Political News: ಹುಬ್ಬಳ್ಳಿ: ಮುಂದಿನ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಲಿದ್ದು, ಅವರು ಆಗದಿದ್ದರೇ ದೇಶ ಛಿದ್ರ ಛಿದ್ರ ಆಗಲಿದೆ ಎಂದು ಮಾಜಿ ಸಚಿವ ಎ.ರಾಮದಾಸ್ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ, ಚಿನ್ನಾದಂತಹ ದೇಶಗಳು ಭಾರತದಲ್ಲಿ ನುಸುಳುವ ಯತ್ನ ನಡೆಸುತ್ತಿದ್ದಾರೆ. ಈ ವೇಳೆ ದೇಶವನ್ನು ಸುರಕ್ಷಿತವಾಗಿರಲು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮುಂದುವರೆಯಬೇಕೆಂದರು.
ದೇಶ...
Hubballi News: ಹುಬ್ಬಳ್ಳಿ: ಇಷ್ಟು ದಿನ ಪವಾಡ, ಭಕ್ತಿ, ದಾಸೋಹ, ಆಧ್ಯಾತ್ಮಿಕ ಪರಂಪರೆಯ ಬಗ್ಗೆ ಚಿರಪರಿಚಿತವಾಗಿದ್ದು, ಸಿದ್ಧಾರೂಢ ಮಠದಲ್ಲಿ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮಠದ ಪಾಕಶಾಲೆ ಮೇಲೆ ಅಳವಡಿಸಿದ ಸೋಲಾರ್ ಪ್ಯಾನೆಲ್ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ.
30 ವರ್ಷಗಳ ನಂತರ ಶ್ರೀ ಮಠದ ಅಜೀವ ಪೋಷಕರು, ಆಶ್ರಯದಾತರು ಸದಸ್ಯರ ಸಭೆಯಲ್ಲಿ ಭಕ್ತರು...
Political News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಯೋಜಕರಾಗಿ ನೇಮಕ ಹಿನ್ನೆಲೆ, ಸಂಯೋಜಕರಾದ ಬಳಿಕ ಸಚಿವ ಸಂತೋಷ ಲಾಡ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಧಾರವಾಡ ಕ್ಷೇತ್ರದ ಸಂಯೋಜಕ ಜವಾಬ್ದಾರಿ ಕೊಟ್ಟಿದ್ದಾರೆ. ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿ ಸುತ್ತೇವೆ. ಮನೆ ಮನೆಗೆ ಹೋಗಿ ನಮ್ಮ ಕಾರ್ಯಕ್ರಮಗಳ ಬಗ್ಗೆ ಹೇಳುತ್ತೇವೆ. 2013-2018ರ ಅವಧಿಯ...
Political News: ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜೋಶಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ...
National Political News: ಮುಂದೆ ಲೋಕಸಭೆ ಚುನಾವಣೆ ಬರುತ್ತದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು, ಪ್ರದಾನಿ ಮೋದಿ, ರಾಮಮಂದಿರ ಗಿಮಿಕ್ ನಡೆಸಲು ಹೊರಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಬಿಜೆಪಿ ಇತರ ಸಮುದಾಯವನ್ನು ಒಡೆಯುವ ಮತ್ತು ಕಡೆಗಣಿಸುವ ಕಾರ್ಯ ಮಾಡಬಾರದು. ನಾನು ಅಲ್ಲಾಾಹನ ಮೇಲೆ ಪ್ರತಿಜ್ಞೆ ಮಾಡಿ ಹೇಳುತ್ತೇನೆ, ನಾನು ಇದುವರೆಗೂ ಹಿಂದೂ-ಮುಸ್ಲಿಂ...
National news: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ, ಉತ್ತರಪ್ರದೇಶದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಜನವರಿ 22ರಂದು ಉತ್ತರಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು ಅಲ್ಲದೇ, ರಾಜ್ಯಾದ್ಯಂತ ಅಂದು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.
ಅಲ್ಲದೇ, ಈ ದಿನ ಸರ್ಕಾರಿ ಕಟ್ಟಡಗಳಿಗೆ ಚಂದವಾಗಿ ಅಲಂಕರಿಸಬೇಕು. ಪಟಾಕಿ...
Political News: ಸಿಎಂ ಸಿದ್ದರಾಮಯ್ಯ ಇಂದು ಸವಿತಾ ಸಮಾಜವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ "ಮಂಗಳವಾದ್ಯ" ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು...
Political News: ಹುಬ್ಬಳ್ಳಿ: ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದವನಿಗೆ ಜನರೇ ಹಿಡಿದು ಒದೆ ಕೊಟ್ಟಿದ್ದು, ಲೈಟ್ ಕಂಬಕ್ಕೆ ಕಟ್ಟಿ ಹಾಕಿ, ಚೆನ್ನಾಗಿ ಗೂಸಾ ಕೊಟ್ಟಿದ್ದಾರೆ.
ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಈ ಘಟನೆ ನಡೆದಿದ್ದು, ಗಣೇಶ ಪೇಟೆಯ ನಿವಾಸಿ, ಲಾಡ್ ಸಾಬ್ ಎಂಬುವವ ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದ. ಈತ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು,...
Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಮಂತ್ರಾಕ್ಷತೆ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮಂತ್ರಾಕ್ಷತೆ ನಾವು ಕೊಡುತ್ತಿದ್ದೇವೆ. ಇದರ ವಿವಾದವನ್ನು ಕಾಂಗ್ರೆಸ್ ಮಾಡ್ತಿದೆ. ನಮಗೆ ರಾಮಮಂದಿರ ಉದ್ಘಾಟನೆ ಸಂಪನ್ನವಾಗಬೇಕು. ನಮ್ಮ ಅಕ್ಕಿ ತಗೊಂಡು ಮಂತ್ರಾಕ್ಷತೆ ಅಂತಾರೆ. ಹೌದಪ್ಪಾ ನೀವ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ...
Political News: ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...