Tuesday, February 24, 2026

D.K.Shivakumar

ತೃಣಮೂಲ ಕಾಂಗ್ರೆಸ್‌ ನಾಯಕನ ಜತೆ ಲೋಕಸಭೆ ದಾಳಿ ಸಂಚಿನ ರೂವಾರಿ, ಫೋಟೋ ವೈರಲ್‌

National News: ಹೊಸದಿಲ್ಲಿ: ಸಂಸತ್ತಿನ ಭದ್ರತಾ ಉಲ್ಲಂಘನೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾದ ಲಲಿತ್ ಝಾ, ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರೊಂದಿಗೆ ಇರುವ ಫೋಟೋಗಳು ಇದೀಗ ವೈರಲ್ ಆಗುತ್ತಿವೆ. ಈ ಫೋಟೋವನ್ನು ಮುಂದಿಟ್ಟಿರುವ ಬಿಜೆಪಿ, ಭದ್ರತೆ ಉಲ್ಲಂಘನೆ ಪ್ರಕರಣದಲ್ಲಿ ತೃಣಮೂಲ ಮತ್ತು ಇಡೀ ʼಇಂಡಿಯಾ ಬ್ಲಾಕ್‌ʼ ಭಾಗಿಯಾಗಿದೆ ಎಂದು ಆರೋಪಿಸಿದೆ. ಬಿಜೆಪಿಯ ಮೈಸೂರು ಸಂಸದ ಪ್ರತಾಪಸಿಂಹ...

ಸಚಿವ ಸಂತೋಷ್ ಲಾಡ್ ರಿಂದ ಮತ್ತೊಂದು ಮಹೋನ್ನತ ಕಾರ್ಯಕ್ರಮ ಆಯೋಜನೆ

Dharwad News: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮೊದಲಿಂದಲೂ ಬಹಳ‌ ಕ್ರಿಯಾಶೀಲ ಹಾಗೂ ಜನಮುಖಿ ಕೆಲಸಗಳಿಗಾಗಿ ಜನಪ್ರಿಯತೆ ಪಡೆದವರು. ಅಧಿಕಾರದಲ್ಲಿರಲಿ ಇರದಿರಲಿ ಸಂತೋಷ್ ಲಾಡ್ ಮಾತ್ರ ಒಂದಿಲ್ಲೊಂದು ಜನಸೇವೆಯಲ್ಲಿ ತೊಡಗಿರ್ತಾರೆ. ತಮ್ಮ ಫೌಂಡೇಶನ್ ಮೂಲಕ ಸಾವಿರಾರು ಜನರ ಬಾಳು ಬೆಳಗಿರುವ ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾದ ಮೇಲಂತೂ ಇಲಾಖೆಯಲ್ಲಿ...

ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಹಾಗೂ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ

Dharawad News: ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾಡಳಿತದ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾ‌ರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಸಮಾರಂಭ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಹಾಗೂ ದಿನಪತ್ರಿಕೆ ವಿತರಣೆ ಕಾರ್ಮಿಕರ ವಿಮಾ ಯೋಜನೆ ಚಾಲನಾ...

ರೊಟ್ಟಿಗವಾಡದಲ್ಲಿ ಇನ್ನೂ ಜೀವಂತವಾಗಿದೆ ಅಸ್ಪೃಶ್ಯತೆ ಅನ್ನೋ ಅನಿಷ್ಠ ಪದ್ಧತಿ

Dharwad News: ಧಾರವಾಡ: ಅಸ್ಪೃಶ್ಯತೆ ತೊಡೆದು ಹಾಕಲು ಕಾನೂನು ಇದ್ದರೂ ದೇಶದಲ್ಲಿ ಈ ಕೆಟ್ಟ ಪದ್ದತಿಯನ್ನು ಸಂಪೂರ್ಣವಾಗಿ ತೊಡೆದುಹಾಕುವಲ್ಲಿ ಆಡಳಿತ ಯಂತ್ರ ವಿಫಲವಾಗಿದೆ. ಅದಾಗ್ಯೂ, ಕರ್ನಾಟಕದಲ್ಲಿ ವಿನಯ ಸಾಮರಾಸ್ಯ ಯೋಜನೆ ಜಾರಿಯಾದರೂ ಧಾರವಾಡ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಪ್ರಕರಣ ಬೆಳಕಿಗೆ ಬಂದಿದೆ. ಆಧುನಿಕವಾಗಿ ಎಷ್ಟೇ ಮುಂದುವರಿದಿದ್ದರೂ ಅಸ್ಪೃಶ್ಯತೆ ಅನ್ನೋ ಅನಿಷ್ಠ ಪದ್ಧತಿ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ...

ಹಾಸ್ಟೆಲ್ ಹಂಚಿಕೆಯಲ್ಲಿ ತಾರತಮ್ಯ: ರಸ್ತೆಗಿಳಿದ ವಿದ್ಯಾರ್ಥಿಗಳು

Dharwad News: ಧಾರವಾಡ : ವಿದ್ಯಾರ್ಥಿಗಳ ಹಾಸ್ಟೆಲ್ ಹಂಚಿಕೆ ವಿಚಾರದಲ್ಲಿ ಸಾಕಷ್ಟು ತಾರತಮ್ಯ ನಡೆದಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ...

2 ಲಕ್ಷ ರೂಪಾಯಿ ಬೆಲೆಬಾಳುವ ಮೆಕ್ಕೆ ಜೋಳದ ತೆನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

Dharwad News: ಧಾರವಾಡ: ಕಷ್ಟಪಟ್ಟು ಬೆಳೆದ ರೈತನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ. ಚೆನ್ನಪ್ಪ ಹುಡ್ಕೇರಿಯವರಿಗೆ ಸೇರಿದ 2 ಲಕ್ಷ ರೂಪಾಯಿ ಬೆಲೆಯ ಮೆಕ್ಕೆ ಜೋಳದ ತೆನೆಗೆ ದುರುಳರು ಬೆಂಕಿ ಇಟ್ಟಿದ್ದಾರೆ. ಚೆನ್ನಪ್ಪ ಈ ಬೆಳೆಯನ್ನು 5 ಎಕರೆ 12 ಗುಂಟೆಯಲ್ಲಿ ಬೆಳೆದಿದ್ದರು. ಮೆಕ್ಕೆಜೋಳ ರಾಶಿ‌...

ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವ ಕಾರಣಕ್ಕೆ ರಸ್ತೆ ತಡೆದು ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು

Dharwad News: ಧಾರವಾಡ: ಬಸ್‌ಗಾಗಿ ಶಾಲಾ ವಿದ್ಯಾರ್ಥಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದು, ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವುದೇ ಈ ಪ್ರತಿಭಟನೆಗೆ ಕಾರಣವಾಗಿದೆ. ಧಾರವಾಡ ಹೊರವಲಯದ ಕೆಲಗೇರಿಯ ಮಕ್ಕಳು, ಗೋವಾ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.  ವಾರಕ್ಕೆ ಎರಡು ದಿನ ಮಾತ್ರ ಶಾಲಾ ಸಮಯಕ್ಕೆ ಬಸ್ ಬರುತ್ತೆ. ಪ್ರತಿ ದಿನ ಬಸ್‌ಗಾಗಿ ಕಾದು ಸುಸ್ತಾಗಿದ್ದ...

‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

National Political News: ಕಾಂಗ್ರೆಸ್ ನಾಯಕ ಶಶಿ ತರೂರ್ ಕೆಲಸಕ್ಕೆ ಹೋಗುವ, ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ಕೊಟ್ಟಿದ್ದಾರೆ. ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮುಟ್ಟು...

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

Hubballi political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್, ಸಂಸತ್ ನಲ್ಲಿ ಯುವಕರು ಒಳನುಗ್ಗಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಸಂಪೂರ್ಣ ತನಿಖೆಯಾಗಬೇಕು. ನಿನ್ನೆ ಆದ ಘಟನೆ ಬಹಳ ಖಂಡೀನಿಯ. ಈ ರೀತಿ ಘಟನೆ ನಡೆಯಬಾರದು. ಹಿಂದಿನ ಕಹಿ ನೆನಪು ಇನ್ನು ಇದೆ. ಕೆಲ ಯುವಕರು ನಿನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ...

ಮಲಗಿದ್ದವರ ಮೇಲೆ ಬಿದ್ದ ಮೇಲ್ಛಾವಣಿ: 7 ಮಂದಿಗೆ ಗಾಯ, ಓರ್ವ ಬಾಲಕಿಯ ಸ್ಥಿತಿ ಗಂಭೀರ

Kolar News: ಕೋಲಾರ: ಕೋಲಾರದಲ್ಲಿ ಮಲಗಿದ್ದವರ ಮೇಲೆ ಮೇಲ್ಛಾವಣಿ ಬಿದ್ದು, 7 ಮಂದಿಗೆ ಗಾಯವಾಗಿದ್ದು, ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸುನುಪಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್, ಹೇಮಶ್ರಿ, ಶಿವ, ನಾಗಮ್ಮ, ಮುನಿವೆಂಕಟಮ್ಮ ಮಕ್ಕಳಾದ, ಮೇಘನಾ (6), ವೈಶಾಲಿ (7) ಗಾಯಾಳುಗಳಾಗಿದ್ದು, ಕಲ್ಲು ಚಪ್ಪಡಿ ಮನೆಯ ಮೇಲ್ಚಾವಣಿ ಕುಸಿದು ತಡರಾತ್ರಿ...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img