Tuesday, February 24, 2026

D.K.Shivakumar

ಮೂರನೇ ದಿನಕ್ಕೆ ಕಾಲಿಟ್ಟ ಪಿಡಿಓ ಅಧಿಕಾರಿಗಳ ಹೋರಾಟ

Dharwad News: ಧಾರವಾಡ : ಪಿಡಿಓ ಅಧಿಕಾರಿಗಳ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಯರಿಕೊಪ್ಪ ಪಿಡಿಓ ಆತ್ಮಹತ್ಯೆ ಯತ್ನ ಹಿನ್ನೆಲೆ ಇವರೆಲ್ಲ ಹೋರಾಟ ನಡೆಸುತ್ತಿದ್ದು, ಧಾರವಾಡ ಜಿಲ್ಲಾ ಪಂಚಾಯತ್ ಎದುರು ಪ್ರತಿಭಟಿಸಿದ್ದಾರೆ. ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಇಂದು ಬೇರೆ ಜಿಲ್ಲೆಯ ಪಿಡಿಓಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ದಾವಣಗೇರಿ ಬೆಳಗಾವಿ...

ಕೆಲ ನಾಯಿ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು : ವಿ. ಸೋಮಣ್ಣ

Political News: ತುಮಕೂರು : 45 ವರ್ಷ ನಾನು ಸಂಪೂರ್ಣವಾಗಿ ಈ ಮಠದಲ್ಲಿ ತೊಡಗಿಸಿಕೊಂಡಿದ್ದೇನೆ. ಹತ್ತಾರು ಕಾರ್ಯಕ್ರಮ ಮಾಡಿದ್ದೇನೆ. ಪಾರ್ಟಿ ಗೀಟಿ ನಮ್ಮ ತಲೆಯಲ್ಲಿ ಇಲ್ಲ. ಕೆಲ ನಾಯಿ‌ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳುವುದನ್ನೆಲ್ಲಾ 6 ತಾರೀಕಿನ...

ಝಮೀರ್ ಅಹಮದ್ ಎಲ್ಲಿದ್ದಾರಪ್ಪಾ.? ಸ್ವಲ್ಪ ಮುಖ ತೋರಿಸಿ ಎಂದ್ರು ಸಭಾಪತಿ!

Political News: ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಝಮೀರ್ ಅಹಮದ್ ಕಾಣಿಸಲಿಲ್ಲ. ಈ ಹಿನ್ನಲೆಯಲ್ಲಿ ಸ್ವಲ್ಪ ಝಮೀರ್ ಅಹಮದ್ ಗೆ ಮುಖ ತೋರಿಸಲು ಹೇಳಿ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾ ನಾಯಕರಿಗೆ ಸೂಚನೆ ನೀಡಿದರು. ಆದರೆ,...

ಆಡಳಿತದಲ್ಲಿ ನಾನು ಮೊದಲು ಸ್ಟ್ರಾಂಗ್ ಆಗಿದ್ದೆ ಅಂತ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ: ಸಿದ್ದರಾಮಯ್ಯ

Political News: ಬೆಳಗಾವಿ: ಬೆಂಗಳೂರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯಸ್ಮರಣೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭಾ ಆದಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದರು. ನಿನ್ನೆ...

ಹೆಸರು ‌ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ನಾಗಪುರ ಕಚೇರಿಯಲ್ಲಿಲ್ಲ: ಗೂಳಿಹಟ್ಟಿ ಆರೋಪಕ್ಕೆ RSS ಸ್ಪಷ್ಟನೆ

Political News: ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನಾಗಪುರ ಕಚೇರಿಯ ಡಾ. ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (Gulihatti D. Shekhar) ಆರೋಪಕ್ಕೆ ಆರ್ಎಸ್ಎಸ್ ಕರ್ನಾಟಕ ಘಟಕ ಸ್ಪಷ್ಟೀಕರಣ ನೀಡಿದೆ. ನಾಗಪುರದ ಸಂಘದ ಕಾರ್ಯಾಲಯ ನೋಡಲು ಬಂದವರ ಹೆಸರು ‌ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ...

ಹದಿನೈದು ದಿನಗಳಿಂದ ಅಲೆದ್ರೂ ಸಿಗಲಿಲ್ಲ ರೇಷನ್ ಕಾರ್ಡ್: ಜಿಲ್ಲಾಡಳಿತ ವಿರುದ್ಧ ಮಹಿಳೆಯರ ಆಕ್ರೋಶ

Gadaga News: ಗದಗ: ಸರ್ಕಾರದ ಯಾವುದೇ ಯೋಜನೆ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಬೇಕೇ ಬೇಕು. ಆದರೆ ಆ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಪಡೆಯಲು ಪರದಾಡುತ್ತಿದ್ದಾರೆ. ಸರ್ಕಾರದ ಗ್ಯಾರಂಟಿಗಳು ಸಿಗದೇ ಒದ್ದಾಡುತ್ತಿದ್ದಾರೆ. ಕರ್ನಾಟಕ ಒನ್ ಕೇಂದ್ರಕ್ಕೆ‌ ನಸುಕಿನಲ್ಲೇ ನೂರಾರು‌ ಮಹಿಳೆಯರು ಮುಗಿಬಿದ್ದಿದ್ದಾರೆ. ಪುಟ್ಟ ಪುಟ್ಟ ಮಕ್ಕಳ ಸಮೇತ ಚಳಿಯಲ್ಲಿ ತಾಯಿಂದರು ಸರತಿ ಸಾಲಿನಲ್ಲಿ ನಿಂತಿರೋ...

ಮಣಿಕಂಠ ರಾಠೋಡ್‌ ಮೇಲಿನ ಹಲ್ಲೆಯ ಸತ್ಯಾಂಶ ಹೇಳಿದ ಕಲಬುರಗಿ ಎಸ್ಪಿ

Kalaburgi News: ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮೇಲೆ ಹಲ್ಲೆ ಕಥೆ ಬಗ್ಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮಾತನಾಡಿದ್ದಾರೆ. ಮಣಿಕಂಠ ರಾಠೋಡ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಶಹಾಬಾದ್ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಣಿಕಂಠ ರಾಠೋಡ ಮೇಲೆ ಹಲ್ಲೆ ಯಾಗಿರಲಿಲ್ಲ, ಅವರ ಕಾರು ಅಪಘಾತವಾಗಿತ್ತು. ಪ್ರಕರಣ ಕುರಿತು ತನಿಖೆ ಮಾಡಿದಾಗ ಅವರ ಮೇಲೆ...

ಅಪಘಾತದ ಕಥೆಯನ್ನು ಹಲ್ಲೆಯ ಕಥೆಯಾಗಿಸಿ ಎಡವಟ್ಟು ಮಾಡಿಕೊಂಡ ಬಿಜೆಪಿ ಮುಖಂಡ..

Kalaburgi News: ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಣಿಕಂಠ ರಾಠೋಡ್ ಮೇಲಿನ ಹಲ್ಲೆಯ ಅಸಲಿಯತ್ತು ಬಯಲಾಗಿದೆ. ಮಣಿಕಂಠ ರಾಠೋಡ್ ಚಿತ್ತಾಪುರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದ. ಕಾರು ಅಪಘಾತವನ್ನ ಹಲ್ಲೆ ಅಂತಾ ಬಿಂಬಿಸಿದ್ದ. ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಈ ರೀತಿ ಕಥೆ ಕಟ್ಟಿದ್ದ ಎನ್ನಲಾಗಿದೆ. ನವೆಂಬರ್ 18 ರಂದು...

‘ಶೂದ್ರರು ಮತ್ತು ದಲಿತರಿಗೆ ಅಲ್ಲಿ ಪ್ರವೇಶವಿಲ್ಲ, ಅವರೇನಿದ್ದರೂ ಜೀ.. ಜೀ.. ಹುಜೂರ್ ಎಂದಷ್ಟೇ ಹೇಳಬೇಕು’

Political News: ತಾನು ದಲಿತನಾಗಿರುವುದರಿಂದ ನಾಗಪುರದಲ್ಲಿರುವ ಆರ್‌ಎಸ್ಎಸ್ ಕಚೇರಿಯ ಹೆಡಗೆವಾರ್ ಮ್ಯೂಸಿಯಂನಲ್ಲಿ ತನಗೆ ಪ್ರೇವಶ ನೀಡಲಿಲ್ಲವೆಂದು, ಗೂಳಿಹಟ್ಟಿ ಶೇಖರ್ ಆರೋಪಿಸಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಆರ್‌ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಟ್ವೀಟ್ ವಾರ್ ಮಾಡಿದ್ದಾರೆ. ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ...

ಸಿಎಂ ಸಿದ್ದರಾಮಯ್ಯನೊಂದಿಗಿದ್ದ ಮೌಲ್ವಿಯ ಕೆಲ ಫೋಟೋ ರಿಲೀಸ್ ಮಾಡಿದ ಶಾಸಕ ಯತ್ನಾಳ್

Political News: ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿಯು ಯೆಮೆನ್, ಸೌದಿ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img