Tuesday, February 24, 2026

D.K.Shivakumar

‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’

Political News: ಬಿಜೆಪಿ ಇಂದು ಕಾಂಗ್ರೆಸ್ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ಆಗುತ್ತಿರುವ ತೊಂದರೆ ಬಗ್ಗೆ, ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 1. ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು...

ಹಮಾಸ್ ಉಗ್ರರು ಬಚ್ಚಿಟ್ಟುಕೊಂಡಿದ್ದ ಸುರಂಗಕ್ಕೆ ಸಮುದ್ರ ನೀರು ಹರಿಸಿದ ಇಸ್ರೇಲ್

International News: ಅಕ್ಟೋಬರ್ 7ಕ್ಕೆ ಶುರುವಾದ ಹಮಾಸ್- ಇಸ್ರೇಲ್ ಯುದ್ಧಕ್ಕೆ ಹಿಂದೆಮ್ಮೊ 1 ವಾರದ ವಿರಾಮ ಸಿಕ್ಕಿತ್ತು. ಅದಾದ ಬಳಿಕ ಮತ್ತೆ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರು ಬರೀ ಗಾಜಾದಲ್ಲಷ್ಟೇ ಅಲ್ಲ. ಪ್ರಪಂಚದ ಯಾವ ಮೂಲೆಯಲ್ಲಿದ್ದರೂ, ಅವರನ್ನು ಹುಡುಕಿಕೊಂಡು ಹೋಗಿ ಕೊಲ್ಲುತ್ತೇವೆ ಎಂದು ಇಸ್ರೇಲ್ ಪ್ರಧಾನಿ, ನೇತನ್ಯಾಹು ಹೇಳಿದ್ದರು. ಇದೀಗ ಗಾಜಾದಲ್ಲಿರುವ ಹಮಾಸ್ ಉಗ್ರರ ಮೇಲೆ...

ಮಧ್ಯಪ್ರದೇಶದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಮೋಹನ್ ಯಾದವ್

National Political News: ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಇಂದು ಪದಗ್ರಹಣ ಮಾಡಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ, ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು. ರಾಜ್ಯಪಾಲರಾದ ಮಂಗೂಭಾಯ್ ಪಟೇಲ್ ಅವರು, ಪ್ರಮಾಣ ವಚನ ಬೋಧಿಸಿದ್ದು, ಉಪಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ, ಜಗದೀಶ್ ದಿಯೋರಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಾರಿ ಬಿಜೆಪಿ ಹೊಸ ಮುಖಗಳನ್ನು ಪರಿಚಯ...

ಇದೇ ದಿನ ಸಂಸತ್‌ ಮೇಲೆ ದಾಳಿ ನಡೆಸುುತ್ತೇನೆಂದು ಹೇಳಿದ್ದ ಖಲಿಸ್ತಾನಿ ಉಗ್ರ..

International News: ಖಲಿಸ್ತಾನಿ ಉಗ್ರ ಪನ್ನು, ದೆಹಲಿಯ ಸಂಸತ್‌ ಮೇಲೆ ಡಿಸೆಂಬರ್ 13ರಂದು ದಾಳಿ ಮಾಡುವುದಾಗಿ ಹೇಳಿದ್ದು, ಇದೀಗ ಬಯಲಿಗೆ ಬಂದಿದೆ. ಅಮೆರಿಕದಲ್ಲಿರುವ ಭಾರತ ಮೂಲದ ವ್ಯಕ್ತಿ ನಿಖಿಲ್‌ ಖಲಿಸ್ತಾನಿ ಉಗ್ರ ಪನ್ನು ಹತ್ಯೆಗೆ ಪ್ರಯತ್ನಿಸಿದ್ದ ಎಂದು ಅಮೆರಿಕ ಆರೋಪಿಸಿತ್ತು. ಇದೇ ವಿಚಾರಕ್ಕೆ ಪನ್ನು ಸಂಸತ್‌ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ಭಾರತದ ವಿರುದ್ಧ...

ಲೋಕಸಭೆಯ ಒಳಗೆ ಭದ್ರತಾ ಉಲ್ಲಂಘನೆಯು ತೀವ್ರ ಕಳವಳಕಾರಿಯಾಗಿದೆ: DCM D.K.Shivakumar

Political News: ಲೋಕಸಭೆ ಕಲಾಪ ನಡೆಯುತ್ತಿರುವಾಗಲೇ, ಸಂಸತ್ತಿನಲ್ಲಿ ಮೇಲಿನಿಂದ ಜಿಗಿದ ಇಬ್ಬರು, ಅಶ್ರುವಾಯು ಸಿಡಿಸಿದ ಘಟನೆಯನ್ನು, ಡಿಸಿಎಂ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 2001ರ ಸಂಸತ್ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಲೋಕಸಭೆಯ ಒಳಗೆ ಭದ್ರತಾ ಉಲ್ಲಂಘನೆಯು ತೀವ್ರ ಕಳವಳಕಾರಿಯಾಗಿದೆ. ನಮ್ಮ ಸಂಸತ್ತು ದೇಶದ ಅತ್ಯಂತ ಉತ್ತಮ ಸಂರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ...

‘ಈ ಸುದ್ದಿ ನಿಜವೇ ಆಗಿದ್ದರೆ ಇದು ಕರ್ನಾಟಕದ ಪಾಲಿಗೆ ಕಪ್ಪುಚುಕ್ಕೆ‌’

Political News: ಲೋಕಸಭೆ ಕಲಾಪ ನಡೆಯುತ್ತಿರುವಾಗಲೇ, ಸಂಸತ್ತಿನಲ್ಲಿ ಮೇಲಿನಿಂದ ಜಿಗಿದ ಇಬ್ಬರು, ಅಶ್ರುವಾಯು ಸಿಡಿಸಿದ ಘಟನೆಯನ್ನು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಮತ್ತೆ ಇಂಥ ಘಟನೆ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ. ನೂತನ ಸಂಸತ್ ಭವನದ ಒಳಗೆ...

‘ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ’

Political News: ಇಂದು ಲೋಕಸಭೆ ಕಲಾಪ ನಡೆಯುವಾಗಲೇ, ಸಂಸತ್ತಿನಲ್ಲಿ ಅನಾಮಿಕರು ಅಶ್ರುವಾಯು ಸಿಡಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಘಟನೆಯ ವಿರುದ್ಧ ಕೇಂದ್ರ ಸರ್ಕಾರ, ಕಠಿಣ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ...

‘ಸಿದ್ದರಾಮಯ್ಯರದ್ದು ಸ್ವಾರ್ಥ, ಅಧಿಕಾರಕ್ಕಾಗಿ ರಾಷ್ಟದ್ರೋಹಿಯನ್ನು ಬ್ರದರ್ ಅಂತಾ ಕರೀತಾರೆ‌’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ್ ಭವನದಲ್ಲಿ ಟಿಯರ್ ಗ್ಯಾಸ್ ಸಿಂಪಡಿಸಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಭಯೋತ್ಪಾದಕರ ಕಣ್ಣು ಭಾರತದ ಮೇಲಿದೆ. ಹಿಂದಿನಿಂದಲೂ ವಿದೇಶಿ ಶಕ್ತಿಗಳು, ಭಯೋತ್ಪಾದಕ ಶಕ್ತಿಗಳನ್ನು ಕೇಂದ್ರ ಸರ್ಕಾರ ಎದುರಿಸಿದೆ. ಮೋದಿ ಅಮಿತ್ ಶಾ ಭಯೋತ್ಪಾದಕರನ್ನು ಎದುರಿಸಲು ಯಶಸ್ವಿಯಾಗಿದ್ದಾರೆ. ಎಲ್ಲಾ ದೇಶಗಳು ಭಾರತದ ಜೊತೆ ಹೊಂದಾಣಿಕೆಯತ್ತ ಬರುತ್ತಿವೆ. ಭಯೋತ್ಪಾದಕ...

ಜನ ಬೆಂಬಲ ನೋಡಿ ದುಷ್ಟ ಶಕ್ತಿಗಳು ಹುನ್ನಾರ ನಡೆಸಿವೆ: ಸದನದಲ್ಲಿ ಅಪರಿಚಿತರ ಎಂಟ್ರಿ ಬಗ್ಗೆ ಈಶ್ವರಪ್ಪ ಮಾತು

Political News: ಹುಬ್ಬಳ್ಳಿ: ಹಿಂದಿನಿಂದಲೂ ಭಾರತದ ಮೇಲೆ ಭಯೋತ್ಪಾದಕರ ಹಾಗೂ ದೇಶದ್ರೋಹಿಗಳು ಕಣ್ಣಿಟ್ಟಿದ್ದಾರೆ. ಇಂತಹ ದುಷ್ಟ ಶಕ್ತಿಯನ್ನು ಮೆಟ್ಟಿನಿಂತು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ದುಷ್ಟ ಶಕ್ತಿಗಳು ಭಯ ಹುಟ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು‌. ಲೋಕಸಭೆ ಸದನದಲ್ಲಿ ಅಪರಿಚಿತ ವ್ಯಕ್ತಿಗಳು ಆಗಮಿಸಿದ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ...

ಹೆಜ್ಜಾಲ-ಚಾಮರಾಜನಗರ ಹೊಸ ರೈಲು ಮಾರ್ಗದ ಸದ್ಯದ ವಸ್ತುಸ್ಥಿತಿಯ ಬಗ್ಗೆ ಪ್ರಶ್ನಿಸಿದ ಸಂಸದೆ ಸುಮಲತಾ

Political News: ನವದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭಾ ಕಲಾಪದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಾತನಾಡಿ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಪ್ರಧಾನಿಗಳಲ್ಲಿ ವಿನಂತಿಸಿದ್ದರು. ಇಂದು ಕೂಡ, ಹೊಸ ರೈಲ್ವೆ ಮಾರ್ಗದ ಬಗ್ಗೆ ಮಾತನಾಡಿದ ಸುಮಲತಾ ಅಂಬರೀಶ್, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಈ ಬಗ್ಗೆ ಪ್ರಶ್ನಿಸಿದ್ದಾರೆ. ಸಂಸದೆ ಸುಮಲತಾ ಈ ಬಗ್ಗೆ...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img