Kalaburagi News: ಕಲಬುರಗಿ: ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಮಾತು ಸತ್ಯಕ್ಕೆ ಅತ್ಯಂತ ದೂರವಾಗಿದ್ದು, ಆರ್‌ಎಸ್‌ಎಸ್ (RSS) ಜಾತ್ಯತೀತ ಹಾಗೂ ಸರ್ವಹಿತ ಕಾಪಾಡುವ ಸಂಘಟನೆಯಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ರಾಜಕುಮಾರ್ ಪಾಟೀಲ್ ತೆಲ್ಕೂರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಆರ್‌ಎಸ್‌ಎಸ್ ಅಥವಾ ಸಂಘ ಪರಿವಾರದ ಯಾವುದೇ ಕಚೇರಿಯಲ್ಲಿ ಜಾತಿ, ವರ್ಗ...
Karwar News: ಕಾರವಾರ: ವೀಕೆಂಡ್, ರಜಾ ದಿನಗಳು ಬಂತೆಂದರೇ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಅದರಲ್ಲೂ ಕರಾವಳಿಯ ಮುರುಡೇಶ್ವರದಲ್ಲಿ ದೇಶದ ನಾನಾ ಭಾಗದಿಂದ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಸಮುದ್ರ ಸ್ನಾನದ ಜೊತೆ ಜಲಸಾಹಸ ಕ್ರೀಡೆ, ಸ್ಕೂಬಾ ಡೈವ್‌ನಂತಹ ಚಟುವಟಿಕೆಯಲ್ಲಿ ಭಾಗಿಯಾಗುವ ಪ್ರವಾಸಿಗರಿಗೆ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್...
Hassan News: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವಿಗೀಡಾಗಿತ್ತು. ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೌರವ ಸಲ್ಲಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಅಂಬಾರಿ ಆನೆ ಮೃತಪಟ್ಟಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ...
Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ.
ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...
Hubballi News: ಹುಬ್ಬಳ್ಳಿ: ಭಕ್ತರೊಂದಿಗೆ ಪಾದಯಾತ್ರೆ ಮಾಡುತ್ತಾ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟ ನಾಯಿಯೊಂದು ಎಲ್ಲರ ಗಮನ ಸೆಳೆದಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿಗಳು ಕಳೆದ ಮೂರು ದಿನಗಳ ಹಿಂದೆ ತಿರುಪತಿಗೆ ಪಾದಯಾತ್ರೆ ಹೊರಟಿದ್ದರು. ಇವರ ಜೊತೆ ನಾಯಿಯೊಂದು ಸಹ ಅತ್ತಿತ್ತ ಕದಲದೇ ಹೆಜ್ಜೆ ಹಾಕುತ್ತಿದೆ.
ಹುಬ್ಬಳ್ಳಿಯ ಮಂಜನಾಥ್ ರೆಡ್ಡಿ ಕಿರೇಸೂರ ಸ್ನೇಹ ಬಳಗದಿಂದ ಪಾದಯಾತ್ರೆ ಸಾಗಿದೆ....
Political News; ಬೆಳಗಾವಿ: ಯು.ಟಿ. ಖಾದರ್ ಅವರು ವಿಧಾನಸಭೆಯ ಸ್ಪೀಕರ್ ಆದ ಬಳಿಕ ಹೊಸ ಪದ್ಧತಿ ಶುರು ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅಧಿವೇಶನಕ್ಕೆ ಶಾಸಕರು ತಡವಾಗಿ ಬರುವುದನ್ನು ತಡೆಯಲು ಮೊದಲು ಬಂದವರಿಗೆ ಟೀ ಕಪ್ ಕೊಡುವುದು, ಹೆಸರು ಹೇಳುವುದು ಮೊದಲಾದ ಕ್ರಮಗಳಿಂದ ಸದನಕ್ಕೆ ಬೇಗ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಹೇಗಿದೆ...
National News: ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಕಾರ್ಯಾಚರಣೆ ನಡೆಸುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಕಂಪನಿಯ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದೆ(IT Raids). ಕಂಪನಿಯ ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಕರೆನ್ಸಿ ನೋಟುಗಳನ್ನು ಜಪ್ತಿ ಮಾಡಿದೆ. ಅಂದಾಜು 150 ಕೋಟಿ ರೂ.ಗೂ ಅಧಿಕ ಹಣವನ್ನು ಸೀಜ್ ಮಾಡಲಾಗಿದೆ. ಅಂದ ಹಾಗೆ, ಈ...
Hubballi News: ಹುಬ್ಬಳ್ಳಿ : ಹುಬ್ಬಳ್ಳಿಯ ಪ್ರತಿಷ್ಠಿತ ಕಿಂಸ ಆಸ್ಪತ್ರೆಗೆ ಡಾ: ಎಸ್ ಎಪ್ ಕಮ್ಮಾರ ಅವರನ್ನು ನಿರ್ಧೇಶಕರಾಗಿ ಸರ್ಕಾರ ಆದೇಶ ಹೊರಡಿಸಿದೆ ಈ ಹಿನ್ನಲೆಯಲ್ಲಿ ಅಧಿಕಾರ ವಹಿಸಿಕೊಂಡ ಡಾ. ಎಸ್.ಎಪ್.ಕಮ್ಮಾರ ಅವರನ್ನು ಸ್ಥಳೀಯ ಅಲ್ಪ ಸಂಖ್ಯಾತ ಮುಖಂಡರು ಹಾಗೂ ಕಾಂಗ್ರೆಸ್ ಮುಖಂಡ ಶಾಹಜಮಾನ್ ಮುಜಾಹಿದ ಇಂದು ಬೇಟಿ ಮಾಡಿ ಸನ್ಮಾನಿಸಿದರು
ಡಾ:ಎಸ್.ಎಪ್ ಕಮ್ಮಾರ ಅವರು...
Political News: ಹುಬ್ಬಳ್ಳಿ: ಶೂದ್ರರು ಮತ್ತು ದಲಿತರಿಗೆ ಆರ್‌ಎಸ್‌ಎಸ್ ಗರ್ಭಗುಡಿಯಲ್ಲಿ ಪ್ರವೇಶ ಇಲ್ಲ ಎಂಬ ಗೂಳಿ ಹಟ್ಟಿ ಶೇಖರ್ ಆಡಿಯೋ ವೈರಲ್ ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್‌ರಿ ಚಂದ್ರು, ಈ ರೀತಿಯ ಅನುಭವಗಳು ನನಗೂ ಆಗಿದೆ ಎಂದಿದ್ದಾರೆ.
ನಾನೂ ಆ ಪಕ್ಷದಲ್ಲಿ ಇದ್ದು ಬಂದವನು. ಕೆಲವೊಂದಿಷ್ಟು ವಿಷಯಗಳಲ್ಲಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿರಲಿಲ್ಲ. ಕೆಲವೊಂದು...
Crime News: ಕಲಬುರಗಿ: ಹಾಡಹಗಲೇ ವಕೀಲರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸಾಯಿ ಮಂದಿರದ ಬಳಿ ಇರುವ ಅಪಾರ್ಟ್ಮೆಂಟ್ ಬಳಿ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ಈರಣ್ಣಗೌಡ ಪಾಟೀಲ (40) ವರ್ಷ ಎಂದು ಗುರುತಿಸಲಾಗಿದ್ದು, ಜಮೀನು ವಿವಾದಕ್ಕೆ ಸಂಬಂಧಿಸಿ ಸಂಬಂಧಿಕರಿಂದಲೇ ವಕೀಲ ಈರಣ್ಣನನ್ನು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...