Monday, May 11, 2026

D.K.Shivakumar

ಹೊಡೆದಾಡಿಕೊಂಡ ಬಿಗ್‌ಬಾಸ್ ಫ್ಯಾನ್ಸ್: ವಾಹನಗಳು ಜಖಂ

Movie News: ಬಿಗ್‌ಬಾಸ್ ತೆಲುಗುನಲ್ಲಿ ತಮ್ಮ ನೆಚ್ಚಿನ ಸ್ಪರ್ಧಿ ಗೆಲ್ಲುತ್ತಾರೆಂಬ ನಿರೀಕ್ಷೆ ಇದ್ದು, ಹಾಗಾಗಲಿಲ್ಲವೆಂದು ಅಭಿಮಾನಿಗಳು ಹೊಡೆದಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಈ ಘಟನೆ ನಡೆದಿದ್ದು, ಇದೇ ಸ್ಥಳದಲ್ಲಿ ಬಿಗ್‌ಬಾಸ್ ತೆಲುಗು ಫಿನಾಲೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಅಲ್ಲಿ ಸ್ಪರ್ಧಿಗಳ ಅಭಿಮಾನಿಗಳು ಬಂದಿದ್ದರು. ಅಮರ್ ದೀಪ್ ಮತ್ತು ಪಲ್ಲವಿ ಪ್ರಶಾಂತ್...

ಕುಮಾರಸ್ವಾಮಿನೇ ಇರ್ತಾರೋ ಇಲ್ವೋ ಗೊತ್ತಿಲ್ಲಾ: ಮಾಜಿ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಆರೋಗ್ಯ ಸಚಿವರು

Political News: ಇನ್ನು ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಇನ್ನು ಒಂದು ವರ್ಷದಲ್ಲಿ ಕುಮಾರಸ್ವಾಮಿನೇ ಇರ್ತಾರೋ, ಇಲ್ವೋ ಗೊತ್ತಿಲ್ಲ. ಸುಮ್ಮನೆ ಇಂಥ ಗ್ಯಾರಂಟಿಗಳನ್ನೆಲ್ಲ ಯಾಕೆ ಕೊಡ್ಬೇಕು..? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಅಧಿಕಾರ ನಡೆಸುತ್ತಿದ್ದೇವೆ....

ಗಾಜಾದ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

International News: ಗಾಜಾದ ಜಾಬಾಲಿಯಾ ನಿರಾಶ್ರಿತರ ಮೇಲೆ ಇಸ್ರೇಲ್ ಪಡೆ ದಾಳಿ ನಡೆದಿದ್ದು, 90 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ, ಗಾಯಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಈ ದಾಳಿಯಲ್ಲಿ ಪ್ಯಾಲೆಸ್ತಿನ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೇಹಾಬ್ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿದೆ. ಗಾಜಾದ ಇನ್ನೊಂದು ಭಾಗದಲ್ಲಿ,...

ಪ್ರಧಾನಿ ಮೋದಿಯವರನ್ನು ಭೇಟಿಯಾಗ ಹೊರಟ ಸಿಎಂಗೆ ಆರ್.ಅಶೋಕ್ ಕಿವಿಮಾತು

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಯಮಂತ್ರಿಯಾದ ಬಳಿಕ, ಎರಡನೇಯ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಸಿದ್ಧರಾಗಿದ್ದಾರೆ. ನಾಳೆ 11 ಗಂಟೆಗೆ ನವದೆಹಲಿಯ, ಸಂಸತ್‌ನಲ್ಲಿ ಸಿಎಂ, ಪ್ರಧಾನಿಯವರನ್ನು ಭೇಟಿಯಾಗಿ, ರಾಜ್ಯ ಬರಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲದೇ, ಬರಪರಿಹಾರ ನೀಡುವಂತೆ ಮನವಿ ಮಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ, ಆರ್.ಅಶೋಕ್,...

ಹುಬ್ಬಳ್ಳಿಯ ಆಟೋ ಡ್ರೈವರ್ ಮನೆಯಲ್ಲಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್..!

Hubballi News: ಹುಬ್ಬಳ್ಳಿ: ಹುಬ್ಬಳ್ಲಿಯ ಮೋರಾರ್ಜಿ ನಗರದಲ್ಲಿ ಮೂರು ಮದುವೆಯಾಗಿದ್ದ ಶಾಂತಾ(26) ಮತ್ತು ಆಕೆಯ ಅಕ್ಕನ ಗಂಡ ಲೋಕೇಶ್(35) ಸಾವಿಗೆ ಟ್ವಿಸ್ಟ್ ಸಿಕ್ಕಿದೆ. ಇವರಿಬ್ಬರು ಅಕ್ರಮ ಸಂಬಂಧ ಹೊಂದಿದ್ದು, ಆಟೋ ಹಿಡಿದು ಹುಬ್ಬಳ್ಳಿಯಿಂದ ಹೊರಟಿದ್ದ ಶಾಂತಾ ಮತ್ತು ಲೋಕೇಶ್, ಆಟೋ ಡ್ರೈವರ್ ಮನೆಯಲ್ಲೇ ನೇಣಿಗೆ ಶರಣಾಗಿದ್ದರು. ಆದರೆ ಈ ಮೊದಲೇ ಅವರು ಸೆಲ್ಫಿ ವೀಡಿಯೋ ಕೂಡ...

ಬೆಳಗಾವಿ ಮಹಿಳಾ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ಆದೇಶ

Political News: ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಳೆಗೊಳಿಸಿ, ಥಳಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ, ಸಿಐಡಿ ತನಿಖೆಗೆ ವಹಿಸಿದೆ. ಈ ಮೂಲಕ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಮತ್ತು ಸಂತ್ರಸ್ತೆಗೆ ನ್ಯಾಯದ ಖಾತ್ರಿ ನೀಡಿದೆ. ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಖಂಡನೀಯ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇದು ಗಂಭೀರ ಸ್ವರೂಪದ ಅಪರಾಧವಾಗಿರುವುದರಿಂದ ಇನ್ನಷ್ಟು ಪರಿಣಾಮಕಾರಿ...

ಕೋಲಾರದ ವಿದ್ಯಾರ್ಥಿಗಳನ್ನು ಭೇಟಿಯಾಗಿ, ಸಾಂತ್ವಾನ ಹೇಳಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದ ಮಾಲೂರಿನ ಎಲುವಳ್ಳಿ ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳ ಶೋಷಣೆ ಘಟನೆ ಬಳಿಕ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಶಾಲೆಗೆ ಭೇಟಿ ನೀಡಿದರು. ಅಲ್ಲದೇ, ಅಲ್ಲಿನ ಮಕ್ಕಳ ಜೊತೆ ಪ್ರತ್ಯೇಕವಾಗಿ ಮಾತನಾಡಿ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಮಕ್ಕಳ ಕೈಯಲ್ಲಿ ಶೌಚಗುಂಡಿ ಶುಚಿಗೊಳಿಸಿರುವುದು ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ. ವಿದ್ಯಾರ್ಥಿ...

ಪ್ರಧಾನಿ ಮೋದಿಯನ್ನು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಮಂತ್ರಿಯಾದ ಬಳಿಕ, ಎರಡನೇಯ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶವನ್ನು ಪಡೆದಿದ್ದಾರೆ. ನಾಳೆ ಬೆಳಿಗ್ಗೆ ನವದೆಹಲಿಯ ಸಂಸತ್ ಭವನದಲ್ಲಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ಬರಗಾಲ ಕುರಿತು ಚರ್ಚೆ ನಡೆಸಲು, ಮತ್ತು ಪರಿಹಾರ ಕೇಳಲು, ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ...

ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Political News: ಕೋವಿಡ್ ಮಹಾಮಾರಿ ಮತ್ತೆ ಭಾರತಕ್ಕೆ ಕಾಲಿಟ್ಟಿದ್ದು, ಕೇರಳದಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ. ರಾಜ್ಯಕ್ಕೂ ಈ ಮಹಾಮಾರಿ ಸೋಂಕು ಹರಡುವ ಸೂಚನೆ ಇದ್ದು, 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮಾಸ್ಕ್ ಧರಿಸಲೇಬೇಕು ಎಂಬ ನಿಯಮ ತರಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊರೋನಾ ರೂಪಾಂತರಿ ಬಗ್ಗೆ ಯಾರೂ ಭಯಪಡಬೇಕಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ...

‘ಚಿತ್ರರಂಗದಲ್ಲಿ ಚಾಪುಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತಾ?’

Movie News: ಬರೀ ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕವೇ ಸುದ್ದಿಯಾಗುವ ನಟ ಚೇತನ್ ಅಹಿಂಸಾ, ಇದೀಗ ನಾಡಪ್ರಭು ಕೆಂಪೇಗೌಡರ ಬಗ್ಗೆ ಹೇಳಿಕೆ ಕೊಟ್ಟು, ಸುದ್ದಿಯಾಗಿದ್ದಾರೆ. ಅಲ್ಲದೇ, ಹಲವರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. ಚೇತನ್ ತಮ್ಮ ಟ್ವೀಟ್ ಅಕೌಂಟ್‌ನಲ್ಲಿ, ಕೆಂಪೇಗೌಡ ಜಾತಿ, ಲಾಭಿಗಳ ಪ್ರಭಾವದಿಂದಾಗಿ, ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ತಿರುಗೇಟು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img