನ ಹಾಗೆ ಕಾಣುತ್ತಿರೋ ಈತನ ಹೆಸರು ಶಂಕರ. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿವಾಸಿ. ಶೋಕಿಲಾಲ ಆಗಿದ್ದ ಶಂಕರ, ಕಷ್ಟ ಪಟ್ಟು ದುಡಿಯದೆ ದುಡ್ಡು ಗಳಿಸುವ ಸಲುವಾಗಿ ಬೈಕ್‌ ಕಳ್ಳತನಕ್ಕೆ ಇಳಿದಿದ್ದ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಮೊದಲು ಕದ್ದ ಬೈಕ್ ನಿಂದ ಕೈತುಂಬಾ ದುಡ್ಡು ಬಂದ...

ಅರ್ಥಪೂರ್ಣವಾಗಿ ಜಾನಪದ ಸಂಶೋಧನ ಕೇಂದ್ರದಿಂದ ಸಂಕ್ರಾಂತಿ ಹಬ್ಬ ಆಚರಣೆ

Hubballi News: ಹೊಸ ವರ್ಷ ಆರಂಭದ ಮೊದಲ ಹಬ್ಬ ರೈತರಿಗೆ ಸುಗ್ಗಿಯ ಹಬ್ಬವೆಂದೇ ಕರೆಯಿಸಿಕೊಳ್ಳುವ ಸಂಕ್ರಮಣ ಹಬ್ಬವನ್ನು ಪೇಡಾ ನಗರಿ ಧಾರವಾಡಲ್ಲಿ‌ ಅತ್ಯಂತ ಸಡಗರ ಸಭ್ರಮದಿಂದ ಆಚರಣೆ ಮಾಡಲಾಯಿತು. ‌ ನಗರದ ರಂಗಾಯಣ ಆವರಣದಲ್ಲಿ‌, ಜಾನಪದ ಸಂಶೋಧನ ಕೇಂದ್ರದ ವತಿಯಿಂದ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷ ಅಡುಗೆ ಮಾಡಿಕೊಂಡು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img