Hubballi News: ಹುಬ್ಬಳ್ಳಿ: ಗ್ರಾಹಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಬಳಿಯ ಅಧ್ಯಕ್ಷ ಧಾಬಾದಲ್ಲಿ ನಡೆದಿದೆ.
ಅಧ್ಯಕ್ಷ ಧಾಬಾದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ವಿವಿಧ ಕಂಪನಿಯ ಮದ್ಯವನ್ನ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ...
Political News: ನಿನ್ನೆ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕಿಲ್ಲವೆಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ...
Movie News: ತಮಿಳು ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದು, ಈ ಬಗ್ಗೆ ಲಹರಿ ಮ್ಯೂಸಿಕ್ ಮಾಲೀಕರಾದ ಲಹರಿ ವೇಲು ಸಂತಾಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಭಾರತದ ಮೇರುನಟ ವಿಜಯ್ಕಾಂತ್ ಅವರು ಇಂದು ದಿವಂಗತರಾಗಿದ್ದಾರೆ. ಇಂದು ತುಂಬಾ ನೋವಿನ ಸಂಗತಿ. ಇವರ ಅಗಲಿಕೆ ಇಡೀ ಚಲನಚಿತ್ರ ರಂಗಕ್ಕೆ ನಷ್ಟ ಎನ್ನಬಹುದು. ಅವರ ಬಗ್ಗೆ ಹೇಳಬೇಕು ಅಂದ್ರೆ, ಅವರು ನನಗೆ...
Political News: ಇಂದು 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನವಾಗಿದ್ದು, ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ಮಾಡಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡಿ, ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಕಾರ್ಯಕ್ರಮದಲ್ಲಿ ತಾವು ಯಾವ ವಿಷಯದ ಬಗ್ಗೆ ಮಾತನಾಡಿದ್ದಾರೆಂದು ವಿವರಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...
Movie News: ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕ ಸುದ್ದಿಯಾಗುವವರು ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ. ಆದರೆ ಈ ಬಾರಿ ರಾಜಕೀಯ ವ್ಯಕ್ತಿಯೊಬ್ಬರು ವರ್ಮಾ ಬಗ್ಗೆ ಹೇಳಿಕೆ ಕೊಟ್ಟು ಎಡವಟ್ಟು ಮಾಡಿಕೊಂಡಿದ್ದಾರೆ.
ವರ್ಮಾ ನಿರ್ದೇಶನದಲ್ಲಿ ವ್ಯೂಹಂ ಸಿನಿಮಾ ಮೂಡಿಬಂದಿದ್ದು, ಮುಂದಿನ ಎಲೆಕ್ಷನ್‌ಗೂ ಮುನ್ನ ಸಿನಿಮಾ ರಿಲೀಸ್ ಆಗಲಿದೆ. ಆದರೆ ಈ ಸಿನಿಮಾ ರಿಲೀಸ್...
Bollywood News: ಬಾಲಿವುಡ್ ನಟ ರಣ್ಬೀರ್ ಕಪೂರ್ ಮೊನ್ನೆ ಕ್ರಿಸ್‌ಮಸ್ ದಿನ ತಮ್ಮ ಮಗಳ ಮುಖವನ್ನು ಮೊದಲ ಬಾರಿ ರಿವೀಲ್ ಮಾಡಿ, ಮಕ್ಕಳ ಕಲ್ಯಾಣಕ್ಕಾಗಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಆದರೆ ಇದೀಗ, ಅದೇ ಕ್ರಿಸ್‌ಮಸ್ ಹಬ್ಬದ ಸೆಲೆಬ್ರೇಶನ್‌ನಲ್ಲಿ ರಣ್ಬೀರ್ ಎಡವಟ್ಟು ಮಾಡಿಕೊಂಡಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕ್ರಿಸ್‌ಮಸ್ ಪಾರ್ಟಿಯಂದು ರಣ್ಬೀರ್ ಫ್ಯಾಮಿಲಿ...
Political News: ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕದೇ, ಬರೀ ಇಂಗ್ಲೀಷಿನಲ್ಲಿ ಬೋರ್ಡ್ ಹಾಕಿದವರ ವಿರುದ್ಧ ನಿನ್ನೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದರ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಹೇಳಿಕೆ ಕೊಟ್ಟಿದ್ದು, ಕರ್ನಾಟಕದಲ್ಲಿರುವ ಪ್ರತಿಯೊಬ್ಬರು ತಮ್ಮ ಅಂಗಡಿಗೆ ಇಂಗ್ಲೀಷ್ ಜೊತೆಗೆ ಕನ್ನಡದ ನಾಮಫಲಕಗಳನ್ನು ಅಳವಡಿಸಬೇಕು. ಏಕೆಂದರೆ ಎಲ್ಲರಿಗೂ ಇಂಗ್ಲೀಷ್ ಬರುವುದಿಲ್ಲ. ಹಾಗಾಗಿ...
Hubballi News: ಹುಬ್ಬಳ್ಳಿ: ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಮಠಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ.
ಹುಬ್ಬಳ್ಳಿಯ ಶ್ರೀ ಸಿದ್ದಾರೂಢರ ದರ್ಶನಕ್ಕೆ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಾರೆ. ಕೊರೊನಾ ಸಾಂಕ್ರಾಮಿಕ ರೋಗವಾಗಿದ್ದರಿಂದ ಯಾರಿಂದಲೂ ಹರಡಬಾರದು ಎಂದು ಮುಂಜಾಗ್ರತವಾಗಿ ಆಡಳಿತ ಮಂಡಳಿ ಬರುವಂತಹ ಭಕ್ತರು ಕಡ್ಡಾಯವಾಗಿ...
Dharwad News: ಧಾರವಾಡ: ಯುವಕನೋರ್ವ ಬೈಕ್ ಅಪಘಾತ ಮಾಡಿ ಪರಾರಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಟೋಲ್ ನಾಕಾದ ಬಳಿ ಈ ಘಟನೆ ನಡೆದಿದ್ದು, ಈ ದೃಶ್ಯವನ್ನು ಓರ್ವ ವ್ಯಕ್ತಿ ರೆಕಾರ್ಡ್ ಕೂಡ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಬೈಕ್‌ಗೆ ಗುದ್ದಿ ಪರಾರಿಯಾದ ಯುವಕ, ಕೆಳಗೆ ಬಿದ್ದಿರುವ...
Dharwad News: ಧಾರವಾಡ: ಧಾರವಾಡದಲ್ಲಿ ಕೇಬಲ್ ಕಟ್ ಮಾಡುವ ವಿಕೃತ ಗ್ಯಾಂಗ್ ಆ್ಯಕ್ಟಿವ್ ಆಗಿದ್ದು, ಈ ವಿಚಿತ್ರ ಗ್ಯಾಂಗ್ ರಾತ್ರೋರಾತ್ರಿ ಕೇಬಲ್ ಕಟ್ ಮಾಡಿ, ಪರಾರಿಯಾಗುತ್ತದೆ.
ಇವರ ಉದ್ದೇಶವೇನು ಎಂಬುದನ್ನ ಆ ದೇವರೇ ಬಲ್ಲ. ಆದರೆ ಈ ಗ್ಯಾಂಗ್‌ನ ಇಬ್ಬರು ಸದಸ್ಯರು ಮಾತ್ರ, ಪ್ರತೀ ರಾತ್ರಿ ಬಂದು, ಟಿವಿ, ಇಂಟರ್‌ನೆಟ್ ಫೈಬರ್ ಕೇಬಲ್ ಕಟ್ ಮಾಡುತ್ತಾರೆ....
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...