Dharwad News: ಧಾರವಾಡ: ಕಬ್ಬು ತುಂಬಿದ್ದ ಲಾರಿ ಪಲ್ಟಿಯಾಗಿ, ಚಾಲಕನಿಗೆ ಗಂಭೀರ ಗಾಯವಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ದಡ್ಡಿಕಮಲಾಪುರ ಬಳಿ ಈ ಘಟನೆ ನಡೆದಿದ್ದು, ಡೋರಾದಿಂದ ಧಾರವಾಡಕ್ಕೆ ಲಾರಿಯಲ್ಲಿ ಕಬ್ಬಿನ ಲೋಡ್ ತೆಗೆದುಕೊಂಡು ಹೋಗಲಾಗುತ್ತಿತ್ತು.
ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ, ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಧಾರವಾಡ...
Movie News: ಸೌತ್ ಸಿನಿಮಾ ರಂಗದಲ್ಲಿ ಹೆಸರು ಮಾಡಿರುವ ನಟಿ ಅನಪಮಾ ಪರಮೇಶ್ವರನ್ ಫೋಟೋ ಒಂದನ್ನ ಶೇರ್ ಮಾಡಿದ್ದು, ನೆಟ್ಟಗರು ಆಕೆಗೆ ಕ್ಲೀನಿಂಗ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಮಲಯಾಳಂನ ಪ್ರೇಮಂ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಅನುಪಮಾ, ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜೊತೆ, ನಟ ಸಾರ್ವಭೌಮ ಸಿನಿಮಾದಲ್ಲಿ ಸ್ಕ್ರೀನ್ ಶೇರ್ ಮಾಡಿದ್ದರು. ಇದೀಗ ಅನುಪಮಾ ಬಾತ್‌ರೂಮ್ ಸೆಲ್ಫಿ...
National News: ಮುಂದಿನ ವರ್ಷ ಜನವರಿ 22ಕ್ಕೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈಗಿಂದಲೇ, ಹಲವು ಗಣ್ಯರಿಗೆ ಆಮಂತ್ರಣ ಪತ್ರಿಕೆ ಕೂಡ ಕಳಿಸಲಾಗಿದೆ. ಇದೀಗ ಹೊಸ ವಿಷಯ ಏನಂದ್ರೆ, ಅಯೋಧ್ಯೆಯ ರೈಲು ನಿಲ್ದಾಣಕ್ಕೆ ಅಯೋಧ್ಯಾ ಧಾಮ್ ಎಂದು ನಾಮಕರಣ ಮಾಡಲಾಗಿದೆ. ಈ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಬಂದು ಉದ್ಘಾಟನೆ ಮಾಡಲಿದ್ದಾರೆ.
ಡಿಸೆಂಬರ್ 30ರಂದು ಅಯೋಧ್ಯಾ...
Political News: ನಿನ್ನೆ ಸಿಎಂ ಸಿದ್ದರಾಮಯ್ಯನವರು ಕೋಲಾರಕ್ಕೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಮರಳಿ ಬರುವಾಗ, ಟ್ರಾಫಿಕ್ ಜಾಮ್ ಆಗಿದ್ದು, ಹಲವು ವಾಹನ ಸವಾರರು ಪರದಾಡುವಂತಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳೇ,ಜೀರೋ ಟ್ರಾಫಿಕ್ ಬೇಡ ಅಂದಿದ್ದಾರಲ್ಲಾ, ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ...
Bollywood News: ಮೊನ್ನೆಯಷ್ಟೇ ಬಿಗ್‌ಬಾಸ್ ಮನೆಯಲ್ಲಿ ಡಿವೋರ್ಸ್ ವಿಷಯ ಮಾತಾಡಿ ಸುದ್ದಿಯಾಗಿದ್ದ ನಟಿ ಅಂಕಿತಾ ಲೋಖಂಡೆ ಮತ್ತು ಆಕೆಯ ಪತಿ ವಿಕಿ ಜೈನ್, ಈಗ ಇನ್ನೊಂದು ಕೆಲಸ ಮಾಡಿ ಸುದ್ದಿಯಾಗಿದ್ದಾರೆ.
ಇವರಿಬ್ಬರು ಬಿಗ್‌ಬಾಸ್ ಮನೆಯಲ್ಲಿ ಬ್ಲ್ಯಾಂಕೇಟ್ ಮುಚ್ಚಿಕೊಂಡು ರೋಮ್ಯಾನ್ಸ್ ಮಾಡಿದ್ದು, ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ವಿಕಿ ಮತ್ತು ಅಂಕಿತಾ ಪದೇ ಪದೇ ಸುದ್ದಿಯಾಗುತ್ತಲೇ ಇದ್ದಾರೆ. ಬಿಗ್‌ಬಾಸ್‌ನಂಥ...
Political News: ಈಗ ಉಡುಪಿ ಜಿಲ್ಲೆಗೂ ವಂದೇ ಭಾರತ್ ರೈಲು ಬರಲು ಸಜ್ಜಾಗಿದೆ. ಇನ್ನು ನೀವು ಉಡುಪಿಯಿಂದ ಬೆಂಗಳೂರಿಗೆ ಆರಾಮವಾಗಿ ವಂದೇ ಭಾರತ್ ರೈಲಿನಲ್ಲಿ ಸಂಚರಿಸಬಹುದು.
ಈ ಬಗ್ಗೆ ಬಿಜೆಪಿ ನಾಯಕ ಸುನಿಲ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಕರಾವಳಿ ಜನರ ಬೇಡಿಕೆಯಾದ ವಂದೇ ಭಾರತ್ ರೈಲನ್ನು ಮಂಜೂರು ಮಾಡಿದ ಪ್ರಧಾನಿ...
Bengaluru News: ಬೆಂಗಳೂರಿನಲ್ಲಿರುವ ಕೆಲವು ಅಂಗಡಿ ಮುಂಗಟ್ಟು, ಮಾಲ್‌ಗಳ ನಾಮಫಲಕಗಳು ಕನ್ನಡದಲ್ಲಿ ಇರದ ಕಾರಣ, ಹೋರಾಟ ನಡೆಸಿ, ಅಂಗಡಿ ನಾಮಫಲಕವನ್ನು ತೆರವುಗೊಳಿಸಿದ್ದ, ಕನ್ನಡಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಕರವೇ ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಲಾಗಿದೆ. ಇವರನ್ನೆಲ್ಲ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಜನವರಿ...
Hubballi News: ಹುಬ್ಬಳ್ಳಿ: ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಮಹಾಲಕ್ಷ್ಮೀ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ವೀರಣಗೌಡ ಪಾಟೀಲ್ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ನಿನ್ನೆ ರಾತ್ರಿ ಆಟೋವನ್ನು ಮನೆ ಮುಂದೆ ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಬಂದ ದುಷ್ಕರ್ಮಿಗಳು , ಆಟೋಗೆ ಬೆಂಕಿ ಹಚ್ಚಿ,...
International News: ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ, ಆಂಧ್ರಪ್ರದೇಶ ಮೂಲದ 6 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರದ ಅಮಲಾಪುರಂನ 6 ಜನರು ಸಾವನ್ನಪ್ಪಿದ್ದು, ಇವರು ಸ್ಥಳೀಯ ಕಾಂಗ್ರೆಸ್ ಪಕ್ಷದ ಶಾಸಕರ ಸಂಬಂಧಿಗಳು ಎಂದು ತಿಳಿದುಬಂದಿದೆ.
ಅಮೆರಿಕದ ಜಾನ್ಸನ್ ಕೌಂಟಿಯಲ್ಲಿ ಡಿಸೆಂಬರ್ 26ರಂದು ಈ ಘಟನೆ ಸಂಬಂಧಿಸಿದ್ದು, ಮಿನಿವ್ಯಾನ್ ಮತ್ತು ಪಿಕಪ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಈ...
Political News: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಸಚಿವರ ಕಾರು ಗುದ್ದಿದ್ದು, ಕಾರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಅದೃಷ್ಟವಶಾತ್ ಸಚಿವರು ಸೇರಿ, ಕಾರ್‌ನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ಕೊಟ್ಟು,...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...