Sunday, May 10, 2026

D.K.Shivakumar

ಗೋದ್ರಾ ದುರಂತ ಮರುಕಳಿಸುತ್ತದೆ ಅಂದ್ರೆ ಏನು..? ಹಿಂದೂಗಳನ್ನು ಸುಡ್ತೀರಾ..?: ಬೆಲ್ಲದ್ ಪ್ರಶ್ನೆ..

Hubballi News: ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ, ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ಕಿಡಿಕಾರಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕಗೆ ಹರಿಪ್ರಸಾದ ಬಗ್ಗೆ ಪ್ರಶ್ನೆ‌ ಕೇಳಿದ್ದೇ ತಡ, ನಡುವೆಯೇ ಆಕ್ರೋಶ‌ದಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ.  ಗೊದ್ರಾದಲ್ಲಿ ರಾಮ ಭಕ್ತರ ಮೇಲೆ ಮುಸ್ಲೀಂರು ಸುಟ್ಟವರು ಯಾರು. ಸರ್ಕಾರ ರಕ್ಷಣೆ ಕೊಡಬೇಕು, ಗೋದ್ರಾದಲ್ಲಿ‌...

ಗೋದ್ರಾ ದುರಂತದ ರೀತಿಯ ಘಟನೆ ಮತ್ತೊಮ್ಮೆ ಮರುಕಳಿಸಬಹುದು: ಬಿ.ಕೆ. ಹರಿಪ್ರಸಾದ್

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಗುಜರಾತ್‌ನಲ್ಲಿ ಈ ರೀತಿ ರಾಮಭಕ್ತರಾದ ಕರಸೇವಕರ ಹತ್ಯೆ ನಡೆದಿತ್ತು. ಅದೇ ರೀತಿ ಅಯೋಧ್ಯೆ ಕಾರ್ಯಕ್ರಮದಲ್ಲಿ ಘಚನೆ...

ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ: ಪೊಲೀಸರಿಗೆ ಆರ್.ಅಶೋಕ್ ಎಚ್ಚರಿಕೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಹಾಡು ಬರೆದಿದ್ದು, ಸಿಎಂ ಸಿದ್ದರಾಮಯ್ಯ ಏನೇನು ಮಾಡಿದ್ದಾರೆಂಬುದರ ಬಗ್ಗೆ ಹಾಡು ಹಾಡಿದ್ದಾರೆ. ಪಕ್ಷಪಾತ ಮಾಡಿ ಜಗಳ ಮಾಡ್ಯಾನ. ಹೆಣ್ಣು ಮಕ್ಕಳಿಗೆ ಜಗಳ ಹಚ್ಯಾನ ಎಂದು ಹಾಡು ಹೇಳಿದ್ದಾರೆ....

ರಾಮ ಭಕ್ತರಿದ್ದೇವೆ ಅಂದ್ರೆ ಕ್ರಿಮಿನಲ್ ಕೇಸ್ ಹಾಕಬಾರದಾ?: ಪ್ರಸಾದ್ ಅಬ್ಬಯ್ಯ ಪ್ರಶ್ನೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶ್ರೀಕಾಂತ್ ಪೂಜಾರ್ ರನ್ನ ಅನಗತ್ಯ ಬಂಧನ ವಿಚಾರವಾಗಿ ನಾನು ವಿವರಣೆ ಕೊಟ್ಟಿದ್ದೆ. ಆರ್ ಅಶೋಕ್ ನನ್ನ ಕ್ಷೇತ್ರದಲ್ಲಿ ಪ್ರತಿಭಟನೆಗೆ ಬರ್ತಾ ಇದ್ದಾರೆ. ಹೀಗಾಗಿ ಶ್ರೀಕಾಂತ್ ಯಾರು, ಆತನ ಹಿನ್ನೆಲೆ ಬಗ್ಗೆ ಪ್ರಸ್ತಾಪ ಮಾಡ್ತೇನೆ. ಕಾನೂನನ್ನು ಗೌರವಿಸುವುದು...

‘ರಾಹುಲ್ ಗಾಂಧಿ ಮೆಲೆ‌ ‌ಚೀಟಿಂಗ್ ಕೇಸ್ ಇಲ್ವಾ..?, ರಾಹುಲ್ ಗಾಂಧಿನೂ ಅಪರಾಧಿನೇ’

Hubballi Political News: ಹುಬ್ಬಳ್ಳಿ: 32 ವರ್ಷದ ಹಿಂದಿನ ಕೇಸನ್ನು ರಿಓಪೆನ್ ಮಾಡಿದ್ದರ ವಿರುದ್ಧ ಇಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಮಾತನಾಡಿರುವ ಆರ್, ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇವತ್ತು ನಾವು ಹೋರಾಟ ಮಾಡುತ್ತೇವೆ. ಹಿಂದೂ ಕಾರ್ಯಕರ್ತನ ಬಂಧನದಿಂದ ಕೈ ಬಿಡಬೇಕು. ಇನ್ಸ್ಪೆಕ್ಟರ್ ಮೇಲೆ ಕ್ರಮ...

‘ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವೀರ್ಯವಾಗಿದೆ’

Political News: ಇಂದು ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ, ಶ್ರೀಕಾಂತ್ ಪೂಜಾರಿ ಬಂಧನದ ವಿಚಾರವಾಗಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು...

ರಾಮ ಜನ್ಮಭೂಮಿ ಹೋರಾಟಗಾರರ ಬಂಧನ: ಆರ್.ಅಶೋಕ್ ನೇತೃತ್ವದಲ್ಲಿ ಬೃಹತ್ ‌ಪ್ರತಿಭಟನೆ

Hubballli News: ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ಬಿಜೆಪಿ ಪ್ರತಿಭಟನೆ ಹಿನ್ನೆಲೆ, ಶಹರ ಪೊಲೀಸ್ ಠಾಣೆ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಮನ ಭಕ್ತನ ಬಂಧನ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಲಿದೆ. ಇದಕ್ಕಾಗಿ ಶಹರ...

ಧಾರವಾಡ ಲೋಕಸಭಾ ಕ್ಷೇತ್ರದ ತಾಲೂಕುಗಳಿಗೆ ವೀಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

Political News: ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ . ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ...

ರೋಗಿಯ ಕುಟುಂಬಸ್ಥರ ಒಪ್ಪಿಗೆ ಇದ್ದರೆ ಮಾತ್ರ ICUಗೆ ದಾಖಲಿಸಬಹುದು: ಕೇಂದ್ರ ಆಸ್ಪತ್ರೆಯ ಹೊಸ ರೂಲ್ಸ್

National News: ಇನ್ನು ಮುಂದೆ ಕೇಂದ್ರ ಆಸ್ಪತ್ರೆಯ ವೈದ್ಯರು ತಾವಾಗಿಯೇ ರೋಗಿಯನ್ನು ಐಸಿಯುಗೆ ಸೇರಿಸಿ, ಚಿಕಿತ್ಸೆ ಕೊಡಿಸುವಂತಿಲ್ಲ. ಬದಲಾಗಿ, ಆ ರೋಗಿಯ ಕುಟುಂಬಸ್ಥರ ಒಪ್ಪಿಗೆ ಪಡೆದ ಬಳಿಕವೇ, ರೋಗಿಯನ್ನು ಐಸಿಯುಗೆ ಸೇರಿಸಬೇಕು ಎಂಬ ಹೊಸ ರೂಲ್ಸ್ ಜಾರಿಯಾಗಿದೆ. ಕೇಂದ್ರದ ಆರೋಗ್ಯ ಸಚಿವಾಲಯ ಈ ಹೊಸ ಮಾರ್ಗಸೂಚಿ ಹೊರಡಿಸಿದ್ದು, 24 ತಜ್ಞರು ಈ ಬಗ್ಗೆ ಚರ್ಚಿಸಿ, ಈ...

ಇತಿಹಾಸದಲ್ಲಿ ಮೊದಲ ಬಾರಿಗೆ ಅಯ್ಯಪ್ಪಸ್ವಾಮಿಯ ದರ್ಶನ ಪಡೆದ ಮಂಗಳಮುಖಿ..

Shabarimalai: ಪ್ರತೀವರ್ಷ ಪುರುಷ ಮಾಲಾಧಾರಿಗಳು , ಸಂಕ್ರಾಂತಿ ಹೊತ್ತಿಗೆ ಶಬರಿಮಲೆಗೆ ಹೋಗಿ, ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಹೆಣ್ಣು ಮಕ್ಕಳು ಋತುಮತಿಯಾಗುವ ಕಾರಣಕ್ಕೆ ಅವರಿಗೆ ಶಬರಿಮಲೆಗೆ ಪ್ರವೇಶವಿಲ್ಲ ಎಂಬುದು ಎಲ್ಲರಿಗೂ ಗೊತ್ತು. ಆದರೆ ಇತಿಹಾಸದಲ್ಲೇ ಮೊದಲ ಬಾರಿಗೆ, ಮಂಗಳಮುಖಿಯೊಬ್ಬಳು, ಅಯ್ಯಪ್ಪನ ದರ್ಶನ ಮಾಡಿದ್ದಾರೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ದೇವಸ್ಥಾನವೊಂದರಲ್ಲಿ ನಡೆಯುವ ಪೂಜೆಯಲ್ಲಿ ನಿಶಾ ಎಂಬ ಮಂಗಳಮುಖಿ ಪ್ರತೀ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img