Hubballi News: ಹುಬ್ಬಳ್ಳಿ : ವೈದ್ಯೆಗೆ ಕರೆ ಮಾಡಿದ ಸೈಬರ್ ವಂಚಕನೊಬ್ಬ 5 ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರೆಸ್ಟೋರೆಂಟ್ ರಿವೀವ್ ಮಾಡಿದರೆ ಹೆಚ್ಚು ಹಣ ಗಳಿಸಬಹುದೆಂದು ನಂಬಿಸಿ ವಂಚನೆ ಮಾಡಿದ್ದು, ಸತ್ತೂರಿನ ವೈದ್ಯೆಯೊಬ್ಬರಿಂದ 5.91 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ.
ವೈದ್ಯೆಯ ವಾಟ್ಸ್ ಆ್ಯಪ್ ನಂಬರ್‌ಗೆ ಸಂಪರ್ಕಿಸಿದ್ದ ವಂಚಕರು,...
Kundagola News: ಕುಂದಗೋಳ: ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಚಿನಾಳದ ದಲಿತರ ಓಣಿಗೆ ಮೂಲ ಸೌಕರ್ಯ, ಸ್ವಚ್ಛತೆ, ಸೌಲಭ್ಯಗಳು ವಂಚಿತವಾಗಿವೆ ಎಂದು ಆರೋಪಿಸಿ ದಲಿತ ವಿಮೋತನಾ ಸಮಿತಿ ಸತ್ಯಾಗ್ರಹ ನಡೆಸಿ ಸೌಕರ್ಯ ಕೇಳಿದ್ದಾರೆ.
ದಲಿತರ ಕೇರಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ನೀರಿಲ್ಲಾ, ರಸ್ತೆ, ಚರಂಡಿ ಸಮಸ್ಯೆ, ಅನೈರ್ಮಲ್ಯ ಜನರಿಗೆ...
Political News: ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬಾರದಿರಲು ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿಗರು ವ್ಯಂಗ್ಯವಾಡುತ್ತಿದ್ದಾರೆ. ಅಲ್ಲದೇ, ವಾಗ್ದಾಳಿ ಕೂಡ ನಡೆಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ...
Dharwad News: ಧಾರವಾಡ: ಕೊಳಚೆ ಅಭಿವೃದ್ದಿ ನಿಗಮದ ಎದುರು ಅಧಿಕಾರಿ ವಿರುದ್ಧ, ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಪ್ರತಿಭಟನೆ ನಡೆಸುತ್ತಿದೆ.
ಎಂಜಿನಿಯರ್ ವ್ಯಾಸಂಗ ಮಾಡದ ಫಣಿರಾಜ್ ಎಂಬ ವ್ಯಕ್ತಿಯನ್ನ ಕೆಲಸಕ್ಕೆ ಪಡೆದು, ಆತನಿಂದ 28 ಲಕ್ಷ ಹಣ ಪಡೆದಿದ್ದಾರೆ ಎಂದು, ನಿಗಮದ ನಿರ್ದೇಶಕ ಮಾರುತಿ ಲಂಬಾಣಿ ವಿರುದ್ಧ ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ. ಅಲ್ಲದೇ, ಈ ಭ್ರಷ್ಟಾಚಾರಿ...
International News: ಲೈವ್ ನ್ಯೂಸ್ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು, ಸಿಬ್ಬಂದಿಗಳಿಗೆ ಬಂದೂಕು ತೋರಿಸಿ, ಬೆದರಿಸಿದ ಘಟನೆ ಈಕ್ವೇಡರ್‌ನಲ್ಲಿ ನಡೆದಿದೆ.
ಈ ದುಷ್ಕರ್ಮಿಗಳು ಬಂದೂಕುಧಾರಿಗಳಾಗಿದ್ದು, ಆ್ಯಂಕರ್‌ನನ್ನು ಗುಂಡಿಕ್ಕುವುದಾಗಿ ಬೆದರಿಸಿದೆ. ಆತ ಬೇಡಾ ನನ್ನನ್ನು ಕೊಲ್ಲಬೇಡಿ ಎಂದು ಗೋಗರೆದಿದ್ದು ಕೂಡ, ಲೈವ್‌ನಲ್ಲಿ ಹೋಗಿದೆ. ಅಟ್ಯಾಕ್ ಆಗಿ 15 ನಿಮಿಷ ನ್ಯೂಸ್ ಲೈವ್ ಹೋಗಿದ್ದು, ದುಷ್ಕರ್ಮಿಗಳು...
Political News: ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಈ ಬಾರಿ ಗಣರಾಜ್ಯೋತ್ಸವದ ಪರೇಡ್‌ಗೆ ಅವಕಾಶ ಕೊಡಲಿಲ್ಲವೆಂಬ ಕಾರಣಕ್ಕೆ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. ಇದೀಗ ಸಿಎಂ ಟ್ವೀಟ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಟ್ವೀಟ್ ಮಾಡಿದ್ದು, ವಾಗ್ದಾಳಿ ನಡೆಸಿದ್ದಾರೆ.. ಅವರ ಟ್ವೀಟ್ ಹೀಗಿದೆ..
ಮಾನ್ಯ ಸಿದ್ದರಾಮಯ್ಯನವರೇ, ರಾಜಕೀಯ ಮಾಡಬೇಕು ನಿಜ, ಆದರೆ ಎಲ್ಲದರಲ್ಲೂ...
Political News: ಇಂದು ಸಿಎಂ ಸಿದ್ದರಾಮಯ್ಯ, KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು.
4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ...
Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಲು ಕಾಂಗ್ರೆಸ್ ಸರ್ಕಾರ ನಿರಾಕರಿಸಿದ್ದು, ಗೌರವಯುತವಾಗಿ ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ ಎಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುನೀಲ್ ಕುಮಾರ್ ಟ್ವೀಟ್ ಮಾಡಿ, ಕಿಡಿ ಕಾರಿದ್ದಾರೆ.
ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ಅಪೂರ್ಣ ಕಟ್ಟಡದ ಉದ್ಘಾಟನೆಗೆ ಬರುವುದಿಲ್ಲ...
National Political News: ಜನವರಿ 22ರಂದು ನಡೆಯುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗುವುದಿಲ್ಲವೆಂದು ಕಾಂಗ್ರೆಸ್‌ನ ಕೆಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ, ಹಲವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ.
ಅಯೋಧ್ಯೆ ಸಮಾಾರಂಭಕ್ಕೆ ಕೆಲವೇ ಕೆಲವು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಆಹ್ವಾನಿಸಿತ್ತು. ಸೋನಿಯಾ ಗಾಂಧಿ, ಅಧಿರಂಜನ್ ಮತ್ತು...
Political News: ಸಿಎಂ ಸಿದ್ದರಾಮಯ್ಯ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿದಾಯ್ದಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಅವರು ಸಭೆ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...