Monday, May 11, 2026

D.K.Shivakumar

‘ಬಿಜೆಪಿಗರು ಅಪಪ್ರಚಾರ ಮಾಡುತ್ತಿರುವುದು ಅವರ ಹತಾಶ ಮನಸ್ಥಿತಿಗೆ ಹಿಡಿದ ಕನ್ನಡಿ ಅಷ್ಟೇ’

Political News: ರೈತರು ಬರ ಬರಲು ಕಾಯುತ್ತಿರುತ್ತಾರೆ. ಇದರಿಂದ ಅವರ ಸಾಲಮನ್ನಾ ಆಗುತ್ತದೆ ಎನ್ನುವ ರೀತಿ ಕಾಂಗ್ರೆಸ್ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ಕೊಟ್ಟಿದ್ದು. ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಶಿವಾನಂದ್ ಪಾಟೀಲ್ ಕ್ಷಮೆಯಾಚನೆ ಮಾಡಲೇಬೇಕು ಎಂದು ಆಗ್ರಹಿಸಿದ್ದರು. ಆದರೆ ತಾನು ರೈತರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ. ಹೇಳಿಕೆಯನ್ನ ತಿರುಚಿ...

‘ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ?’

Political News: ನಮ್ಮ ಸರ್ಕಾರ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿದೆ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ, ಸಾಲು ಸಾಲು ಪ್ರಶ್ನೆ ಕೇಳುವ ಮೂಲಕ ತಿರುಗೇಟು ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ? ಎಂದು ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರ ದುರ್ಮರಣ

International News: ಹಲವು ದಿನಗಳಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ, ಮುಗಿಯುವ ಸೂಚನೆಯೇ ಸಿಗುತ್ತಿಲ್ಲ. ಇಂದು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಐವರು ಇಸ್ರೇಲ್ ಒತ್ತೆಯಾಳುಗಳ ಶವ ಸಿಕ್ಕಿದೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, 78 ಮಂದಿ ಪ್ಯಾಲೆಸ್ತಿನ್ ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ...

ಶಿವಾನಂದ್ ಪಾಟೀಲ್ ಕ್ಷಮೆಯಾಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾನಂದ ಪಾಟೀಲ್ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ದೊಡ್ಡ ಸ್ಥಾನದಲ್ಲಿದ್ದವರು ಹೀಗೆ ಮಾತನಾಡಬಾರದು ಎಂದರು. ರೈತರಿಗೆ ಮಳೆ ಬರಬೇಕು. ಬೆಳೆ...

‘ಮಿಮಿಕ್ರಿ ಅನ್ನೋದು ಒಂದು ಕಲೆ, ಅದನ್ನು ಸಾವಿರ ಬಾರಿ ಮಾಡುತ್ತೇನೆ’

National Political News: ಸಂಸತ್‌ನಿಂದ ಅಮಾನತಾದ ವಿಪಕ್ಷ ಸಂಸದರ ಎದುರಿಗೆ, ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ, ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಬಗ್ಗೆ ಮಿಮಿಕ್ರಿ ಮಾಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಗುತ್ತ ಇದನ್ನು ವೀಡಿಯೋ ಕೂಡ ಮಾಡಿದ್ದರು.  ಹೀಗೆ ಮಾಡಿದ್ದು ತಪ್ಪು ಎಂದು ಬಿಜೆಪಿ ನಾಯಕರು ಸೇರಿ ಹಲವರು ಕಿಡಿಕಾರಿದ್ದರು. ಆದರೆ ಇಂದು ಮತ್ತೊಮ್ಮೆ...

ಹಿಜಬ್ ವಿಚಾರದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು..?

Political News: ಹಿಜಬ್ ವಿಚಾರದ ಬಗ್ಗೆ ಕೊನೆಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ನಿಷೇಧ ಆದೇಶವನ್ನು ಇದುವರೆಗೂ ಸಿಎಂ ವಾಪಸ್ ಪಡೆದಿಲ್ಲ. ಆ ಬಗ್ಗೆ ಚರ್ಚೆಯೇ ನಡೆದಿಲ್ಲ. ನೀವೇ ಅದನ್ನು ದೊಡ್ಡದು ಮಾಡುತ್ತಿದ್ದೀರಿ. ಅವರು ಆ ಬಗ್ಗೆ ಮಾತನಾಡಿದ್ದಾರೆ ಅಷ್ಟೇ. ಆ ವಿಷಯದ ಬಗ್ಗೆ ಚರ್ಚೆಯೇ ನಡೆದಿಲ್ಲವೆಂದು...

ಗ್ರಾಮಕ್ಕೆ ಸಪ್ಲೈ ಆಗುತ್ತಿದ್ದ ಸಾರಾಯಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಮಹಿಳಾಮಣಿಗಳು

Dharwad News: ಗ್ರಾಮದಲ್ಲಿನ ಅಕ್ರಮ ಸರಾಯಿ ಮಾರಾಟದಿಂದ ರೋಸಿ ಹೊಗಿದ್ದ ಮಹಿಳಾ‌ ಮಣಿಗಳು ಸ್ವತಃ ತಾವೇ ಫೀಲ್ಡಗೆ ಇಳಿದು, ಇಂದು ಗ್ರಾಮಕ್ಕೆ ಸಪ್ಲೈ ಆಗುತ್ತಿದ್ದ ಸರಾಯಿಯನ್ನು ರೆಡ್ ಹ್ಯಾಂಡಾಗಿ ಹಿಡಿದಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಹನಸಿ ಗ್ರಾಮದಲ್ಲಿ ಅಕ್ರಮ ಸರಾಯಿ ಮಾರಾಟ ಬಲು ಜೋರಾಗಿ ಸಾಗಿದ್ದು,...

ಕೇವಲ 30 ಸಾವಿರಕ್ಕಾಗಿ ರಾತ್ರೋರಾತ್ರಿ ಬಿತ್ತು ಹೆಣ

Dharwad News: ಧಾರವಾಡ: ಕೇವಲ 30 ಸಾವಿರ ರೂಪಾಯಿಗಾಗಿ ರಾತ್ರೋರಾತ್ರಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸುರೇಶ ದೇವರಹೊರು (42) ಎಂಬ ವ್ಯಕ್ತಿಯೇ ಹತ್ಯೆಗೀಡಾದವನು. ಶಿವಪ್ಪ ಬಡಿಗೇರ ಎಂಬಾತನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, ಆರೋಪಿಯ...

‘ನಿರ್ದಯ ಸರ್ಕಾರ, ದಪ್ಪ ಚರ್ಮದ ಮಂತ್ರಿಗಳನ್ನು ಪೋಷಿಸುತ್ತಿರುವ ಸರ್ಕಾರ’

Political News: ಸಚಿವ ಶಿವಾನಂದ ಪಾಟೀಲ್‌ ರೈತರು ಸಾಲಮನ್ನಾ ಆಗಲು, ಬರಕ್ಕಾಗಿ ಕಾಯುತ್ತಿರುತ್ತಾರೆ ಎಂದು ಹೇಳಿಕೆ ನೀಡಿದ್ದು, ಈ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. ಪದೇ ಪದೇ ಅನ್ನದಾತರನ್ನು ಅವಮಾನಿಸುವುದು, ರೈತರ ಜೀವನವನ್ನು ಹಂಗಿಸುವುದು, ರೈತರ ಮೇಲೆ ದೌರ್ಜನ್ಯ ನಡೆಸುವುದು, ಕಾಂಗ್ರೆಸ್ ತನ್ನ ಸಂಸ್ಕೃತಿಯನ್ನಾಗಿ ಅಳವಡಿಸಿಕೊಂಡಂತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ...

‘ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು’

Political News: ಸಚಿವ ಶಿವಾನಂದ ಪಾಟೀಲ್‌ ರೈತರು ಸಾಲಮನ್ನಾ ಆಗಲು, ಬರಕ್ಕಾಗಿ ಕಾಯುತ್ತಿರುತ್ತಾರೆ ಎಂದು ಹೇಳಿಕೆ ನೀಡಿದ್ದು, ಈ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಚಿವ ಶ್ರೀ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img