Monday, May 11, 2026

D.K.Shivakumar

ಸಿದ್ದರಾಮಯ್ಯ ಮುಗ್ಧ ಅಲ್ಲ, ಧೂರ್ತರಿದ್ದಾರೆ – ಕೇಂದ್ರ ಸಚಿವ ಜೋಶಿ ಕಿಡಿ

Political News: ಹುಬ್ಬಳ್ಳಿ : ಕಾಂಗ್ರೆಸ್‌ ಪಕ್ಷಕ್ಕೆ ಒಂದು ಸ್ಟ್ಯಾಂಡ್ ಇಲ್ಲ. ಅವರದು ಸ್ಟ್ಯಾಂಡ್ ಅಂದ್ರೆ ಬಸ್ಟ್ಯಾಂಡ್ ಇದ್ದ ಹಾಗೆ. ಯಾರ ಬೇಕಾದರೂ ಏನಾದರೂ ಮಾತಾಡ್ತಾರೆ. ಮಧ್ಯಪ್ರದೇಶದಲ್ಲಿ ಹನುಮಾನ್ ಚಾಲೀಸ್ ಮಾಡೋಕೆ ಹೋದ್ರು, ರಾಹುಲ್ ಗಾಂಧಿ ಜನಿವಾರ ಹಾಕಿದ್ರು. ಸಿದ್ದರಾಮಯ್ಯ 10 ಸಾವಿರ ಕೋಟಿ ಕೊಡ್ತೀನಿ ಅಂತಾರೆ. ಹೀಗೆ ತಾಳವಿಲ್ಲದೆ ಮಾತಾಡ್ತಾರೆಂದು ಹುಬ್ಬಳ್ಳಿಯಲ್ಲಿ ಕೇಂದ್ರ...

ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್, ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ. ಮನೆ ಒಡೆಯುವಂತಹ ಕೆಲಸ ಯಾರೂ ಮಾಡಬಾರದು ಎಂಬ ವಿಜಯೇಂದ್ರ ಹೇಳಿಕೆಗೆ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ವೀರಶೈವ, ಲಿಂಗಾಯತ ಬೇರೆ ಬೇರೆ ಅನ್ನೋ ಅರ್ಥದಲ್ಲಿ ಬಿಂಬಿಸಲಾಗುತ್ತಿತ್ತು. ಎಲ್ಲರೂ...

ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ: ಮಾಜಿ ಡಿಸಿಎಂ ಗೋವಿಂದ ಕಾರಜೋಳ

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿದ್ದು, ಬಿಜೆಪಿಯವರು ಗೋಡ್ಸೆ ಅನುಯಾಯಿಗಳು ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ. ಬಿ. ಕೆ. ಹರಿಪ್ರಸಾದ್ ಕಾಂಗ್ರೆಸ್ ನಲ್ಲಿ ಲೆಕ್ಕಕ್ಕೆ ಇಲ್ಲದ ನಾಯಕ. ಕಾಂಗ್ರೆಸ್ ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೆ ಈ ರೀತಿಯಾಗಿ ಮಾತಾಡತಾ ಇದ್ದಾರೆ....

‘ನನ್ನ ಮೇಲೆ ನಂಬಿಕೆ ಇಟ್ಟು, ನನಗೆ ಈ ಜವಾಬ್ದಾರಿ ವಹಿಸಿದ್ದಕ್ಕೆ, ವಿನಮ್ರ ಕೃತಜ್ಞತೆಗಳು’

Political News: ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ತಯಾರಿ ನಡೆಸಿದ್ದು, ಬಿಜೆಪಿಯ ನೂತನನ ಪದಾಧಿಕಾರಿಗಳ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಅವರಿಗೂ ಸ್ಥಾನ ಸಿಕ್ಕಿದ್ದು, ಈ ಕಾರಣಕ್ಕೆ ಪ್ರೀತಂ ಬಿಜೆಪಿಗೆ ಧನ್ಯವಾದ ತಿಳಿಸಿದ್ದಾರೆ. ಬಿಜೆಪಿ ಕರ್ನಾಟಕ ನನ್ನ ಮೇಲೆ ನಂಬಿಕೆ ಇಟ್ಟು ನನಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ...

‘ಮೋದಿಜಿ ಅವರನ್ನು ಪ್ರಧಾನಿಯನ್ನಾಗಿಸಲು ಕರ್ನಾಟಕದ ಗೆಲುವಿನ ಕಿರೀಟ ಸಮರ್ಪಿಸುವ ಶಪಥ ಮಾಡೋಣ’

Political News: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು, ವಿಜಯೇಂದ್ರ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಪಕ್ಷ ಸಂಘಟನೆಗೆ ಚೈತನ್ಯ ತುಂಬಲು, ಬಿಜೆಪಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಪಣ ತೊಟ್ಟಿದ್ದಾರೆ. ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬಲು ರಾಜ್ಯ ಬಿಜೆಪಿಗೆ ನೂತನವಾಗಿ ನೇಮಕಗೊಂಡಿರುವ ಪದಾಧಿಕಾರಿಗಳಿಗೆ ಆತ್ಮೀಯ ಅಭಿನಂದನೆಗಳು. ಬರುವ...

‘ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್‌ರನ್ನ ಬೂಟಿಗಿಂತ ಕಡೆ ಮಾಡಿದ್ದಾರೆ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಐದು ರಾಜ್ಯಗಳ ಸೋಲಿನಿಂದ ಕಾಂಗ್ರೆಸ್ ಅತ್ಯಂತ ತಲೆ ಕೆಟ್ಟೋರ ರೀತಿಯಲ್ಲಿ ವರ್ತಿಸುತ್ತಿದೆ. ಲೋಕಸಭೆ, ವಿಧಾನಸಭೆ ಅಧಿವೇಶನ ನಡೆಸೋಕೆ ಬಿಡೋದಿಲ್ಲ ಅನ್ನೋ ಮನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಸೋಲಿನ ಹತಾಶೆಯಿಂದ ಅತ್ಯಂತ ಕೆಟ್ಟದಾಗಿ ವರ್ತಿಸುತ್ತಿದೆ. ಜನ ಇದನ್ನು ಗಮನಿಸುತ್ತಿದ್ದಾರೆ.ಪಾರ್ಲಿಮೆಂಟ್...

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಂದ ಜಿಲ್ಲಾ ಮಟ್ಟದ ಜನತಾದರ್ಶನ

Political News: ಧಾರವಾಡ: ಜಿಲ್ಲಾಮಟ್ಟದ ಜನತಾದರ್ಶನ ಯಶಸ್ವಿಯಾಗುತ್ತಿದ್ದು, ನಾಗರಿಕರ ಅಹವಾಲುಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲೂ ಜನತಾದರ್ಶನ ನಡೆಸಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ತಿಳಿಸಿದರು. ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜನತಾದರ್ಶನಕ್ಕೆ ಚಾಲನೆ...

ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ ಶಾಸಕ ಯತ್ನಾಳ್!

Political News: ವಿಜಯಪುರ: ಬಿಜೆಪಿಯ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆಯ ಕುರಿತು ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಈ ಹಿಂದೆ ಕೆಜೆಪಿ ಇತ್ತಲ್ಲ‌, ಈಗ ಕೆಜೆಪಿ ಪಾರ್ಟ್ - 2 ಆಗಿದೆ. ಕೆಜಿಎಫ್‌ ಪಾರ್ಟ್ 1, ಪಾರ್ಟ್...

ಬಕೆಟ್ ಹಿಡಿಯುವವರಿಗೆ ಸ್ಥಾನ; ಪದಾಧಿಕಾರಿಗಳ ಆಯ್ಕೆಗೆ ಯತ್ನಾಳ್ ಅಸಮಾಧಾನ

Political News: ವಿಜಯಪುರ: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರಗೆ ಮನ್ನಣೆ ಹಾಕಿದ್ದು, ನೂತನ ಪದಾಧಿಕಾರಿಗಳಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ.. ಈ ಮೂಲಕ ರೆಬೆಲ್ಸ್ಗಳಿಗೆ ಬಿಜೆಪಿ ವರಿಷ್ಠರು ಎಚ್ಚರಿಕೆ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೊಸ ಪದಾಧಿಕಾರಗಳ ಆಯ್ಕೆ ಮತ್ತು...

ಬ್ರಿಟಿಷರ ಬೂಟು ನೆಕ್ಕುವವರಿಂದ ನಾವು ಕಲಿಯಬೇಕಿಲ್ಲ: ಬಿಜೆಪಿ ವಿರುದ್ಧ ಹರಿಪ್ರಸಾದ್ ವ್ಯಂಗ್ಯ..!

Political News: ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಾಬ್ ಅನ್ನೋದು ತಲೆ ಮತ್ತೆ ಎದೆ ಮುಚ್ಚಿಕೊಳ್ಳೋಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಖಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಂಪೌಂಡ್‌ವರೆಗೂ ಬುರ್ಖಾ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img