National Political News: ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ....
Political News: 32 ವರ್ಷದ ಹಳೆ ಕೇಸ್ ರಿಓಪನ್ ಮಾಡಿಸಿದ್ದಕ್ಕಾಗಿ ವಿಪಕ್ಷ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದು, ನಾಳೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿ, ಹಲವರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಇನ್ನು...
Political News: 32 ವರ್ಷದ ಹಳೆಯ ಕೇಸ್ ರಿಓಪೆನ್ ಆಗಿರುವ ಕಾರಣ, ಈಗಾಗಲೇ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸುನಿಲ್ ಕುಮಾರ್ ಕೂಡ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದು, ತಾಕತ್ತಿದ್ದರೆ, ಎಲ್ಲರ ರಾಮ ಕರವಸೇವಕರನ್ನು ಬಂಧಿಸಿ ಎಂದು ಸವಾಲ್ ಹಾಕಿದ್ದಾರೆ.
ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ...
Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಏಕಾಏಕಿ ಹುಬ್ಬಳ್ಳಿಯಲ್ಲಿ ಎಸ್.ಎಸ್.ಕೆ ಸಮಾಜದಿಂದ ಮಾಧ್ಯಮಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಸರ್ಕಾರ ಹಿಂದೂ ಸಮಾಜವನ್ನ ಟಾರ್ಗೆಟ್ ಮಾಡುತ್ತಿದೆ. ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಖಂಡನೀಯ. ಎಸ್.ಎಸ್.ಕೆ. ಸಮಾಜದ ಹಿಂದೂ ಕಾರ್ಯಕರ್ತರನ್ನ ಪೊಲೀಸರು ಟಾರ್ಗೆಟ್ ಮಾಡಿದ್ದಾರೆಂದು ಎಸ್.ಎಸ್.ಕೆ ಸಮಾಜದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ...
Dharwad News: ಧಾರವಾಡ: 32 ವರ್ಷದ ಹಿಂದಿನ ಕೇಸ್‌ಅನ್ನು ಮತ್ತೆ ತೆರೆಸುವ ಮುಖಾಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, 1992ರಲ್ಲಿ ರಾಮಮಂದಿರಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆದಿತ್ತು. ಆ ಸಮಯದಲ್ಲಿ ಕೆಲವು ಕೇಸ್‌ಗಳು ಆಗಿದ್ದವು. 32 ವರ್ಷದ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು..? ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ. ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ...
Hubballi News: ಹುಬ್ಬಳ್ಳಿ : ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಪ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದ್ದಾರೆ.
ಮುಪ್ತಿಯ ಪೌರತ್ವದ ಬಗ್ಗೆ ಸಾಕಷ್ಟು ಅನುಮಾನ ಹುಟ್ಟು ಹಾಕಿರುವ ಬೆನ್ನಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಕಮೀಷನರ್, ಸಂತ್ರಸ್ತ ಮಹಿಳೆಯು...
Dharwad News: ಧಾರವಾಡ : ತಡಕೋಡ ಗ್ರಾಮದ ರತ್ನವ್ವ ಹೆಂಡಗಾರ ಕೊಲೆ ಪ್ರಕರಣ ಖಂಡಿಸಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಹಾಗೂ ಕಾರ್ಮಿಕ ಸಂಘಟನೆಗಳ ಸದಸ್ಯರು ಧಾರವಾಡ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೋಲೀಸ್ ಅಧಿಕಾರಿಗಳು ವಿಫಲವಾಗಿದ್ದು, ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ...
Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಅರೆಸ್ಟ್ ವಿಚಾರ,
ಪೋಲಿಸರು ತಮ್ಮ ರೋಟಿನ್ ವರ್ಕ್ ಮಾಡಿದ್ದಾರೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ಯಾವುದಾದರೂ ಒಂದು ವಿಷಯ ಬೇಕು, ರೋಟಿನ್ ವರ್ಕ್ ಗೆ ಬಣ್ಣ ಹಚ್ಚಿ ಬೇರೆ ತರಹದ ಮೆಸೇಜ್ ಪಾಸ್ ಮಾಡಿ, ಜನರ ಕೋಮು ಸೌಹಾರ್ದತೆ ಹಾಳು ಮಾಡೋದು ಬಿಜೆಪಿ ಮೊದಲಿನಿಂದಲೂ ಮಾಡುತ್ತಿದೆ ಎಂದು ರಾಮ...
International News: ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕ ಲೀ ಜೇ ಮ್ಯುಂಗ್(59) ಅವರ ಕುತ್ತಿಗೆಗೆ ಚಾಕು ಇರಿದ ಘಟನೆ ನಡೆದಿದೆ. ಮಾಧ್ಯಮದವರೊಂದಿಗೆ ಮಾತನಾಡುವಾಗಲೇ, ಓರ್ವ ವ್ಯಕ್ತಿ ಸಡನ್ ಆಗಿ ಬಂದು, ಲೀ ಅವರ ಕುತ್ತಿಗೆಗೆ ಚಾಕು ಇರಿದಿದ್ದಾನೆ.
ಹೊಸ ವಿಮಾನ ನಿಲ್ದಾಣದ ಬಗ್ಗೆ ಪತ್ರಕರ್‌ತರೊಂದಿಗೆ ಲೀ ಮಾತನಾಡುವಾಗಲೇ ಈ ಘಟನೆ ನಡೆದಿದೆ. ಘಟನೆ ಬಳಿಕ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...